ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್: ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಪೂಜಾ ರಾಣಿ

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ ನ ಫೈನಲ್ ನಲ್ಲಿ ಭಾರತದ ಪೂಜಾ ರಾಣಿ ಚಿನ್ನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಪೂಜಾ ರಾಣಿ
ಪೂಜಾ ರಾಣಿ
Updated on

ದುಬೈ: ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ಶಿಪ್ ನ ಫೈನಲ್ ನಲ್ಲಿ ಭಾರತದ ಪೂಜಾ ರಾಣಿ ಚಿನ್ನ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 

75 ಕೆಜಿ ವಿಭಾಗದ ಫೈನಲ್ ಹಣಾಹಣಿಯಲ್ಲಿ ಉಜ್ಬೇಕಿಸ್ತಾನದ ಮಾವ್ಲುಡ ಮೊವ್ಲೊನೋವಾ ವಿರುದ್ಧ ಗೆದ್ದು ಈ ಚಾಂಪಿಯನ್ಶಿಪ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com