ಒಲಿಂಪಿಕ್ಸ್ ಕುಸ್ತಿ ಅರ್ಹತಾ ಸುತ್ತಿಗೆ ಆತಿಥೇಯ ಸ್ಥಳದಲ್ಲಿ ಬದಲಾವಣೆ ಇಲ್ಲ: ಯುಡಬ್ಲ್ಯುಡಬ್ಲ್ಯು

ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿರುವ 2020ರ ಟೋಕಿಯೊ ಒಲಿಂಪಿಕ್ಸ್ ನ ಕಾಂಟಿನೆಂಟಲ್ ಕ್ವಾಲಿಫೈಯರ್ಸ್ ನ ಆತಿಥ್ಯವು ಮತ್ತೆ ಚೀನಾ, ಮೊರಾಕೊ ಮತ್ತು ಹಂಗರಿಯಲ್ಲಿ ನಡೆಯಲಿದೆ ಎಂದು ಸಂಯುಕ್ತ ವಿಶ್ವ ಕುಸ್ತಿ (ಯುಡಬ್ಲ್ಯುಡಬ್ಲ್ಯು) ಭಾನುವಾರ ಖಚಿತಪಡಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪ್ಯಾರಿಸ್: ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿರುವ 2020ರ ಟೋಕಿಯೊ ಒಲಿಂಪಿಕ್ಸ್ ನ ಕಾಂಟಿನೆಂಟಲ್ ಕ್ವಾಲಿಫೈಯರ್ಸ್ ನ ಆತಿಥ್ಯವು ಮತ್ತೆ ಚೀನಾ, ಮೊರಾಕೊ ಮತ್ತು ಹಂಗರಿಯಲ್ಲಿ ನಡೆಯಲಿದೆ ಎಂದು ಸಂಯುಕ್ತ ವಿಶ್ವ ಕುಸ್ತಿ (ಯುಡಬ್ಲ್ಯುಡಬ್ಲ್ಯು) ಭಾನುವಾರ ಖಚಿತಪಡಿಸಿದೆ. 

ಕ್ರೀಡಾಕೂಟದ ಕುಸ್ತಿ ಅರ್ಹತಾ ವ್ಯವಸ್ಥೆಯನ್ನು ನವೀಕರಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ  ಒಪ್ಪಿಗೆ ಸೂಚಿಸಿದ ನಂತರ ಈ ನಿರ್ಧಾರ ಹೊರಬಿದ್ದಿದೆ ಎಂದು ಕ್ಸಿನ್ಹುವಾ ನ್ಯೂಸ್ ಏಜೆನ್ಸೀಸ್ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com