ಪ್ಯಾರಾ ಒಲಿಂಪಿಕ್ ಅಥ್ಲೀಟ್ ಎಚ್ ಎನ್ ಗಿರೀಶ್ ಗೆ ನಿಶ್ಚಿತಾರ್ಥದ ಸಂಭ್ರಮ
ಪ್ಯಾರಾ ಒಲಿಂಪಿಕ್ ಕ್ರೀದಾಪಟು ಕರ್ನಾಟಕದ ಎಚ್ ಎನ್ ಗಿರೀಶ್ ಅವರಿಗೆ ಇಂದು ನಿಶ್ಚಿತಾರ್ಥ ಸಂಭ್ರಮ. ಹಾಸನದ ತನ್ವಿ ತ್ರಿಶಾ ಕಲ್ಯಾಣ ಮಂಟಪದಲ್ಲಿ ಗಿರೀಶ್ ಅವರ ನಿಶ್ಚಿತಾರ್ಥ............
ಪ್ಯಾರಾ ಒಲಿಂಪಿಕ್ ಅಥ್ಲೀಟ್ ಎಚ್ ಎನ್ ಗಿರೀಶ್ ಗೆ ನಿಶ್ಚಿತಾರ್ಥದ ಸಂಭ್ರಮ
ಹಾಸನ: ಪ್ಯಾರಾ ಒಲಿಂಪಿಕ್ ಕ್ರೀದಾಪಟು ಕರ್ನಾಟಕದ ಎಚ್ ಎನ್ ಗಿರೀಶ್ ಅವರಿಗೆ ಇಂದು ನಿಶ್ಚಿತಾರ್ಥ ಸಂಭ್ರಮ. ಹಾಸನದ ತನ್ವಿ ತ್ರಿಶಾ ಕಲ್ಯಾಣ ಮಂಟಪದಲ್ಲಿ ಗಿರೀಶ್ ಅವರ ನಿಶ್ಚಿತಾರ್ಥ ಮೈಸೂರಿನ ಸಹನಾ ಜೊತೆ ನೆರವೇರಿದೆ.
2012ರ ಲಂಡನ್ ಪ್ಯಾರಾ ಒಲಿಂಪಿಕ್ ನಲ್ಲಿ ಎತ್ತರ ಜಿಗಿತ ವಿಭಾಗದಲ್ಲಿ.74 ಮೀ ಎತ್ತರಕ್ಕೆ ಜಿಗಿದು ರಜತ ಪದಕ ವಿಜೇತರಾಗಿದ್ದ ಗಿರೀಶ್ ಗೆ 2012ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2013ರಲ್ಲಿ ಪದ್ಮಶ್ರೀ ಪ್ರಶಸ್ತಿ 2014ರಲ್ಲಿ ಅರ್ಜುನ ಪ್ರಶಸ್ತಿ ಲಭಿಸಿದ್ದವು.
ಪ್ಯಾರಾ ಒಲಂಪಿಕ್ ಪದಕ ವಿಜೇತರಾಗಿದ್ದ ಗಿರಿಶ್ ಗೆ ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಶುಬಾಶಯ ಕೋರಿದ್ದರು.