ಏಷ್ಯಾನ್ ಗೇಮ್ಸ್ 2018: ಏರ್ ಪಿಸ್ತೂಲ್‍ನಲ್ಲಿ ಸೌರಭ್‌ಗೆ ಚಿನ್ನ, ಅಭಿಶೇಕ್‌ಗೆ ಕಂಚು!

ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಚಿನ್ನ ಗೆದ್ದು ಇತಿಹಾಸ...
ಸೌರಭ್ ಚೌಧರಿ, ಅಭಿಶೇಕ್ ವರ್ಮಾ
ಸೌರಭ್ ಚೌಧರಿ, ಅಭಿಶೇಕ್ ವರ್ಮಾ
ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಬೆನ್ನಲ್ಲೇ ಇದೀಗ ಏರ್ ಪಿಸ್ತೂಲ್‍ನಲ್ಲಿ ಸೌರಭ್ ಚೌಧರಿ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. 
ಪುರುಷರ 10ಎಂ ಏರ್ ಪಿಸ್ತೂಲ್‍ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಗೆದ್ದರೆ ಅಭಿಶೇಕ್ ಕಂಚಿನ ಪದಕ ಗೆದ್ದಿದ್ದಾರೆ. 
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಸದ್ಯ ಭಾರತ 2 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಪದಕ ಗೆದ್ದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com