ನೋವಾಕ್ ಜೊಕೊವಿಚ್ ಸೆಮಿಫೈನಲ್ಸ್ ಗೆ

ವಿಶ್ವದ ಮಾಜಿ ನಂಬರ್ 1 ಆಟಗಾರ ಸರ್ಬಿಯಾದ ನೋವಾಕ್ ಜೊಕೊವಿಚ್ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಟೂರ್ನಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ಸ್ ಗೆ ಪ್ರವೇಶಿಸಿದ್ದಾರೆ. 
ನೋವಾಕ್ ಜೊಕೊವಿಚ್ ಸೆಮಿಫೈನಲ್ಸ್ ಗೆ
ನೋವಾಕ್ ಜೊಕೊವಿಚ್ ಸೆಮಿಫೈನಲ್ಸ್ ಗೆ
Updated on

ಮೆಲ್ಬೊರ್ನ್: ವಿಶ್ವದ ಮಾಜಿ ನಂಬರ್ 1 ಆಟಗಾರ ಸರ್ಬಿಯಾದ ನೋವಾಕ್ ಜೊಕೊವಿಚ್ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಟೂರ್ನಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ಸ್ ಗೆ ಪ್ರವೇಶಿಸಿದ್ದಾರೆ. 

ಮಂಗಳವಾರ ನಡೆದ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ನೋವಾಕ್ 6-4, 6-3, 7-6 ರಿಂದ ಮಿಲೋಸ್ ರೋನಿಕ್ ಅವರನ್ನು 2 ಗಂಟೆ 49 ನಿಮಿಷಗಳ ಕಾದಾಟದಲ್ಲಿ ಮಣಿಸಿ, ಉಪಾಂತ್ಯ ಪ್ರವೇಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com