ಫ್ರೆಂಚ್ ಓಪನ್ ಸೂಪರ್ ಸೀರೀಸ್: ಕಿಡಂಬಿ ಶ್ರೀಕಾಂತ್ ಫೈನಲ್ ಗೆ ಲಗ್ಗೆ, ಸಿಂದು ಹೊರಕ್ಕೆ

ಫ್ರೆಂಚ್ ಓಪನ್ ಸೂಪರ್ ಸೀರೀಸ್ ನ ಫೈನಲ್ ತಲುಪಿದ ಭಾರತದ ಸ್ಟಾರ್ ಆಟಗಾರ ಕಿಡಂಬಿ ಶ್ರೀಕಾಂತ್ ಪುರುಷರ ವಿಬಾಗದಲ್ಲಿ ಈ ಸಾಧನೆ ಮಾಡಿದ ಪ್ರಥಮ ಮೊದಲ ಭಾರತೀಯ ಎನಿಸಿಕೊಂದರು.
ಕಿಡಂಬಿ ಶ್ರೀಕಾಂತ್
ಕಿಡಂಬಿ ಶ್ರೀಕಾಂತ್
ಪ್ಯಾರಿಸ್:  ಫ್ರೆಂಚ್ ಓಪನ್ ಸೂಪರ್ ಸೀರೀಸ್ ನ ಫೈನಲ್ ತಲುಪಿದ ಭಾರತದ ಸ್ಟಾರ್ ಆಟಗಾರ ಕಿಡಂಬಿ ಶ್ರೀಕಾಂತ್ ಪುರುಷರ ವಿಬಾಗದಲ್ಲಿ ಈ ಸಾಧನೆ ಮಾಡಿದ ಪ್ರಥಮ ಮೊದಲ ಭಾರತೀಯ ಎನಿಸಿಕೊಂದರು.
ಸೆಮಿಫೈನಲ್ ಪಂದ್ಯದಲ್ಲಿ ಶ್ರೀಕಾಂತ್ ತಮ್ಮ ಎದುರಾಳಿ ಎಚ್ ಎಸ್ ಪ್ರನೋಯ್ ಅವರನ್ನು   14-21, 21-19, 21-18 ಸೆಟ್ ಗಳಿಂದ ಪರಾಭವಗೊಳಿಸಿದರು.
ಇದೇ ವೇಳೆ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ. ಸಿಂಧು ಅವರು ಜಪಾನಿನ ಅಕೆನೆ ಯಮಾಗುಚಿ 21-14, 21-9 ಸೆಟ್ ಗಳಿಂದ ಪರಾಜಿತರಾದರು. 
ಶ್ರೀಕಾಂತ್ ಫ್ರೆಂಚ್ ಓಪನ್ ಸರಣಿಯ  ಫೈನಲ್ ಪಂದ್ಯದಲ್ಲಿ ಜಪಾನ್ ನ ವಿಶ್ವದ ನಂ.40 ನೇ ಶ್ರೇಯಾಂಕದ ಕೆಂಟಾ ನಿಶಿಮೊಟೊ ಅವರೊಡನೆ  ಸೆಣೆಸಲಿದ್ದಾರೆ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com