ಆಂಚಲ್ ಠಾಕೂರ್
ಕ್ರೀಡೆ
ಸ್ಕೀಯಿಂಗ್ ನಲ್ಲಿ ಭಾರತಕ್ಕೆ ಮೊದಲ ಪದಕ ತಂದ ಆಂಚಲ್, ಹಿಮಾಚಲ ಪ್ರದೇಶ ಸರ್ಕಾರದಿಂದ 5 ಲಕ್ಷ ಬಹುಮಾನ
ಹಿಮಾಚಲ ಪ್ರದೇಶದ ಮನಾಲಿ ಮೂಲದ ಆಂಚಲ್ ಠಾಕೂರ್ ಟರ್ಕಿಯಲ್ಲಿ ನಡೆದ ಅಂತರರಾಷ್ಟ್ರೀಯ ಸ್ಕೀಯಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ
ನವದೆಹಲಿ: ಹಿಮಾಚಲ ಪ್ರದೇಶದ ಮನಾಲಿ ಮೂಲದ ಆಂಚಲ್ ಠಾಕೂರ್ ಟರ್ಕಿಯಲ್ಲಿ ನಡೆದ ಅಂತರರಾಷ್ಟ್ರೀಯ ಸ್ಕೀಯಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದಾರೆ. ಈ ಮೂಲಕ ಆಕೆ ಈ ಸಾಧನೆ ಮಾಡಿದ ಭಾರತದ ಪ್ರಥಮ ಸ್ಪರ್ಧಿ ಎನಿಸಿದ್ದಾರೆ.
ಹಿಮಪ್ರದೇಶಗಳಲ್ಲಿ ನಡೆಯುವ ಸಾಹಸ ಕ್ರೀಡೆ ಇದಾಗಿದ್ದು 21 ವರ್ಷದ ಆಂಚಲ್ ತಮ್ಮ ವೃತ್ತಿ ಜೀವನದಲ್ಲಿ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಪದಕ ಗಳಿಸಿದ್ದಾರೆ.
Finally something unexpected happened. My first ever international medal.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ