ಯುಎಸ್ ಓಪನ್ 2019: ವಿಶ್ವಶ್ರೇಷ್ಠ ಫೆಡರರ್ ಎದುರು ಕೆಚ್ಚೆದೆಯ ಹೋರಾಟ ನಡೆಸಿ ಮಣಿದ ನಗಾಲ್ಯುಎಸ್ ಓಪನ್ ಮೊದಲ ದಿನದಾಟದಲ್ಲಿ ವಿಶ್ವ ಶ್ರೇಷ್ಠ ಟೆನ್ನಿಸ್ ಆಟಗಾರ ರೋಜರ್ ಫೆಡರರ್ ಎದುರು ಭಾರತದ ಪ್ರತಿಭೆ ಸುಮಿತ್ ನಗಾಲ್ ಪರಾಜಿತರಾಗಿದ್ದಾರೆ.
ವೀಡಿಯೋ: ವಿಶ್ವಚಾಂಪಿಯನ್ ಸಿಂಧೂಗೆ ದೆಹಲಿಯಲ್ಲಿ ಅಭೂತಪೂರ್ವ ಸ್ವಾಗತವಿಶ್ವ ಚಾಂಪಿಯನ್ ಪಿ ವಿ ಸಿಂಧೂ ತಾವು ಚಾಂಪಿಯನ್ಶಿಪ್ ವಿಜಯದ ನಂತರ ಅಭೂತಪೂರ್ವ ಸ್ವಾಗತದ ನಡುವೆ ಮಂಗಳವಾರ ನಸುಕಿನ ಜಾವ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಕೊನೆಗೂ, ನಾನು ವಿಶ್ವಚಾಂಪಿಯನ್: ಪಿ ವಿ ಸಿಂಧುನನಗೆ ಈ ಸಂದರ್ಭದಲ್ಲಿ ಮಾತನಾಡಲು ಪದಗಳೇ ಸಿಗುತ್ತಿಲ್ಲ, ಈ ಗಳಿಗೆ ಬರಲು ನಾನು ಹಲವು ವರ್ಷಗಳಿಂದ ನಿರೀಕ್ಷೆ ಇಟ್ಟುಕೊಂಡಿದ್ದೆ. ಕೊನೆಗೂ ಅದು ನನಗೆ ಸಿಕ್ಕಿದೆ ಎಂದು ಪಿ ವಿ ಸಿಂಧು ಹೇಳಿದ್ದಾರೆ.
ನಾನು ಈ ಗೆಲುವನ್ನು ನನ್ನ ತಾಯಿಗೆ ಅರ್ಪಿಸುತ್ತೇನೆ, ಇಂದು ಅವಳ ಜನ್ಮದಿನ; ಪಿ ವಿ ಸಿಂಧುಭಾರತದ ನಂಬರ್ ಒನ್ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಇತಿಹಾಸ ಸೃಷ್ಟಿಸಿದ್ದಾರೆ.ಸ್ವಿಟ್ಜರ್ಲ್ಯಾಂಡ್ ನ ಬಾಸೆಲ್ ನಲ್ಲಿ ನಿನ್ನೆ ನಡೆದ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಜಪಾನ್ ನ ನೊಝೊಮಿ ಒಕುಹರಾ ಅವರನ್ನು 38 ನಿಮಿಷಗಳಲ್ಲಿ 21-7 21-7 ನೇರ ಸೆಟ್ ಗಳ ಅಂತರದಿಂದ ಸೋಲಿಸುವ ಮೂಲಕ ಬ್ಯಾಡ್ಮಿಂಟನ್ ನಲ್ಲಿ ವಿಶ್ವ ಚಾಂಪಿಯನ್ ಷಿಪ್ ನ್ನು ಮುಡಿಗೇರಿಸಿಕೊಂಡ ಮ
ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ನಗದು ಬಹುಮಾನ ಘೋಷಿಸಿದ ಬಿ.ಎಸ್.ಯಡಿಯೂರಪ್ಪಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಪಡೆದ ಭಾರತೀಯ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್; ವಿಶ್ವ ವಿಜೇತ ಪಿವಿ ಸಿಂಧುಗೆ ಅಭಿನಂದನೆಗಳ ಮಹಾಪೂರವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನಲ್ಲಿ ಚಾಂಪಿಯನ್ ಆಗುವ ಮೂಲಕ ವಿಶ್ವದಾಖಲೆ ನಿರ್ಮಿಸಿರುವ ಪಿವಿ ಸಿಂಧುಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಮೊದಲ ಬಾರಿ ಪಿವಿ ಸಿಂಧು ಮುಡಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಕಿರೀಟಭಾರತದ ನಂಬರ್ ಒನ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಮೊದಲ ಬಾರಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಅನ್ನು ತಮ್ಮ ಮುಡಿಗೆೇರಿಸಿಕೊಳ್ಳುವ ಮೂಲಕ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ
ಬಿಡಬ್ಲ್ಯೂಎಫ್ ಬ್ಯಾಡ್ಮಿಂಟನ್: ವಿಶ್ವದ 3ನೇ ಕ್ರಮಾಂಕ ಆಟಗಾರ್ತಿ ಮಣಿಸಿ ಪಿವಿ ಸಿಂಧು ಫೈನಲ್ಗೆ ಲಗ್ಗೆ!ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ವಿಶ್ವದ 3ನೇ ಕ್ರಮಾಂಕದ ಚೀನಾದ ಚೆನ್ ಯೂಫಿ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ್ದಾರೆ.
ಯುಎಸ್ ಓಪನ್ ಗೆ ಅರ್ಹತೆ ಪಡೆದ ಸುಮಿತ್ ನಗಾಲ್ ಗೆ ಟೆನ್ನಿಸ್ ದೈತ್ಯ ಫೆಡರರ್ ಎದುರಾಳಿ!ಭಾರತೀಯ ಟೆನ್ನಿಸ್ ತಾರೆ ಸುಮಿತ್ ನಗಾಲ್ ಯುಎಸ್ ಓಪನ್ ಮೊದಲ ಸುತ್ತಿನಲ್ಲಿ ವಿಶ್ವ ಅಗ್ರಮಾನ್ಯ ಟೆನ್ನಿಸ್ ತಾರೆ ರೋಜರ್ ಫೆಡರರ್ ಅವರನ್ನು ಎದುರಿಸಲಿದ್ದಾರೆ. ಈ ಮೂಲಕ ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಮ್ ಪಂದ್ಯವನ್ನಾಡುವ ಕನಸನ್ನು ನನಸಾಗಿಸಿಕೊಳ್ಳುತ್ತಿದ್ದಾರೆ.
ಬಿಡಬ್ಲ್ಯೂಎಫ್ ಬ್ಯಾಡ್ಮಿಂಟನ್: ಪಿವಿ ಸಿಂಧು ಸೆಮೀಸ್ಗೆ, ಇತಿಹಾಸ ಬರೆದ ಸಾಯಿ ಪ್ರಣಿತ್ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಸಾಧನೆ ಮಾಡಿರುವ ಪಿವಿ ಸಿಂಧು ಹಾಗೂ ಸಾಯಿ ಪ್ರಣಿತ್ ಅವರು ಇಲ್ಲಿ ನಡೆದಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ಸ್ ನಲ್ಲಿ ಜಯ ಸಾಧಿಸಿದ್ದಾರೆ.
ಪ್ರೊ ಕಬಡ್ಡಿ: ಗುಜರಾತ್ ಫಾರ್ಚುನ್ ಜೇಂಟ್ಸ್ ಗೆ ಜಯಎರಡನೇ ಅವಧಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಗುಜರಾತ್ ಫಾರ್ಚುನ್ ಜೇಂಟ್ಸ್ 29-26ರಿಂದ ಮಾಜಿ ಚಾಂಪಿಯನ್ ಪಾಟ್ನಾ ಪೈರೇಟ್ಸ್ ತಂಡವನ್ನು ಪ್ರೊ ಕಬಡ್ಡಿ ಲೀಗ್ ಕಬಡ್ಡಿ ಟೂರ್ನಿಯಲ್ಲಿ ಮಣಿಸಿತು.
'ವಾಡಾ'ದಿಂದ ಮಾನ್ಯತೆ ರದ್ದತಿಯಾಗಲು 'ನಾಡಾ'ದ ತಪ್ಪುಗಳೇ ಕಾರಣ: ಒಲಂಪಿಕ್ ಅಸೋಸಿಯೇಷನ್ವಾಡಾದಿಂದ ಮಾನ್ಯತೆ ಪಡೆದ ಒಂದೇ ಒಂದು ಪ್ರಯೋಗಾಲಯವಾದ ರಾಷ್ಟ್ರೀಯ ಉದ್ದೀಪನ ಮದ್ದು ವಿರೋಧಿ ಸಂಸ್ಥೆಯ(ನಾಡಾ) ತಪ್ಪುಗಳಿಂದಲೇ ಅದರ ಮಾನ್ಯತೆ ರದ್ದಾಗಿದೆ ಎಂದು ರಾಷ್ಟ್ರೀಯ ಒಲಂಪಿಕ್ ಸಂಸ್ಥೆ ಆರೋಪಿಸಿದೆ.
ರಾಷ್ಟ್ರೀಯ ಉದ್ದೀಪನ ಪರೀಕ್ಷಾ ಪ್ರಯೋಗಾಲಯ ಮಾನ್ಯತೆ 6 ತಿಂಗಳಿಗೆ ರದ್ದುಗೊಳಿಸಿದ ವಾಡಾಉದ್ದೀಪನ ಮದ್ದು ಸೇವನೆ ವಿರೋಧಿ ಸಂಸ್ಥೆಯಾದ ವರ್ಲ್ಡ್ ಆ್ಯಂಟಿ ಡೋಪಿಂಗ್ ಏಜೆನ್ಸಿ (ವಾಡಾ)ರಾಷ್ಟ್ರೀಯ ಉದ್ದೀಪನ ಪರೀಕ್ಷಾ ಪ್ರಯೋಗಾಲಯದ(ಎನ್ ಡಿಟಿಎಲ್) ಮಾನ್ಯತೆಯನ್ನು ಆರು ತಿಂಗಳವರೆಗೆ ರದ್ದುಗೊಳಿಸಿದೆ.
ಕ್ವಾರ್ಟರ್ ಫೈನಲ್ಗೆ ಸಿಂಧು, ಪ್ರಣೀತ್: ಹೋರಾಟ ಅಂತ್ಯಗೊಳಿಸಿದ ಸೈನಾ, ಕಿಡಂಬಿಭಾರತದ ಅಗ್ರ ಶ್ರೇಯಾಂಕದ ಆಟಗಾರ್ತಿ ಪಿ.ವಿ ಸಿಂಧು ಹಾಗೂ ಸಾಯಿ ಪ್ರಣೀತ್ ಅವರು ಇಲ್ಲಿ ನಡೆಯುತ್ತಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಆದರೆ, ಸೈನಾ ನೆಹ್ವಾಲ್, ಕಿಡಂಬಿ ಶ್ರೀಕಾಂತ್ ಹಾಗ
ಬಿಡಬ್ಲ್ಯೂಎಫ್ ವಿಶ್ವ ಬ್ಯಾಡ್ಮಿಂಟನ್: ಪ್ರಣಯ್ ಗೆ ನಿರಾಸೆಬಾಸೆಲ್ ಭರವಸೆಯ ಆಟಗಾರ ಎಚ್.ಎಸ್ ಪ್ರಣಯ್ ಅವರು ಇಲ್ಲಿ ನಡೆದಿರುವ ಬಿಡಬ್ಲ್ಯೂಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಮೂರನೇ ಸುತ್ತಿನಲ್ಲಿ ಆಘಾತ ಅನುಭವಿಸಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ