22ನೇ ವಿಶ್ವ ಬಿಲಿಯರ್ಡ್ಸ್ ಪ್ರಶಸ್ತಿ ಗೆದ್ದ ಪಂಕಜ್‌ಗೆ ಪ್ರಧಾನಿ ಮೋದಿ ಶ್ಲಾಘನೆ

22ನೇ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದ ಪಂಕಜ್ ಅಡ್ವಾಣಿಯನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

Published: 16th September 2019 04:59 PM  |   Last Updated: 16th September 2019 04:59 PM   |  A+A-


Entire nation is proud: PM Narendra Modi on Pankaj Advani's 22nd world title

22ನೇ ವಿಶ್ವ ಬಿಲಿಯರ್ಡ್ಸ್ ಪ್ರಶಸ್ತಿ ಗೆದ್ದ ಪಂಕಜ್‌ಗೆ ಪ್ರಧಾನಿ ಮೋದಿ ಶ್ಲಾಘನೆ

Posted By : Srinivas Rao BV
Source : UNI

ನವದೆಹಲಿ: 22ನೇ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದ ಪಂಕಜ್ ಅಡ್ವಾಣಿಯನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

 ಮ್ಯಾನ್ಮಾರ್‌ನ ಮಾಂಡಲೆನಲ್ಲಿ ಭಾನುವಾರ ನಡೆದ ಐಬಿಎಸ್‌ಎಫ್ ವರ್ಲ್ಡ್ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಅಡ್ವಾಣಿ ಮಯನ್ಮಾರ್‌ನ ನಾಯ್ ತ್ವೆ ಓ ಅವರನ್ನು 6-2ರಿಂದ ಸೋಲಿಸಿ 22ನೇ ವಿಶ್ವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. "ಪಂಕಜ್ ಅಡ್ವಾಣಿ ನಿಮಗೆ ಅಭಿನಂದನೆಗಳು. ನಿಮ್ಮ ಸಾಧನೆಯ ಬಗ್ಗೆ ಇಡೀ ರಾಷ್ಟ್ರ ಹೆಮ್ಮೆಪಡುತ್ತದೆ. ನಿಮ್ಮ ದೃಢತೆ ಶ್ಲಾಘನೀಯ. ನಿಮ್ಮ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.   

Stay up to date on all the latest ಕ್ರೀಡೆ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp