ಎಟಿಪಿ ಚಾಲೆಂಜರ್: ನಾಲ್ಕರ ಘಟ್ಟಕ್ಕೆ ಸುಮಿತ್ ನಗಾಲ್ ಎಂಟ್ರಿಅದ್ಭುತ ಲಯ ಮುಂದುವರಿಸಿರುವ ಭಾರತದ ಉದಯೋನ್ಮುಖ ಟೆನಿಸ್ ಆಟಗಾರ ಸುಮಿತ್ ನಗಾಲ್ ಅವರು ಬ್ರೆೆಜಿಲ್ನಲ್ಲಿ ನಡೆಯುತ್ತಿರುವ ಎಟಿಪಿ ಚಾಲೆಂಜರ್ ಟೂರ್ನಿಯ ಸೆಮಿಫೈನಲ್ಗೆ ಪ್ರವೇಶ ಮಾಡಿದ್ದಾರೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್: 3000 ಮೀ. ಸ್ಟಿಪಲ್ಚೇಸ್ ವಿಭಾಗದಲ್ಲಿ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಅವಿನಾಶ್ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ 3000ಮೀ. ಸ್ಟೀಪಲ್ಚೇಸ್ ವಿಭಾಗದಲ್ಲಿ ಭಾರತದ ಅವಿನಾಶ್ ಸಾಬ್ಲೆೆ ಅವರು ಫೈನಲ್ ಸುತ್ತಿನಲ್ಲಿ 13ನೇ ಸ್ಥಾನ ಪಡೆಯುವ ಮೂಲಕ 2020ರ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವಲ್ಲಿ ಸಫಲರಾದರು.
ಹಾಕಿ: ಬೆಲ್ಜಿಯಂ ವಿರುದ್ಧ ಭಾರತಕ್ಕೆ ಭರ್ಜರಿ ಜಯಯುರೋಪಿಯನ್ ಚಾಂಪಿಯನ್ ಬೆಲ್ಜಿಯಂ ತಂಡವನ್ನು ವಿಶ್ವದ ಐದನೇ ಶ್ರೇಯಾಂಕಿತ ಭಾರತ 5–1ರಿಂದ ದೊಡ್ಡ ಅಂತರದಿಂದ ಐದನೇ ಪಂದ್ಯದಲ್ಲಿ ಸೋಲಿಸಿತು.
ಚೆಸ್ ಶ್ರೇಯಾಂಕ: ಮೂರನೇ ಸ್ಥಾನಕ್ಕೇರಿದ ಕೋನೇರು ಹಂಪಿಇತ್ತೀಚೆಗೆ ಎಫ್ಐಡಿಇ ಬಿಡುಗಡೆ ಮಾಡಿದ ವಿಶ್ವ ಚೆಸ್ ಶ್ರೇಯಾಂಕದಲ್ಲಿ ಭಾರತದ ಮಹಿಳಾ ಚೆಸ್ ಆಟಗಾರ್ತಿ ಕೋನೇರು ಹಂಪಿ ಅವರು ಮೂರನೇ ಸ್ಥಾನಕ್ಕೇರಿದ್ದಾರೆ.
ಹಾಕಿ: ಬ್ರಿಟನ್ ವಿರುದ್ಧ ಭಾರತದ ವನಿತೆಯರಿಗೆ ಸೋಲುಭಾರತದ ಮಹಿಳೆಯರ ಹಾಕಿ ತಂಡ ಬುಧವಾರ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಗ್ರೇಟ್ ಬ್ರಿಟನ್ ತಂಡದ ವಿರುದ್ಧ 1-3 ಅಂತರದಲ್ಲಿ ಸೋಲು ಅನುಭವಿಸಿತು.
ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ ಆಫ್ ಗೆಮಹತ್ವದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 118ನೇ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ತಂಡವನ್ನು ಮಣಿಸಿತು.
ಈಜು: ಪಾಲಕ್-ಸಿದ್ದಾರ್ಥ್ ಬಂಗಾರದ ಸಾಧನೆಭಾರತದ ಭರವಸೆ ಈಜುಗಾರರು ಇಲ್ಲಿ ನಡೆದಿರುವ ಏಷ್ಯನ್ ವಯೋವರ್ಗ ಚಾಂಪಿಯನ್ ಶಿಪ್ ನಲ್ಲಿ ಭರ್ಜರಿ ಪ್ರದರ್ಶನವನ್ನು ನೀಡಿ ಪದಕದ ಬೇಟೆಯನ್ನು ಮುಂದುವರಿಸಿದ್ದಾರೆ.
ಸುಮಿತ್ ನಗಾಲ್ ಗೆ ಬ್ಯೂನಸ್ ಐರಿಸ್ ಚಾಲೆಂಜರ್ ಕಿರೀಟನವದೆಹಲಿ: ಭಾನುವಾರ ಬ್ಯೂನಸ್ ಐರಿಸ್ ಎಟಿಪಿ ಚಾಲೆಂಜರ್ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತದ ಉದಯೋನ್ಮುಖ ಟೆನಿಸ್ ಆಟಗಾರ ಸುಮಿತ್ ನಗಾಲ್ ಅವರು ವಿಶ್ವ ಶ್ರೇಯಾಂಕದಲ್ಲಿ 26 ಸ್ಥಾನಗಳು ಜಿಗಿದು 135ಕ್ಕೇರಿದ್ದಾರೆ.
'ದಾಖಲೆಗಳ ಸರದಾರ' ಉಸೇನ್ ಬೋಲ್ಟ್ ದಾಖಲೆ ಮುರಿದ ಆಲಿಸನ್ ಫೆಲಿಕ್ಸ್ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಅಮೆರಿಕದ ಆಲಿಸನ್ ಫೆಲಿಕ್ಸ್ ಅವರು ವೃತ್ತಿ ಜೀವನದ 12ನೇ ಮುಕಟು ಮುಡಿಗೇರಿಸಿಕೊಂಡರು. ಆ ಮೂಲಕ 11 ವಿಶ್ವ ಕಿರೀಟ ಗೆದ್ದಿರುವ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆಯನ್ನು ಮುರಿದರು.
ಪ್ರೊ ಕಬಡ್ಡಿ: ನಾಕೌಟ್ ಗೆ ಹರಿಯಾಣ ಕ್ವಾಲಿಫೈಕೊನೆಯ ಕ್ಷಣದವರೆಗೂ ರೋಚಕತೆ ಹುಟ್ಟಿಸಿದ್ದ ಏಳನೇ ಅವೃತ್ತಿ ಪ್ರೊ ಕಬಡ್ಡಿ ಲೀಗ್ ನ 114ನೇ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ 38-37 ರಿಂದ ಗುಜರಾತ್ ಫಾರ್ಚುನ್ ಜೇಂಟ್ಸ್ ತಂಡವನ್ನು ಮಣಿಸಿ, ಮುಂದಿನ ಹಂತಕ್ಕೆ ಅರ್ಹತೆ ಪಡೆದಿದೆ.
ಅಂಡರ್ 18 ಫುಟ್ಬಾಲ್: ಭಾರತ ಚಾಂಪಿಯನ್ಭರವಸೆಯ ಆಟಗಾರ ವಿಕ್ರಮ್ ಪ್ರತಾಪ್ ಸಿಂಗ್ ಅವರು ಬಾರಿಸಿದ ಗೋಲಿನ ಸಹಾಯದಿಂದ 18 ವರ್ಷದೊಳಗಿನ ಸ್ಯಾಫ್ ಫುಟ್ಬಾಲ್ ಟೂರ್ನಿಯಲ್ಲಿ ಭಾರತ 2-1 ರಿಂದ ಬಾಂಗ್ಲಾದೇಶವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಟೋಕಿಯೋ ಒಲಂಪಿಕ್ ಅರ್ಹತೆ ಪಡೆದ ಭಾರತದ ಮಿಶ್ರ ರಿಲೇ ತಂಡದೋಹಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 4*400 ಮಿಶ್ರ ರಿಲೇ ಸ್ಪರ್ಧೆಯಲ್ಲಿ ಫೈನಲ್ಸ್ ತಲುಪಿರುವ ಭಾರತ ತಂಡ ಟೋಕಿಯೋ ಒಲಂಪಿಕ್ಸ್ ಅರ್ಹತೆ ಪಡೆದು ನೂತನ ಇತಿಹಾಸ ಸೃಷ್ಟಿಸಿದೆ.
ಈಜು: ಭಾರತಕ್ಕೆ 52 ಪದಕ: ದಾಖಲೆ ನಿರ್ಮಾಣಇಲ್ಲಿ ನಡೆದಿರುವ ಏಷ್ಯ ವಯೋವರ್ಗ ಚಾಂಪಿಯನ್ ಶಿಪ್ ನಲ್ಲಿ ಭಾರತ ಒಟ್ಟು 52 ಪದಕಗಳನ್ನು ಗೆದ್ದು ಬೀಗಿದೆ. ಭಾರತ 15 ಬಂಗಾರ, 19 ಬೆಳ್ಳಿ, 18 ಕಂಚಿನ ಪದಕ ಬಾಚಿಕೊಂಡಿದ್ದು, ಪದಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.
ದಾಲ್ಮಿಯಾ ಸಿಮೆಂಟ್ ಬೆಂಬಲದೊಂದಿಗೆ ಕಳಿಂಗ ಕ್ರೀಡಾಂಗಣದಲ್ಲಿ ವಿಶ್ವ ದರ್ಜೆಯ ಬ್ಯಾಡ್ಮಿಂಟನ್ ಅಕಾಡೆಮಿ!ದಾಲ್ಮಿಯಾ ಸಿಮೆಂಟ್ಸ್ ಭಾರತ್ ಲಿಮಿಟೆಡ್ (ಡಿಸಿಬಿಎಲ್) ಬೆಂಬಲದೊಂದಿಗೆ ಪುಲ್ಲೇಲಾ ಗೋಪಿಚಂದ್ ಬ್ಯಾಡ್ಮಿಂಟನ್ ಫೌಂಡೇಶನ್ (ಪಿಜಿಬಿಎಫ್) ಉನ್ನತ ಕಾರ್ಯಕ್ಷಮತೆ ಕೇಂದ್ರವನ್ನು ಹೊಂದಿರುವ ವಿಶ್ವ ದರ್ಜೆಯ ಬ್ಯಾಡ್ಮಿಂಟನ್ ಅಕಾಡೆಮಿಯನ್ನು ಇಲ್ಲಿನ ಕಳಿಂಗ ಕ್ರೀಡಾಂಗಣದಲ್ಲಿ ಸ್ಥಾಪಿಸಲು ಮುಂದಾಗಿದೆ.
ಕುಸ್ತಿ ರ್ಯಾಂಕಿಂಗ್ ಪಟ್ಟಿ: ದೀಪಕ್ ಪುನಿಯಾ ನಂ.1, ಎರಡನೇ ಸ್ಥಾನಕ್ಕಿಳಿದ ಭಜರಂಗ್ ಪೂನಿಯಾವಿಶ್ವ ಚಾಂಪಿಯನ್ ಬೆಳ್ಳಿ ಪದಕ ವಿಜೇತ ಕುಸ್ತಿಪಟು ದೀಪಕ್ ಪುನಿಯಾ ರ್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಗಳಿಸಿದ್ದಾರೆ. 86 ಕೆಜಿ ವಿಭಾಗದಲ್ಲಿ ಅವರಿಗೆ ಈ ಸ್ಥಾನ ಪ್ರಾಪ್ತಿಯಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ