ಅಮನ್ ಸೆಹ್ರಾವತ್
ಕ್ರೀಡೆ
Olympics 2024: ಭಾರತಕ್ಕೆ ಮತ್ತೊಂದು ಪದಕ; ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಸಂತಸದ ಸುದ್ದಿ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಸಂತಸದ ಸುದ್ದಿ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಅಮನ್ ಸೆಹ್ರಾವತ್ 57 ಕೆಜಿ ತೂಕ ವಿಭಾಗದಲ್ಲಿ ಪೋರ್ಟೊ ರಿಕೊ ಕುಸ್ತಿಪಟು ಡೇರಿಯನ್ ಟೊಯಿ ಕ್ರೂಜ್ ಅವರನ್ನು 13-5 ರಿಂದ ಸೋಲಿಸಿದರು.
ಇದು ಈ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಐದನೇ ಕಂಚು ಮತ್ತು ಆರನೇ ಒಟ್ಟಾರೆ ಪದಕವಾಗಿದೆ. ಭಾರತ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಕುಸ್ತಿಯಲ್ಲಿ ಮೊದಲ ಪದಕ ಗೆದ್ದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ