ಕಾಮನ್ವೆಲ್ತ್ ಟಿಟಿ ಚಾಂಪಿಯನ್ಶಿಪ್: ಪುರುಷ, ಮಹಿಳಾ ವಿಭಾಗದಲ್ಲಿ ಭಾರತಕ್ಕೆ ಚಿನ್ನ!ಆತಿಥೇಯ ಭಾರತದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಟಿಟಿ ಚಾಂಪಿಯನ್ ಶಿಪ್ ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಭಾರತ ಚಿನ್ನಕ್ಕೆ ಮುತ್ತಿಟ್ಟಿದೆ.
ಇಂಡೋನೇಷಿಯಾ ಓಪನ್: ಭರ್ಜರಿ ಪ್ರದರ್ಶನ ನೀಡಿದ ಪಿವಿ ಸಿಂಧು ಕ್ವಾರ್ಟರ್ ಫೈನಲ್ ಗೆ ಲಗ್ಗೆಭಾರತದ ಸ್ಟಾರ್ ಆಟಗಾರ್ತಿ ಪಿ.ವಿ ಸಿಂಧು ಅವರು ಭರ್ಜರಿ ಪ್ರದರ್ಶನ ಮುಂದುರೆಸಿದ್ದು ಇಂಡೋನೇಷ್ಯಾ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ ಫೈನಲ್ಸ್ ಗೆ ಅರ್ಹತೆ ಪಡೆದಿದ್ದಾರೆ.
ಹದಿನೈದು ದಿನಗಳಲ್ಲಿ 4ನೇ ಸ್ವರ್ಣ ಗೆದ್ದ ಹಿಮಾದಾಸ್, ಅನಾಸ್ಗೆ ಅಗ್ರ ಸ್ಥಾನಚಿನ್ನದ ಬೇಟೆ ಮುಂದುವರಿಸಿರುವ ಭಾರತದ ವೇಗದ ಓಟಗಾರ್ತಿ ಹಿಮಾ ದಾಸ್ ಅವರು ಬುಧವಾರ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್ನಲ್ಲಿ ಮತ್ತೊಂದು ಚಿನ್ನದ ಪದಕ ತನ್ನ ಖಾತೆಗೆ ಸೇರ್ಪಡೆ ಮಾಡಿಕೊಂಡಿದ್ದಾರೆ.
ಅಸ್ಸಾಂ ಪ್ರವಾಹ -ಸಂತ್ರಸ್ತರಿಗೆ ಸಂಬಳದ ಅರ್ಧದಷ್ಟು ಹಣ ದೇಣಿಗೆ ನೀಡಿದ ಹಿಮಾ ದಾಸ್ರಡು ವಾರಗಳಲ್ಲಿ ಮೂರು ಚಿನ್ನದ ಪದಕಗಳೊಡನೆ ಹ್ಯಾಟ್ರಿಕ್ ಸಾಧನೆ ಮಾಡಿದ್ದ ಭಾರತದ ಚಿನ್ನದ ಹುಡುಗಿ ಹಿಮಾದಾಸ್ ತಾವು ಮಾನವೀಯ ಗುಣಗಳಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಇಂಡೋನೇಷಿಯಾ ಓಪನ್: ಪಿವಿ ಸಿಂಧು, ಕಿಡಂಬಿ ಶ್ರೀಕಾಂತ್ ಶುಭಾರಂಭಭಾರತದ ಬ್ಯಾಡ್ಮಿಂಟನ್ ಸ್ಟಾರ್ಗಳಾದ ಪಿ.ವಿ. ಸಿಂಧು ಹಾಗೂ ಕಿಡಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವಿಶ್ ಟೂರ್ ಸೂಪರ್ 1000 ಟೂರ್ನಿಯ ಇಂಡೋನೇಷ್ಯಾ ಓಪನ್ನ ಆರಂಭಿಕ ಸುತ್ತಿನಲ್ಲಿ ಗೆದ್ದು ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.
ಯಾಸರ್ ದೋಗು ಇಂಟರ್ನ್ಯಾಷನಲ್ ಕುಸ್ತಿ: ಭಾರತದ ವಿನೇಶ್ ಫೋಗಟ್ ಗೆ ಸ್ವರ್ಣ ಪದಕಇಲ್ಲಿನ ಯಾಸರ್ ದೋಗು ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಚಿನ್ನದ ಪದಕ ಗಳಿಸಿದ್ದಾರೆ.
ವಿಂಬಲ್ಡನ್: ಫೆಡರರ್ ಗೆ ಸೆಡ್ಡು ಹೊಡೆದ ಜೊಕೊವಿಚ್ ಗೆ ಐದನೇ ಬಾರಿ ಚಾಂಪಿಯನ್ ಪಟ್ಟಇಲ್ಲಿ ನಡೆದ ವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ವಿಶ್ವದ ನಂಬರ್ 1 ಆಟಗಾರ ಸರ್ಬಿಯಾದ ನೋವಾಕ್ ಜೊಕೊವಿಚ್ ಭರ್ಜರಿ ಪ್ರದರ್ಶನ ನೀಡಿ....
11 ದಿನದಲ್ಲೇ ಮೂರನೇ ಅಂತಾರಾಷ್ಟ್ರೀಯ ಚಿನ್ನದ ಪದಕ ಗೆದ್ದ ಹಿಮಾ ದಾಸ್!ಭಾರತದ ಚಾಂಪಿಯನ್ ಓಟಗಾರ್ತಿ ಹಿಮಾ ದಾಸ್ ಕಳೆದ ಎರಡು ವಾರದಲ್ಲೇ ಮೂರು ಅಂತಾರಾಷ್ಟ್ರೀಯ ಸ್ವರ್ಣ ಪದಕವನ್ನು ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಅಜೇಯನಾದ ವಿಜಯೇಂದರ್ ಗೆ 11ನೇ ಬಾಕ್ಸಿಂಗ್ ಪ್ರಶಸ್ತಿಭಾರತದ ಸ್ಟಾರ್ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಅಮೆರಿಕದ ವೃತ್ತಿಪರ ಸರ್ಕ್ಯೂಟ್ ಬಾಕ್ಸಿಂಗ್ನ ತಾಂತ್ರಿಕ ನಾಕೌಟ್ ಪಂದ್ಯದಲ್ಲಿ ಚೊಚ್ಚಲ ಜಯ ಸಾಧಿಸಿದ್ದಾರೆ.
ವಿಂಬಲ್ಡನ್: ಸೆರೆನಾ ಮಣಿಸಿದ ಸಿಮೋನಾ ಹಲೆಪ್ ಚಾಂಪಿಯನ್24ನೇ ಗ್ರ್ಯಾನ್ ಸ್ಲ್ಯಾಮ್ ಕನಸಿನಲ್ಲಿದ್ದ ಅಮೆರಿಕದ ಸೆರೆನಾ ವಿಲಿಯಮ್ಸ್ ಅವರಪೆಟ್ಟು ನೀಡಿದ ವಿಶ್ವದ ಮಾಜಿ ನಂಬರ್ 1 ಆಟಗಾರ್ತಿ ಸಿಮೋನಾ ಹಲೆಪ್, ವಿಂಬಲ್ಡನ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು...
ವಿಂಬಲ್ಡನ್ ಫೈನಲ್: ಗ್ರ್ಯಾನ್ ಸ್ಲ್ಯಾಮ್ ಪ್ರಶಸ್ತಿಗಾಗಿ ಫೆಡರರ್ - ಜೊಕೊವಿಚ್ ಹಣಾಹಣಿವಿಶ್ವದ ನಂಬರ್ 1 ಆಟಗಾರ ಸರ್ಬಿಯಾದ ನೋವಾಕ್ ಜೊಕೊವಿಚ್ ಅವರು ವರ್ಷದ ಮೂರನೇ ಗ್ರ್ಯಾನ್ ಸ್ಲ್ಯಾಮ್ ವಿಂಬಲ್ಡನ್ ಟೆನಿಸ್ ಟೂರ್ನಿಯ..
ವಿಂಬಲ್ಡನ್ನಲ್ಲಿ ನಾಳೆ ಬಹುನಿರೀಕ್ಷಿತ ಪಂದ್ಯ: ಫೆಡರರ್-ನಡಾಲ್ ಸೆಮಿಫೈನಲ್ ಕಾದಾಟಕ್ಕೆ ಕ್ಷಣಗಣನೆಕಳೆದ 11 ವರ್ಷಗಳ ಬಳಿಕ ವಿಂಬಲ್ಡನ್ ಚಾಂಪಿಯನ್ಶಿಪ್ನಲ್ಲಿ ವಿಶ್ವದ ಇಬ್ಬರು ಸ್ಟಾರ್ ಆಟಗಾರರಾದ ಸ್ವಿಜರ್ಲೆಂಡ್ ರೋಜರ್ ಫೆಡರರ್ ಹಾಗೂ ರಫೆಲ್ ನಡಾಲ್ ನಾಳೆ ಒಂದೇ ವೇದಿಕೆಯಲ್ಲಿ ಮುಖಾಮುಖಿಯಾಗುತ್ತಿದ್ದಾರೆ.
ವಿಶ್ವ ವಿವಿ ಕ್ರೀಡಾಕೂಟ: ಭಾರತೀಯ ಓಟಗಾರ್ತಿ ದ್ಯುತಿ ಚಾಂದ್ಗೆ ದಾಖಲೆಯ ಚಿನ್ನ!ಭಾರತದ ನಂ.1 ಓಟಗಾರ್ತಿ ದ್ಯುತಿ ಚಾಂದ್ ಅವರು ಇಟಲಿಯ ನಪೋಲಿಯಲ್ಲಿ ನಡೆಯುತ್ತಿರುವ ವಿಶ್ವ ಯೂನಿವರ್ಸಿಟಿ ಕ್ರೀಡಾಕೂಟದ 100 ಮೀ ಓಟದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಕಾಮನ್ ವೆಲ್ತ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್: ಮಿರಾಬಾಯಿ ಚಾನುಗೆ ಚಿನ್ನಪದ್ಮಶ್ರೀ ಪುರಸ್ಕೃತ, ಭಾರತದ ವೆಯ್ಟ್ ಲಿಫ್ಟರ್ ಮಿರಾಬಾಯಿ ಚಾನು ಅವರು ಕಾಮನ್ ವೆಲ್ತ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನ ಮೊದಲ...
ಪೋಲೆಂಡ್ ಕುಟ್ನೋ ಅಥ್ಲೆಟಿಕ್ಸ್ ಮೀಟ್: ಭಾರತದ ಹಿಮಾ ದಾಸ್ಗೆ ಚಿನ್ನಪೋಲೆಂಡ್ ನಲ್ಲಿ ನಡೆದ ಕುಟ್ನೋ ಅಥ್ಲೆಟಿಕ್ಸ್ ಮೀಟ್ನಲ್ಲಿ ಭಾರತದ ಸ್ಟಾರ್ ಓಟಗಾರ್ತಿ ಹಿಮಾ ದಾಸ್ ಮಹಿಳೆಯರ 200 ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ