ಟೊಕಿಯೊ ಪ್ಯಾರಾಲಿಂಪಿಕ್ಸ್: ಟೇಬಲ್ ಟೆನಿಸ್'ನಲ್ಲಿ ಬೆಳ್ಳಿ ಗೆದ್ದ ಭಾರತದ ಭವೀನಾಬೆನ್ ಪಟೇಲ್

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ. 
ಭವೀನಾಬೆನ್ ಪಟೇಲ್
ಭವೀನಾಬೆನ್ ಪಟೇಲ್
Updated on

ಟೊಕಿಯೊ: ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ. 

ಚೀನಾದ ಜೋಯಿಂಗ್ ಎದುರು ಭವಿನಾ ಪಟೇಲ್ ಸೋಲು ಅನುಭವಿಸಿದ್ದಾರೆ. ಫೈನಲ್ ನಲ್ಲಿ ಜೋ ಯಿಂಗ್ ವಿರುದ್ಧ 11-7, 11-5, 11-6 ಭವಿನಾ ಸೋಲು ಕಂಡಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. 

ಈ ನಡುವೆ ಬೆಳ್ಳಿ ಗೆದ್ದ ಹಿನ್ನೆಲೆಯಲ್ಲಿ ಭವಿನಾ ಪಟೇಲ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com