ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿ: ಫೈನಲ್ ಗೆ ಲಗ್ಗೆ ಹಾಕಿದ ಡೊಮಿನಿಕ್ ಥೀಮ್ಇಂದು ನಡೆದ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನೊವಾಕ್ ಜೊಕೊವಿಕ್ ಅವರನ್ನು 6-2, 3-6, 7-5, 5-6, 7-5 ಅಂತರಗಳಿಂದ ಮಣಿಸಿದ ಆಸ್ಟ್ರಿಯಾದ ಡೊಮಿನಿಕ್ ಥೀಮ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.
ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿ: ರೋಜರ್ ಫೆಡರರ್ ಮಣಿಸಿ ಫೈನಲ್ ಪ್ರವೇಶಿಸಿದ ರಾಫೆಲ್ ನಡಾಲ್ಇಂದು ನಡೆದ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ರೋಜರ್ ಫೆಡರರ್ ಅವರನ್ನು ಸೋಲಿಸಿದ ರಾಫೆಲ್ ನಡಾಲ್ ಫೈನಲ್ ಪ್ರವೇಶಿಸಿದ್ದಾರೆ.
ಆಸ್ಟ್ರೇಲಿಯಾ ಓಪನ್ ನಿಂದ ಹೊರಬಿದ್ದ ಪಿ.ವಿ. ಸಿಂಧುಮೂರನೇ ಶ್ರೇಯಾಂಕಿತೆ ಪಿ.ವಿ ಸಿಂಧು ಅವರು ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಎರಡನೇ ಸುತ್ತಿನಲ್ಲಿ ಸೋತು, ಪದಕದ ಆಸೆ ಕೈ ಬಿಟ್ಟಿದ್ದಾರೆ.
ತಲೆಮಾರಿನ ಪಂದ್ಯ: 1999ರಲ್ಲಿ ಅಪ್ಪ, 2019ರಲ್ಲಿ ಮಗನ ವಿರುದ್ಧ ಸೆಣಸುತ್ತಿರುವ ರೋಜರ್ ಫೆಡರರ್ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ನಲ್ಲಿ ಇಂದು ಮಹತ್ವದ ಪಂದ್ಯವಿದ್ದು, 1999ರಲ್ಲಿ ಅಪ್ಪನ ವಿರುದ್ಧ ಸೆಣಿಸಿದ್ದ ಸ್ವಿಸ್ ಆಟಗಾರ ರೋಜರ್ ಫೆಡರರ್, ಇಂದು ಅದೇ ಸ್ಪರ್ಧಿಯ ಮಗನ ವಿರುದ್ಧ ಸೆಣಸಾಡಲಿದ್ದಾರೆ.
ಫಿಫಾ ವಿಶ್ವಕಪ್ ಗೆಲ್ಲುವ ಕುರಿತು ಲಿಯೊನೆಲ್ ಮೆಸ್ಸಿಗೆ ಒಬಾಮಾ ಸಲಹೆ!ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ವಿಶ್ವ ಶ್ರೇಷ್ಠ ಫುಟ್ಬಾಲ್ ತಾರೆ ಹಾಗೂ ಅರ್ಜೆಂಟೀನಾ ತಂಡದ ನಾಯಕ ಲಿಯೊನೆಲ್ ಮೆಸ್ಸಿ ಅವರಿಗೆ ಫಿಫಾ ವಿಶ್ವಕಪ್ ಗೆಲ್ಲುವ ಕುರಿತು ಪ್ರಮುಖ ಸಲಹೆಗಳನ್ನು...
ಶೂಟಿಂಗ್ ವಿಶ್ವಕಪ್: ಚಿನ್ನ ಗೆದ್ದು ಒಲಿಂಪಿಕ್ಸ್ಗೆ ಅರ್ಹತೆ ಪಡೆದ ರಾಹಿ, ಸೌರಭ್ ಹೊಸ ವಿಶ್ವದಾಖಲೆಜರ್ಮನಿಯ ಮ್ಯೂನಿಚ್ನಲ್ಲಿ ಅಂತಾರಾಷ್ಟ್ರೀಯ ಶೂಟಿಂಗ್ ಕ್ರೀಡಾ ಒಕ್ಕೂಟದ (ಐಎಸ್ಎಸ್ಎಫ್) ವತಿಯಿಂದ ನಡೆದ ಶೂಟಿಂಗ್ ವಿಶ್ವಕಪ್ ನಲ್ಲಿ ಭಾರತದ ರಾಹಿ ...
ಶೂಟಿಂಗ್ ವಿಶ್ವಕಪ್: ವರ್ಷದ ಎರಡನೇ ಸ್ವರ್ಣಪದಕ ಗೆದ್ದ ಅಪೂರ್ವಿಭಾರತದ ಪ್ರಸಿದ್ದ ಶುಟಿಂಗ್ ತಾರೆ ಅಪೂರ್ವಿ ಚಾಂಡೇಲಾ ಶೂಟಿಂಗ್ ವಿಶ್ವಕಪ್ ನಲ್ಲಿ ಈ ವರ್ಷದ ಎರಡನೇ ಚಿನ್ನದ ಪದಕ ಗಳಿಸಿದ್ದಾರೆ.
ಇಂಡಿಯಾ ಓಪನ್ ಬಾಕ್ಸಿಂಗ್ನಲ್ಲಿ ಭಾರತಕ್ಕೆ ಸ್ವರ್ಣ ತ್ರಿಬಲ್: ಮೇರಿ ಕೋಮ್, ಸರಿತಾ, ಅಮಿತ್ಗೆ ಬಂಗಾರಆರು ಬಾರಿ ವಿಶ್ವ ಚಾಂಪಿಯನ್ ಎಂಸಿ ಮೇರಿ ಕೋಮ್ ಮತ್ತು ಎಲ್. ಸರೀತಾ ದೇವಿ ಇಲ್ಲಿ ನಡೆಯುತ್ತಿರುವ ಇಂಡಿಯನ್ ಓಪನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕವ ಗಳಿಸಿಕೊಂಡಿದ್ದಾರೆ.
ಹಣಕ್ಕಾಗಿ ಅಕ್ಕನಿಂದ ಬ್ಲ್ಯಾಕ್ಮೇಲ್, 'ಸಲಿಂಗಿ' ಎಂದು ಹೇಳಿಕೊಳ್ಳಲು ಅದೇ ಕಾರಣ: ದ್ಯುತಿ ಚಾಂದ್: 'ನಾನು ಸಲಿಂಗಿ' ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್, ನಾನು ಈ ರೀತಿ ಹೇಳಲು ಕಾರಣ ಏನೆಂಬುದನ್ನು ..
ಇಂಡಿಯಾ ಓಪನ್ ಬಾಕ್ಸಿಂಗ್: ಸೆಮಿಫೈನ್ಲ್ ಪ್ರವೇಶಿಸಿ ಪದಕ ಖಾತ್ರಿಪಡಿಸಿದ ಮೇರಿ ಕೋಂಐದು ಬಾರಿಯ ವಿಶ್ವ ಚಾಂಪಿಯನ್ ಭಾರತದ ಹೆಮ್ಮೆಯ ಬಾಕ್ಸಿಂಗ್ ತಾರೆ ಮೇರಿ ಕೋಂ ಎರಡನೇ ಆವೃತ್ತಿಯ ಇಂಡಿಯನ್ ಓಪನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಸೆಮಿಫೈನಲ್....
ಡೋಪ್ ಟೆಸ್ಟ್ ನಲ್ಲಿ ಸಿಕ್ಕಿ ಬಿದ್ದ ಏಷ್ಯನ್ ಚಾಂಪಿಯನ್ ಷಿಪ್ ವಿನ್ನರ್ ಗೋಮತಿಭಾರತದ ಅಥ್ಲೀಟ್ ಗೋಮತಿ ಮಾರಿಮುತ್ತು ಅವರು ನಿಷೇಧಿತ ಉದ್ದೀಪನಾ ಮದ್ದು ಸೇವನಾ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಸಲಿಂಗಕಾಮಿ ಎಂದಿರುವ ದ್ಯುತಿ ಚಾಂದ್ ಬಗ್ಗೆ ಹಿರಿಯ ಸಹೋದರಿ ಹೇಳಿದ್ದೇನು..?ಆಸ್ತಿ ಮತ್ತು ಬೆಳವಣಿಗೆ ಸಹಿಸದವರ ತೀವ್ರ ಒತ್ತಡ ಹಾಗೂ ಬ್ಲ್ಯಾಕ್ಮೇಲ್ಗೆ ಮಣಿದು ನನ್ನ ಸಹೋದರಿ ಈ ರೀತಿ ಹೇಳಿಕೆ ನೀಡಿದ್ದಾಳೆ ಎಂದು ತಿಳಿಸಿದ್ದಾರೆ.
ನಾನು ಸಲಿಂಗ ಸಂಬಂಧದಲ್ಲಿದ್ದೇನೆ: ಏಷ್ಯನ್ ಗೇಮ್ಸ್ ಬೆಳ್ಳಿ ವಿಜೇತೆ ದ್ಯುತಿ ಚಂದ್ಏಷ್ಯನ್ ಗೇಮ್ಸ್ ನಲ್ಲಿ 100 ಮೀ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ವಿಜೇತೆಯಾಗಿರುವ ಭಾರತದ ಖ್ಯಾತ ಅಥ್ಲೆಟಿಕ್ ತಾರೆ ದ್ಯುತಿ ಚಂದ್ ತಾವು ಸಲಿಂಗ ಸಂಬಂಧ ಹೊಂದಿದ್ದಾಗಿ ಹೇಳಿಕೊಂಡಿದ್ದಾರೆ.
ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿಯಿಂದ ಸಿಎಂ ಕುಮಾರಸ್ವಾಮಿ ಭೇಟಿಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ್ತಿ ಅರಾಂತ್ಸಾ ಸ್ಯಾಂಚೆಸ್ ವಿಕಾರಿಯೋ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.
ರಸ್ತೆ ಅಪಘಾತದಲ್ಲಿ ಈಜು ಪಟು ಸಾವುಭಾರತದ ಖ್ಯಾತ ಈಜುಪಟು ತಮಿಳುನಾಡು ಮೂಲದ ಎಂ.ಬಿ.ಬಾಲಕೃಷ್ಣನ್ ಅವರು ಮಂಗಳವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ