ಐಎಸ್‌ಎಸ್‌ಎಫ್ ವಿಶ್ವಕಪ್: ವಿಜಯವೀರ್, ತೇಜಸ್ವಿನಿ ಜೋಡಿಗೆ ಚಿನ್ನ

ನವದೆಹಲಿಯಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾರತದ 25 ಮೀ ರ್ಯಾಪಿಡ್ ಫೈರ್ ಪಿಸ್ತೂಲ್ ಮಿಕ್ಸೆಡ್ ಟೀಂ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದೆ.

Published: 27th March 2021 03:35 PM  |   Last Updated: 27th March 2021 03:35 PM   |  A+A-


ವಿಜಯವೀರ್ ಸಿಧು, ತೇಜಸ್ವಿನಿ

Posted By : Raghavendra Adiga
Source : ANI

ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನಲ್ಲಿ ಭಾರತದ 25 ಮೀ ರ್ಯಾಪಿಡ್ ಫೈರ್ ಪಿಸ್ತೂಲ್ ಮಿಕ್ಸೆಡ್ ಟೀಂ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದಿದೆ.

ಶನಿವಾರ ನಡೆದ ಚಿನ್ನದ ಪದಕ ಪಂದ್ಯದಲ್ಲಿ 18 ವರ್ಷದ ವಿಜಯವೀರ್ ಸಿಧು ಮತ್ತು 16 ವರ್ಷದ ತೇಜಸ್ವಿನಿ  9-1 ಅಂಕಗಳಿಂದ ಗುರ್‌ಪ್ರೀತ್ ಸಿಂಗ್ ಮತ್ತು ಅಬುದ್ನ್ಯಾ ಪಾಟೀಲ್ ಅವರನ್ನು ಸೋಲಿಸಿದರು.

ಇದಕ್ಕೆ ಮುನ್ನ ಶುಕ್ರವಾರದ ಪಂದ್ಯದಲ್ಲಿ ಪುರುಷರ 25 ಮೀಟರ್ ರ್ಯಾಪಿಡ್ ಫೈರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ವಿಜಯವೀರ್ ಸಿಧು ಬೆಳ್ಳಿ ಪದಕ ಗೆದ್ದಿದ್ದರು.

Stay up to date on all the latest ಕ್ರೀಡೆ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp