ನವದೆಹಲಿ: ಇಂಗ್ಲೆಂಡ್ ನಲ್ಲಿ ನಡೆದ 2017ರ ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಅವರು ಬ್ಯಾಟಿಂಗ್ ಮುನ್ನ ಮೈದಾನದಲ್ಲಿ ಪುಸ್ತಕವನ್ನು ಓದುತ್ತಿದ್ದರು. ಅದೇ ರೀತಿ ರಾಹಿ ಸರ್ನೊಬಾತ್ ಸಹ ಶೂಟಿಂಗ್ ಮುನ್ನ ಪುಸ್ತಕವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆ.