ಟೋಕಿಯೊ ಒಲಿಂಪಿಕ್ಸ್‌ಗಾಗಿ 26 ಸದಸ್ಯರ ಅಥ್ಲೆಟಿಕ್ಸ್ ತಂಡ ಘೋಷಣೆ

ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್‌ಐ) ಟೋಕಿಯೊ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ 26 ಸದಸ್ಯರ ತಂಡವನ್ನು ಪ್ರಕಟಿಸಿದೆ.
ಒಲಂಪಿಕ್ಸ್
ಒಲಂಪಿಕ್ಸ್
Updated on

ನವದೆಹಲಿ: ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್‌ಐ) ಟೋಕಿಯೊ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ 26 ಸದಸ್ಯರ ತಂಡವನ್ನು ಪ್ರಕಟಿಸಿದೆ. ಒಲಿಂಪಿಕ್ಸ್‌ನಲ್ಲಿ ಅಥ್ಲೆಟಿಕ್ಸ್ ಸ್ಪರ್ಧೆಗಳು ಜುಲೈ 31 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 9 ರವರೆಗೆ ನಡೆಯಲಿದೆ.

ಎಎಫ್ಐ ಅಧ್ಯಕ್ಷ ಆದಿಲ್ ಜೆ ಸುಮರಿವಾಲಾ ಮಾತನಾಡಿ, ಎಎಫ್ಐ ತಂಡದಿಂದ ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ. ಇದು ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ದೈಹಿಕ ಮತ್ತು ಭಾವನಾತ್ಮಕ ಉತ್ತಮವಾಗಿ ತಯಾರಾದ ತಂಡವಾಗಿದೆ ಎಂದು ನಮಗೆ ಸಂತೋಷವಾಗಿದೆ. ಲಾಕ್ ಡೌನ್ ಅನ್ನು ತೆಗೆದುಹಾಕಿದಾಗಿನಿಂದ ನಮ್ಮ ಕ್ರೀಡಾಪಟುಗಳು ನಿರಂತರವಾಗಿ ತರಬೇತಿ ಪಡೆಯುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com