ಪ್ರೊ ಕಬಡ್ಡಿ: ಯು.ಪಿ ಯೋಧಾಗೆ 12ನೇ ಗೆಲುವು
ಕ್ರೀಡೆ
ಪ್ರೊ ಕಬಡ್ಡಿ: ಯು.ಪಿ ಯೋಧಾಗೆ 12ನೇ ಗೆಲುವು
ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 125ನೇ ಪಂದ್ಯದಲ್ಲಿ ಯು.ಪಿ ಯೋಧಾ 43-39 ರಿಂದ ಪುಣೇರಿ ಪಲ್ಟನ್ ತಂಡವನ್ನು ಮಣಿಸಿ, ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.
ಗ್ರೇಟರ್ ನೋಯ್ಡ: ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 125ನೇ ಪಂದ್ಯದಲ್ಲಿ ಯು.ಪಿ ಯೋಧಾ 43-39 ರಿಂದ ಪುಣೇರಿ ಪಲ್ಟನ್ ತಂಡವನ್ನು ಮಣಿಸಿ, ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.
ಯು.ಪಿ ತಂಡ ಆಡಿರುವ 20 ಪಂದ್ಯಗಳಲ್ಲಿ 12 ಜಯ ಸಾಧಿಸಿದ್ದು, 68 ಅಂಕಗಳನ್ನು ಕಲೆ ಹಾಕಿದೆ. ಪುಣೇರಿ ತಂಡ 21 ಪಂದ್ಯಗಳಲ್ಲಿ 12ನೇ ಸೋಲು ಕಂಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ