ಕಾಮನ್‌ವೆಲ್ತ್ ಮಹಿಳಾ ಹಾಕಿ: ಸೆಮಿ ಫೈನಲ್ ನಲ್ಲಿ ಭಾರತಕ್ಕೆ ಸೋಲು

ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬಾರತ ಮಹಿಳಾ ಹಾಕಿ ತಂಡವು ಸೆಮಿ ಫೈನಲ್ಸ್ ಹಂತದಲ್ಲಿ ಮೂರು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಪರಾಭವಗೊಂಡಿದೆ
ಕಾಮನ್‌ವೆಲ್ತ್  ಮಹಿಳಾ ಹಾಕಿ: ಸೆಮಿ ಫೈನಲ್ ನಲ್ಲಿ ಭಾರತಕ್ಕೆ ಸೋಲು
ಕಾಮನ್‌ವೆಲ್ತ್ ಮಹಿಳಾ ಹಾಕಿ: ಸೆಮಿ ಫೈನಲ್ ನಲ್ಲಿ ಭಾರತಕ್ಕೆ ಸೋಲು
Updated on
ಗೋಲ್ಡ್ ಕೋಸ್ಟ್: ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬಾರತ ಮಹಿಳಾ ಹಾಕಿ ತಂಡವು ಸೆಮಿ ಫೈನಲ್ಸ್ ಹಂತದಲ್ಲಿ ಮೂರು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಪರಾಭವಗೊಂಡಿದೆ.
ಭಾರತವು  0-1 ಗೋಲುಗಳ ಅಂತರದಲ್ಲಿ ಸೋಲನುಭವಿಸಿದೆ. 
ಪಂದ್ಯದ ಮೂರನೇ ಸುತ್ತಿನಲ್ಲಿ ಗ್ರೇಸ್ ಸ್ಟೀವರ್ಟ್ ಅವರ ದಾಳಿ ಎದುರಿಸಲು ಭಾರತ ತಂಡದ ತರಬೇತುದಾರ ಹರೇಂದ್ರ ಸಿಂಗ್ ಭಾರತದ  ಗೋಲ್ ಕೀಪರ್ ಸವಿತಾ ಪುನಿಯಾ ಅವರಿಗೆ ಎಚ್ಚರಿಕೆ ನೀಡಿದ್ದರು. ಪ<ದ್ಯ ಮುಗಿಯಲು ನಾಲ್ಕು ನಿಮಿಷಗಳಿರುವಾಗ ತರಬೇತುದಾರ ನಿಡಿದ ಎಚ್ಚರಿಕೆಯನ್ನು ಯಾವ ಆಟಗಾರರೂ ಗಣನೆಗೆ ತೆಗೆದುಕೊಂಡಿರಲಿಲ್ಲ.
ಭಾರತ ತಂಡವು ಕಂಚಿನ ಪದಕಕ್ಕಾಗಿ ಶನಿವಾರ ಇಂಗ್ಲೆಂಡ್ ವಿರುದ್ಧ ಸೆಣೆಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com