ಕಾಮನ್ವೆಲ್ತ್ ಗೇಮ್ಸ್ 2018: ಬೆಳ್ಳಿಗೆ ತೃಪ್ತಿಪಟ್ಟ ಜಗತ್ತಿನ ನಂಬರ್ 1 ಆಟಗಾರ ಕಿದಂಬಿ ಶ್ರೀಕಾಂತ್‌

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಪುರುಷರ ಬ್ಯಾಡ್ಮಿಂಟನ್ ನಲ್ಲಿ ಕಿದಂಬಿ ಶ್ರೀಕಾಂತ್ ...
ಕಿದಂಬಿ ಶ್ರೀಕಾಂತ್
ಕಿದಂಬಿ ಶ್ರೀಕಾಂತ್
Updated on
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಪುರುಷರ ಬ್ಯಾಡ್ಮಿಂಟನ್ ನಲ್ಲಿ ಕಿದಂಬಿ ಶ್ರೀಕಾಂತ್ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. 
ಭಾರತ ಖ್ಯಾತ ಬ್ಯಾಡ್ಮಿಂಟನ್ ತಾರೆ ಜಗತ್ತಿನ ನಂಬರ್ 1 ಆಟಗಾರ ಕಿದಂಬಿ ಶ್ರೀಕಾಂತ್ ಅವರು ಮಲೇಷ್ಯಾದ ಆಟಗಾರ ಲೀ ಜಾಂಗ್ ವೇಯಿ ಅವರು ವಿರುದ್ಧ 21-19, 14-21, 14-21ರಿಂದ ಸೋಲು ಕಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com