ಟೋಕಿಯೊ ಪ್ಯಾರಾಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ; ಕಂಚಿನ ಪದಕ ಗೆದ್ದ ವಿನೋದ್ ಕುಮಾರ್!

ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. ಪುರುಷರ ಡಿಸ್ಕಸ್ ಥ್ರೋ ಎಫ್ 52ನಲ್ಲಿ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. 
ವಿನೋದ್ ಕುಮಾರ್
ವಿನೋದ್ ಕುಮಾರ್
Updated on

ಟೋಕಿಯೊ: ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. ಪುರುಷರ ಡಿಸ್ಕಸ್ ಥ್ರೋ ಎಫ್ 52ನಲ್ಲಿ ವಿನೋದ್ ಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. 

ಡಿಸ್ಕಸ್ ಥ್ರೋನಲ್ಲಿ ವಿನೋದ್ ಕುಮಾರ್ 19.91 ಮೀಟರ್ ಅತ್ಯುತ್ತಮ ಪ್ರಯತ್ನದೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ವಿನೋದ್ ಕುಮಾರ್ ಏಷ್ಯನ್ ದಾಖಲೆಯನ್ನು ಮುರಿದರು. 

ಟೋಕಿಯೋ 2020 ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವು ಇದುವರೆಗೆ ಮೂರು ಪದಕಗಳನ್ನು ಗೆದ್ದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com