ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ 2018: ಕರೊಲಿನ ಮರಿನ್ ಮಣಿಸಿ ಸೆಮಿಸ್ಗೆ ಪಿವಿ ಸಿಂಧು

2018ರ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸ್ಪೇನ್ ನ ಕರೊಲಿನ ಮರಿನ್ ವಿರುದ್ಧ ಗೆದ್ದು ಸೆಮಿಫೈನಲ್ ಗೆ ಪ್ರವೇಶಿಸಿದ್ದಾರೆ...
ಸೈನಾ ನೆಹ್ವಾಲ್, ಕರೊಲಿನ ಮರಿನ್‌
ಸೈನಾ ನೆಹ್ವಾಲ್, ಕರೊಲಿನ ಮರಿನ್‌
Updated on
2018ರ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸ್ಪೇನ್ ನ ಕರೊಲಿನ ಮರಿನ್ ವಿರುದ್ಧ ಗೆದ್ದು ಸೆಮಿಫೈನಲ್ ಗೆ ಪ್ರವೇಶಿಸಿದ್ದಾರೆ. 
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯದಲ್ಲಿ ಕರೊಲಿನ ಮರಿನ್ ವಿರುದ್ಧ ಸೋಲು ಕಂಡಿದ್ದ ಪಿವಿ ಸಿಂಧು ಇದೀ ಮರಿನ್ ಅವರನ್ನು ಸೋಲಿಸಿ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಗೆ ಪ್ರವೇಶಿಸಿದ್ದಾರೆ. 
ಕರೊಲಿನ್ ಮರಿನ್ ವಿರುದ್ಧ ಪಿವಿ ಸಿಂಧು 22-20, 21-19 ನೇರ ಸೆಟ್ ಗಳಿಂದ ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com