ಆಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಸ್ಟಿಫನಾಸ್ ವಿರುದ್ಧ ಸೋಲು ಕಾಣುವ ಮೂಲಕ ಖ್ಯಾತ ಟೆನಿಸ್ ಆಟಗಾರ ರೋಜರ್ ಫೆಡರರ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. .ರೋಜರ್ ಫೆಡರರ್ ಗ್ರೀಕ್ ನ ಸ್ಟಿಫನಾಸ್ ಟ್ಸಿಸ್ಟ್ ಪಿಟಾಸ್ ವಿರುದ್ಧ 6-7, 7-3, 7-5, 7-6(5) ಸೆಟ್ ಗಳಿಂದ ಸೋಲು ಕಂಡಿದ್ದಾರೆ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos