ಮಿಕ್ಸಡ್ ಮಾರ್ಷಲ್ ಆಟ್ರ್ಸ್ ಗೆ ರಿತು ಫೋಗಟ್ ಪದಾರ್ಪಣೆಭಾರತದ ಕುಸ್ತಿಪಟು ರಿತು ಫೋಗಟ್ ಅವರು ನ. 16 ರಂದು ಕೊರಿಯಾದ ನಮ್ ಹೀ ಕಿಮ್ ವಿರುದ್ಧ ಸೆಣಸುವ ಮೂಲಕ ಮಿಕ್ಸಡ್ ಮಾರ್ಷಲ್ ಆಟ್ರ್ಸ್ (ಎಂಎಂಎ) ಪದಾರ್ಪಣೆ ಮಾಡುತ್ತಿದ್ದಾರೆ. ಚೀನಾದ ಬೀಜಿಂಗ್ ನಲ್ಲಿ ಇವರಿಬ್ಬರ ನಡುವಿನ ಪಂದ್ಯ ನಡೆಯಲಿದೆ.
ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಭಾರತಕ್ಕೆ 9ನೇ ಟೋಕಿಯೊ ಪ್ಯಾರಾಲಿಂಪಿಕ್ಸ್ ಕೋಟಾ, ನಿಶಾದ್ ಕುಮಾರ್ ಗೆ ಕಂಚುದುಬೈನಲ್ಲಿ ನಡೆಯುತ್ತಿರುವ ದುಬೈ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಹೈ ಜಂಪ್ ವಿಭಾಗದಲ್ಲಿ ಭಾರತದ ನಿಶಾದ್ ಕುಮಾರ್ ಅವರು ಎರಡು ಮೀಟರ್ ಜಿಗಿದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಇದರೊಂದಿಗೆ 2020ರ ಟೋಕಿಯೊ ಪ್ಯಾರಾಲಿಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ಸಫಲರಾಗಿದ್ದಾರೆ.
ಹಾಂಕಾಂಗ್ ಓಪನ್: ಮೊದಲ ಸುತ್ತಿನಲ್ಲೇ ಸೈನಾ, ಸಮೀರ್ ವರ್ಮಾಗೆ ಆಘಾತಭಾರತದಿಂದ ಪ್ರಶಸ್ತಿ ಗೆಲ್ಲುವ ಸಂಭಾವ್ಯ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದ ಸೈನಾ ನೆಹ್ವಾಲ್ ಮತ್ತು ಸಮೀರ್ ವರ್ಮಾ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮೊದಲನೇ ಸುತ್ತಿನಲ್ಲೇ ಸೋತು ನಿರಾಸೆ ಮೂಡಿಸಿದ್ದಾರೆ.
ಬ್ಯಾಪ್ಟಿಸ್ಟ್ ಆಸ್ಪತ್ರೆಯೊಂದಿಗೆ ಕೈಜೋಡಿಸಿದ ಬೆಂಗಳೂರು ಎಫ್ಸಿ!ಇಂಡಿಯನ್ ಸೂಪರ್ ಲೀಗ್ ಚಾಂಪಿಯನ್ಸ್ ಜೊತೆ ಅಧಿಕೃತ ವೈದ್ಯಕೀಯ ಪಾಲುದಾರಿಯೊಂದಿಗೆ ಒಂದು ವರ್ಷದ ಒಪ್ಪಂದಕ್ಕೆ ಸಹಿ ಹಾಕಿದರು.
19 ವರ್ಷಗಳಲ್ಲೇ ಮೊದಲ ಬಾರಿಗೆ ಅಗ್ರ 100ರ ಶ್ರೇಯಾಂಕದಿಂದ ಕುಸಿದ ಲಿಯಾಂಡರ್ ಪೇಸ್!19 ವರ್ಷಗಳ ಬಳಿಕ ಇದೇ ಮೊದಲ ಬಾರಿ ಭಾರತದ ಟೆನಿಸ್ ಪುರುಷರ ಡಬಲ್ಸ್ ಆಟಗಾರ ಲಿಯಾಂಡರ್ ಪೇಸ್ ಅವರು ಎಟಿಪಿ ಡಬಲ್ಸ್ ಶ್ರೇಯಾಂಕದ ಅಗ್ರ 100ರ ಪಟ್ಟಿಯಿಂದ ಹೊರ ಬಂದಿದ್ದಾರೆ.
ಎಟಿಪಿ ಫೈನಲ್ಸ್ : ಫೆಡರರ್ ಗೆ ಸೋಲು, ಜೊಕೊವಿಚ್ಗೆ ಗೆಲುವುಎಟಿಪಿ ವಿಶ್ವ ಟೂರ್ ಫೈನಲ್ಸ್ ನ ಮೊದಲ ಪಂದ್ಯದಲ್ಲಿ ಆರು ಬಾರಿ ಚಾಂಪಿಯನ್ ರೋಜರ್ ಫೆಡರರ್ , ಡೋಮಿನಿಚ್ ಥೀಮ್ ವಿರುದ್ಧ ನೇರ ಸೆಟ್ಗಳಲ್ಲಿ ಸೋಲು ಅನುಭವಿಸಿದರು.
ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: ಸುಂದರ್ ಸಿಂಗ್ ಗೆ ಸ್ವರ್ಣ ಪದಕಅಗ್ರ ಜಾವೆಲಿನ್ ಥ್ರೋ ಪಟು ಸುಂದರ್ ಸಿಂಗ್ ಗುಜ್ರಾರ್ ಅವರು ಭುಜದ ಗಾಯ ಮೆಟ್ಟಿ ನಿಂತು ಇಲ್ಲಿ ನಡೆಯುತ್ತಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಇದರೊಂದಿಗೆ ಪ್ರಸಕ್ತ ಆವೃತ್ತಿಯನ್ನು ಸುಂದರ್ ಸಿಂಗ್ ಗುಜ್ರಾರ್ ಯಶಸ್ವಿಯಾಗಿ ಮುಗಿಸಿದ್ದಾರೆ.
ಐಎಸ್ಎಲ್: ಬೆಂಗಳೂರು ತಂಡಕ್ಕೆ ಜಯಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯಲ್ಲಿ ಜಯ ಕಾಣದೇ ನಿರಾಶೆಗೊಂಡಿದ್ದ ಬೆಂಗಳೂರು ಫುಟ್ಬಾಲ್ ತಂಡ ತವರಿನಲ್ಲಿ ನಡೆದ ಪಂದ್ಯದಲ್ಲಿ 3-0ಯಿಂದ ಮಾಜಿ ಚಾಂಪಿಯನ್ ಚೆನ್ನೈನ್ ಎಫ್.ಸಿ ತಂಡವನ್ನು ಮಣಿಸಿ, ಜಯದ ಖಾತೆ ತೆರೆದಿದೆ.
ಕೋಬ್ ಚಾಲೆಂಜರ್ ಟೆನಿಸ್: ರಾಮಕುಮಾರ್-ಪುರವ್ ರಾಣಾ ಚಾಂಪಿಯನ್ಜಪಾನ್ನಲ್ಲಿ ನಡೆದ ಕೋಬ್ ಚಾಲೆಂಜರ್ ಟೆನಿಸ್ ಪಂದ್ಯಾವಳಿಯಲ್ಲಿ ಭಾರತದ ರಾಮ್ಕುಮಾರ್ ರಾಮನಾಥನ್ ಮತ್ತು ಪುರವ್ ರಾಣಾ ಡಬಲ್ಸ್ ಪ್ರಶಸ್ತಿಯನ್ನು ಗೆದ್ದು ಕೊಂಡಿದ್ದಾರೆ.
ಚೀನಾ ಓಪನ್: ಸೆಮೀಸ್ ಸೋತ ಸಾತ್ವಿಕ್- ಚಿರಾಗ್ ಜೋಡಿ, ಬಾರತದ ಅಭಿಯಾನ ಅಂತ್ಯಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತದ ಸಾತ್ವಿಕ್ ಸಿರಾಜ್ ರಂಕಿ ರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಅವರು ಪುರುಷರ ಡಬಲ್ಸ್ ಸೆಮಿಫೈನಲ್ಸ್ ನಲ್ಲಿ ನಿರಾಸೆ ಅನುಭವಿಸಿದ್ದಾರೆ.
ಶೂಟಿಂಗ್ ಚಾಂಪಿಯನ್ಶಿಪ್: 12ನೇ ಒಲಂಪಿಕ್ ಕೋಟಾ ಗಿಟ್ಟಿಸಿದ ತೇಜಸ್ವಿನಿಶನಿವಾರ ಇಲ್ಲಿ ನಡೆದ 14 ನೇ ಏಷ್ಯನ್ ಶೂಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಹಿಳೆಯರ 50 ಮೀ ರೈಫಲ್ 3 ವಿಭಾಗದಲ್ಲಿ ಫೈನಲ್ಗೆ ಅರ್ಹತೆ ಪಡೆಯುವ ಮೂಲಕ ತೇಜಸ್ವಿನಿ ಸಾವಂತ್ ಟೋಕಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದಿದ್ದಾರೆ. ಇವರು ಶೂಟಿಂಗ್ ನಲ್ಲಿ ಒಲಂಪಿಕ್ ಅರ್ಹತೆ ಗಿಟ್ಟಿಸಿದ ಹನ್ನೆರಡನೇ ಆಟಗಾರ್ತಿಯಾಗಿದ್ದಾರೆ.
ಭಾರತದಲ್ಲಿ 2023ರ ಪುರುಷರ ಹಾಕಿ ವಿಶ್ವಕಪ್:4 ಬಾರಿ ಪಂದ್ಯಾವಳಿ ಆಯೋಜಿಸಿದ ಮೊದಲ ರಾಷ್ಟ್ರವೆಂಬ ಹೆಮ್ಮೆಯ ಗರಿ2023ರ ಪುರುಷರ ಹಾಕಿ ವಿಶ್ವಕಪ್ ಅತಿಥ್ಯ ವಹಿಸಿಕೊಳ್ಳುವ ಅದ್ಭುತ ಅವಕಾಶ ಭಾರತದ ಪಾಲಿಗೆ ಬಂದಿದೆ ಎಂದು ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್ಐಹೆಚ್) ಶುಕ್ರವಾರ ಪ್ರಕಟಣೆಯಲ್ಲಿ ಹೇಳಿದೆ. ಈ ಮೂಲಕ ಭಾರತ ಸತತ ಎರಡನೇ ಬಾರಿಗೆ ಇಂತಹಾ ಅವಕಾಶ ಪಡೆದುಕೊಂಡಿದೆ.
ಶೂಟಿಂಗ್ ಚಾಂಪಿಯನ್ಶಿಪ್: ಫೈನಲ್ಸ್ ತಲುಪಿ ಒಲಿಂಪಿಕ್ಸ್ ಅರ್ಹತೆ ಗಿಟ್ಟಿಸಿದ ಚಿಂಕಿ ಯಾದವ್ಶುಕ್ರವಾರ ನಡೆದ ಏಷ್ಯಾ ಚಾಂಪಿಯನ್ಶಿಪ್ನ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಭಾರತದ ಯುವ ಶೂಟರ್ ಚಿಂಕಿ ಯಾದವ್ ಬೆಳ್ಳಿ ಗೆದ್ದು, ಒಲಿಂಪಿಕ್ಸ್ ಗೆ ಅರ್ಹತೆ ಪಡೆದಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ನಲ್ಲಿ ಭಾರತ ಪಡೆದ 11ನೇ ಸ್ಥಾನವಾಗಿದೆ.
ವಿಶ್ವ ಗೆದ್ದ ಬಾಕ್ಸರ್ ಮೇರಿ ಕೋಮ್ ಗೆ ಒಲಂಪಿಕ್ ಸಂಸ್ಥೆಯಿಂದ ‘OLY’ಗೌರವಆರು ಬಾರಿಯ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಎಂ.ಸಿ. ಮೇರಿ ಕೋಮ್ ಅವರಿಗೆ ವಿಶ್ವ ಒಲಿಂಪಿಯನ್ಸ್ ಅಸೋಸಿಯೇಷನ್ (ಡಬ್ಲ್ಯುಒಎ) ತನ್ನ ವತಿಯಿಂದ 'OLY' (ಒಲಿಂಪಿಯನ್) ಗೌರವದ ಸ್ಥಾನಮಾನ ನೀಡಿದೆ.
ಶೂಟಿಂಗ್: ಎರಡನೇ ದಿನ ಭಾರತಕ್ಕೆ 8 ಪದಕಕತಾರ್ನ ನಲ್ಲಿ ನಡೆಯುತ್ತಿರುವ ಏಷ್ಯನ್ ಶೂಟಿಂಗ್ ಸ್ಪರ್ಧೆಯ ಎರಡನೇ ದಿನವಾದ ಬುಧವಾರ ಭಾರತ ಎಂಟು ಪದಕಗಳನ್ನು ಗೆದ್ದಿದ್ದ, ಮೂರಕ್ಕೂ ಹೆಚ್ಚು ಒಲಿಂಪಿಕ್ಸ್ ಕೋಟಾಗಳನ್ನು ತಪ್ಪಿಸಿಕೊಂಡಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ