ಏಷ್ಯನ್ ಗೇಮ್ಸ್ 2018: ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದ ಹಿಮಾ ದಾಸ್, ಮೊಹಮ್ಮದ್ ಬೆಳ್ಳಿಗೆ ತೃಪ್ತಿ!

ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಹಿಮಾ ದಾಸ್ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ...
ಹಿಮಾ ದಾಸ್-ಮೊಹಮ್ಮದ್ ಅನಾಸ್
ಹಿಮಾ ದಾಸ್-ಮೊಹಮ್ಮದ್ ಅನಾಸ್
ಜಕಾರ್ತ: ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಹಿಮಾ ದಾಸ್ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. 
400 ಮೀಟರ್ ಮಹಿಳೆಯರ ವಿಭಾಗದಲ್ಲಿ ಹಿಮಾ ದಾಸ್ ಹಾಗೂ ಪುರುಷರ 400 ಮೀಟರ್ ವಿಭಾಗದಲ್ಲಿ ಮೊಹಮ್ಮದ್ ಅನಾಸ್ ಬೆಳ್ಳಿ ಪದಕ ಗೆದ್ದಿದ್ದಾರೆ. 
ಹಿಮಾ ದಾಸ್ 50.79 ಸೆಕೆಂಡ್ ನಲ್ಲಿ ಗುರಿ ಮುಟ್ಟಿದರೆ, ಮೊಹಮ್ಮದ್ ಅನಾಸ್ 45.69 ಸೆಕೆಂಡ್ ನಲ್ಲಿ ಗುರಿ ಮುಟ್ಟಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com