'ಭಾರತಕ್ಕೆ ಚಿನ್ನದ ಕನಸು ಭಗ್ನ: ಬೆಳ್ಳಿಗೆ ತೃಪ್ತರಾದ ಮಂಜ ರಾಣಿ'ರಷ್ಯಾದಲ್ಲಿ ನಡೆಯುತ್ತಿರುವ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್;ನಲ್ಲಿ ಒಂದೇ-ಒಂದು ಚಿನ್ನದ ಪದಕ ಗೆಲ್ಲುವ ನಿರೀಕ್ಷೆ ಕೂಡ ಹುಸಿಯಾಯಿತು.
ಹಾಕಿ: ಮಹಿಳೆಯರ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ 22 ಆಟಗಾರ್ತಿಯರ ಹೆಸರು ಪ್ರಕಟಎಫ್ಐಎಚ್ ಒಲಿಂಪಿಕ್ ಅರ್ಹತಾ ಸುತ್ತಿನ ಟೂರ್ನಿ ಸನಿಹದಲ್ಲಿದ್ದು, ಹಿರಿಯರ ಹಾಕಿ ಮಹಿಳಾ ತಂಡದ ರಾಷ್ಟ್ರೀಯ ಶಿಬಿರಕ್ಕೆ 22 ಸದಸ್ಯೆಯರನ್ನು ಹಾಕಿ ಇಂಡಿಯಾ ಪ್ರಕಟಿಸಿದೆ.
ವಿಶ್ವ ಮಹಿಳಾ ಬಾಕ್ಸಿಂಗ್: ಫೈನಲ್ಸ್ ತಲುಪಿ ಬೆಳ್ಳಿ ಪದಕ ಖಚಿತಪಡಿಸಿದ ಮಂಜು ರಾಣಿವಿಶ್ವ ಮಹಿಳೆಯರ ಬಾಕ್ಸಿಂಗ್ ಚಾಂಪಿಯನ್ಶಿಪ್ನ 48 ಕೆಜಿ ವಿಭಾಗದಲ್ಲಿ ಭಾರತೀಯ ಮಹಿಳಾ ಬಾಸ್ಕರ್ ಮಂಜು ರಾಣಿ ಫೈನಲ್ಸ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಸ್ವರ್ಣ ಅಥವಾ ರಜತ ಪದಕದ ಭರವಸೆಯನ್ನು ಗಟ್ಟಿಗೊಳಿಸಿದ್ದಾರೆ.
ವಿಶ್ವ ಚಾಂಪಿಯನ್ಶಿಪ್: ಸೆಮಿಫೈನಲ್ಸ್ ನಲ್ಲಿ ಮೇರಿ ಕೋಮ್ ಗೆ ಸೋಲು, ಕಂಚಿನ ಪದಕಕ್ಕೆ ತೃಪ್ತಿಇಲ್ಲಿ ನಡೆಯುತ್ತಿರುವ ವಿಶ್ವ ಮಹಿಳೆಯರ ಬಾಕ್ಸಿಂಗ್ ಚಾಂಪಿಯನ್ಶಿಪ್ನ 51 ಕೆ.ಜಿ ವಿಭಾಗದಲ್ಲಿ ಭಾರತದ ಅನುಭವಿ ಬಾಕ್ಸರ್, ಆರು ಬಾರಿ ವಿಶ್ವ ಚಾಂಪಿಯನ್ ಮೇರಿ ಕೋಮ್ ಸೆಮಿ ಫೈನಲ್ಸ್ ನಲ್ಲಿ ಪರಾಜಿತರಾಗಿದ್ದಾರೆ.
ಶತಕದ ಸನಿಹದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊವಿಶ್ವ ಫುಟ್ಬಾಲ್ ಕ್ರೀಡೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಪೋರ್ಚುಗಲ್ ತಂಡದ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಅಂತಾರಾಷ್ಟ್ರೀಯ 100 ಗೋಲುಗಳ ಸನಿಹದಲಿದ್ದಾರೆ.
ತಮ್ಮದೇ ರಾಷ್ಟ್ರೀಯ ದಾಖಲೆ ಮುರಿದ ದ್ಯುತಿ ಚಾಂದ್ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿರುವ ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ರಾಷ್ಟ್ರೀಯ ಓಪನ್ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದಾಖಲೆ ನಿರ್ಮಿಸಿದ್ದಾರೆ.
ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಶಿಪ್: ಶಿವ ಥಾಪ, ಮೊಹಮ್ಮದ್, ಪಿಎಲ್ ಪ್ರಸಾದ್ಗೆ ಚಿನ್ನ ಪದಕಶಿವ ಥಾಪ (63 ಕೆ.ಜಿ), ಮೊಹಮ್ಮದ್ ಹಸ್ಮದ್ದೀನ್ (57 ಕೆ.ಜಿ) ಹಾಗೂ ಪಿಎಲ್ ಪ್ರಸಾದ್ (52 ಕೆ.ಜಿ) ಅವರು ಇಲ್ಲಿ ನಡೆಯುತ್ತಿರುವ 4ನೇ ಎಲೈಟ್ ಪುರುಷರ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಬಾಕ್ಸಿಂಗ್ ಚಾಂಪಿಯನ್ಶಿಪ್: ಸೆಮಿಫೈನಲ್ಗೆ ಮೇರಿ ಕೋಮ್, ಪದಕ ಖಚಿತ!ಆರು ಬಾರಿ ವಿಶ್ವ ಚಾಂಪಿಯನ್ ಮೇರಿ ಕೋಮ್ ಅವರು ಇಲ್ಲಿ ನಡೆಯುತ್ತಿರುವ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನ 51 ಕೆ.ಜಿ ವಿಭಾಗದಲ್ಲಿ ಸೆಮಿಫೈನಲ್ಗೆ ತಲುಪಿದ್ದಾರೆ. ಆ ಮೂಲಕ ಅವರ ವೃತ್ತಿ ಜೀವನದ ಎಂಟನೇ ಚಾಂಪಿಯನ್ಶಿಪ್ನಲ್ಲಿ ಪದಕ ಖಚಿತಪಡಿಸಿಕೊಂಡಿದ್ದಾರೆ.
ವಿಶ್ವ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ಸ್ ಗೆ ಮೇರಿ ಕೋಮ್!ಆರು ಬಾರಿ ವಿಶ್ವ ಚಾಂಪಿಯನ್ ಭಾರತದ ಸ್ಟಾರ್ ಬಾಕ್ಸರ್ ಮೇರಿ ಕೋಮ್ ಅವರು ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಜಯ ಸಾಧಿಸಿದ್ದಾರೆ.
ಅಜರುದ್ದೀನ್ ಪುತ್ರ ಅಸದ್ ಜೊತೆ ಸಾನಿಯಾ ತಂಗಿ 2ನೇ ವಿವಾಹಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸಹೋದರಿ ಅನಮ್ ಮಿರ್ಜಾ ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಪುತ್ರ ಅಸಾದುದ್ದೀನ್ರೊಂದಿಗೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಈ ಹಿಂದೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಡೆನ್ಮಾರ್ಕ್ ಪಂದ್ಯಕ್ಕೆ ಹೋಗಲು ವೀಸಾ ಸಿಗದೆ ವಿದೇಶಾಂಗ ಸಚಿವಾಲಯ ಮೊರೆ ಹೋದ ಸೈನಾ ನೆಹ್ವಾಲ್ಮುಂದಿನ ವಾರ ಡೆನ್ಮಾರ್ಕ್ ಮುಕ್ತ ಟೆನಿಸ್ ಪಂದ್ಯದಲ್ಲಿ ಭಾಗವಹಿಸಲಿರುವ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಗೆ ವೀಸಾ ಸಮಸ್ಯೆ ಎದುರಾಗಿದೆ. ಹೀಗಾಗಿ ಸೈನಾ ಇದೀಗ ವಿದೇಶಾಂಗ ಸಚಿವಾಲಯದ ಮೊರೆ ಹೋಗಿದ್ದಾರೆ.
ವಿಶ್ವ ಮಹಿಳಾ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ಸ್ ತಲುಪಿದ ಮಂಜು ರಾಣಿರಷ್ಯಾದಲ್ಲಿ ನಡೆಯುತ್ತಿರುವ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತದ ಮಂಜು ರಾಣಿ(48 ಕೆಜಿ) ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಆದರೆ, ಮಂಜು ಬಂಬೋರಿಯಾ ಅವರು ಟೂರ್ನಿಯಿಂದ ಹೊರ ನಡೆದಿದ್ದಾರೆ.
ಎಟಿಪಿ ಚಾಲೆಂಜರ್:ಸೆಮೀಸ್ ನಲ್ಲಿ ಸೋಲುಂಡ ಸುಮಿತ್ ನಗಾಲ್ಭಾರತದ ಭರವಸೆಯ ಆಟಗಾರ ಸುಮಿತ್ ನಗಾಲ್ ಅವರು ಬ್ರೆಜಿಲ್ ನಲ್ಲಿ ನಡೆಯುತ್ತಿರುವ ಚಾಲೆಂಜರ್ಸ್ ಟೆನಿಸ್ ಚಾಂಪಿಯನ್ ಶಿಪ್ ನ ಸೆಮಿಫೈನಲ್ಸ್ ನಲ್ಲಿ ನಿರಾಸೆ ಅನುಭವಿಸಿದ್ದಾರೆ.
ಪ್ರೊ ಕಬಡ್ಡಿ: ಯು.ಪಿ ಯೋಧಾಗೆ 12ನೇ ಗೆಲುವುಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 125ನೇ ಪಂದ್ಯದಲ್ಲಿ ಯು.ಪಿ ಯೋಧಾ 43-39 ರಿಂದ ಪುಣೇರಿ ಪಲ್ಟನ್ ತಂಡವನ್ನು ಮಣಿಸಿ, ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.
ನವೋಮಿ ಒಸಾಕಗೆ ಚೀನಾ ಓಪನ್ ಗರಿಮೊದಲನೇ ಸೆಟ್ನಲ್ಲಿ ಸೋಲು ಅನುಭವಿಸಿದರೂ ನಂತರ ಪುಟಿದೆದ್ದ ಜಪಾನ್ನ ನವೋಮಿ ಒಸಾಕ ಅವರು ಫೈನಲ್ ಹಣಾಹಣಿಯಲ್ಲಿ ವಿಶ್ವ ಅಗ್ರ ಶ್ರೇಯಾಂಕಿತೆ ಆ್ಯಶ್ಲೆ ಬಾರ್ಟಿ ವಿರುದ್ಧ ಗೆದ್ದು ಚೀನಾ ಓಪನ್ ಮುಡಿಗೇರಿಸಿಕೊಂಡರು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ