ಜು.19 ರಿಂದ ಪ್ರೋ ಕಬಡ್ಡಿ ಲೀಗ್ ಸೀಸನ್-7 ಪ್ರಾರಂಭಪ್ರೋ ಕಬಡ್ಡಿ ಲೀಗ್ (ಪಿಕೆಎಲ್) ಜು.19 ರಿಂದ ಪ್ರಾರಂಭವಾಗಲಿದ್ದು ಅಕ್ಟೋಬರ್ 9 ರಂದು ಮುಕ್ತಾಯಗೊಳ್ಳಲಿದೆ.
ಮಲೇಷಿಯಾ ಓಪನ್: ಪಿವಿ ಸಿಂಧುಗೆ ಸೋಲು, ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಶ್ರೀಕಾಂತ್ಮಲೇಷಿಯಾದಲ್ಲಿ ನಡೆಯುತ್ತಿರುವ ಮಲೇಷಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬಾರತದ ಭರವಸೆಯ ಆಟಗಾರ್ತಿ ಪಿವಿ ಸಿಂಧು ಎರಡನೇ ಸುತ್ತಿನಲ್ಲಿ ಸೋಲನುಭವಿಸಿ ಹೊರನಡೆದಿದ್ದಾರೆ.
ಮಲೇಷಿಯಾ ಓಪನ್: ಮೊದಲ ಸುತ್ತಿನಲ್ಲೇ ಸೈನಾಗೆ ಸೋಲು, ಎರಡನೇ ಸುತ್ತಿಗೆ ಸಿಂಧು, ಶ್ರೀಕಾಂತ್ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮಲೇಶಿಯಾ ಓಪನ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋಲು ಅನುಭವಿಸಿ ಹಿಂದೆ ಸರಿಸಿದ್ದಾರೆ.
ಏರ್ ಗನ್ ಚಾಂಪಿಯನ್ ಶಿಪ್: ಭಾರತಕ್ಕೆ 16 ಸ್ವರ್ಣತೈಪೆಯ ಟಾವೋವಾನ್ ನಲ್ಲಿ ನಡೆಯುತ್ತಿರುವ 12ನೇ ಏಷ್ಯನ್ ಏರ್ ಗನ್ ಚಾಂಪಿಯನ್ ಶಿಪ್ ನಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದ್ದು, 16 ಸ್ವರ್ಣ, 5 ಬೆಳ್ಳಿ, 4 ಕಂಚಿನ ಪದಕಗಳು ಸೇರಿದಂತೆ ಒಟ್ಟು 25 ಪದಕಗಳನ್ನು ಗೆದ್ದು ಬೀಗಿದೆ.
ಅಝ್ಲಾನ್ ಷಾ ಹಾಕಿ: ಪೋಲೆಂಡ್ ವಿರುದ್ಧ ಭಾರತಕ್ಕೆ 10-0 ಅಂತರದ ಭರ್ಜರಿ ಜಯಅದ್ಭುತ ಫಾರ್ಮ್ ಮೂಲಕ ಅಝ್ಲಾನ್ ಶಾ ಹಾಕಿ ಪಂದ್ಯಾವಳ್ಳಿಯ ಫೈನಲ್ಸ್ ತಲುಪಿರುವ ಮನದೀಪ್ ಪಡೆ ಶುಕ್ರವಾರ ನಡೆದ ಕಡೆಯ ಲೀಗ್ ಪಂದ್ಯದಲ್ಲಿ ಪೊಲೆಂಡ್ ವಿರುದ್ಧ 10-0 ಗೋಲುಗಳ ಭರ್ಜರಿ ಜಯ ಸಾಧಿಸಿದೆ.
ಏಷ್ಯನ್ ಏರ್ಗನ್ ಚಾಂಪಿಯನ್ಶಿಪ್:ಎರಡನೇ ದಿನ ಭಾರತಕ್ಕೆ ಮೂರು ಪದಕಟಾವೋವಾನ್ ನಲ್ಲಿ ನಡೆಯುತ್ತಿರುವ 12ನೇ ಏಷ್ಯನ್ ಏರ್ ಗನ್ ಚಾಂಪಿಯನ್ ಶಿಪ್ ನ ಎರಡನೇ ದಿನವೂ ಭಾರತದ ಭರವಸೆಯ ಶೂಟರ್ ಗಳು ಪದಕ ಬೇಟೆ ಮುಂದುವರೆಸಿದ್ದಾರೆ.
ಅಝ್ಲಾನ್ ಷಾ ಹಾಕಿ: ಕೆನಡಾವನ್ನು ಮಣಿಸಿದ ಭಾರತ ಫೈನಲ್ಗೆ ಲಗ್ಗೆಧವಾರ ನಡೆದ ಸುಲ್ತಾನ್ ಅಝ್ಲಾನ್ ಷಾ ಕಪ್ ಹಾಕಿ ಟೂರ್ನಮೆಂಟ್ ಪಂದ್ಯಾವಳಿಯಲ್ಲಿ ಭಾರತ ಕೆನಡಾ ವಿರುದ್ಧ 7-3 ಗೋಲುಗಳಿಂದ ಜಯ ಸಾಧಿಸಿದೆ. ಈ ಜಯದೊಡನೆ ಭಾರತ ಪಂದ್ಯಾವಳಿಯ ಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಂಡಿದೆ.
ಏಷ್ಯನ್ ಏರ್ಗನ್ ಚಾಂಪಿಯನ್ಶಿಪ್: ಮನು ಭಾಕರ್-ಸೌರಭ್ ಚೌಧರಿ ಜೋಡಿಗೆ ಬಂಗಾರಅರ್ಹತಾ ಸುತ್ತಿನಲ್ಲಿ ವಿಶ್ವದಾಖಲೆ ನಿರ್ಮಿಸಿದ ಭಾರತದ ಯುವ ಶೂಟರ್ ಗಳಾದ ಸೌರಭ್ ಚೌಧರಿ ಹಾಗೂ ಮನು ಭಾಕರ್ ಅವರು ತೈಪೆಯ ಟಾವೊವಾನ್ ನಲ್ಲಿ ನಡೆಯುತ್ತಿರುವ 12ನೇ ಏಷ್ಯನ್ ಏರ್ ಗನ್ ಚಾಂಪಿಯನ್ ಶಿಪ್....
ವಿಶ್ವ ವಿಶೇಷ ಒಲಿಂಪಿಕ್: ಭಾರತದ ಮಡಿಲಿಗೆ 368 ಪದಕಅಬು ಧಾಬಿಯಲ್ಲಿ ನಡೆದ ವಿಶ್ವ ವಿಶೇಷ ಒಲಿಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಕ್ರೀಡಾಪಟುಗಳು...
ಗೋವಾ ತಂಡವನ್ನು ಮಣಿಸಿ ಮೊದಲ ಬಾರಿ ಐಎಸ್ಎಲ್ ಪ್ರಶಸ್ತಿ ಗೆದ್ದ ಬೆಂಗಳೂರು ತಂಡಇಂಡಿಯನ್ ಸೂಪರ್ ಲೀಗ್ ನ ಫುಟ್ಬಾಲ್ ಟೂರ್ನಿಯಲ್ಲಿ ಫೈನಲ್ ಪಂದ್ಯದಲ್ಲಿ ಗೋವಾ ತಂಡವನ್ನು ಮಣಿಸಿರುವ ಬೆಂಗಳೂರು ಎಫ್ ಸಿ ತಂಡ ಇದೇ ಮೊದಲ ಬಾರಿಗೆ ಐಎಸ್ಎಲ್ ಟೈಟಲ್ ನ್ನು ತನ್ನದಾಗಿಸಿಕೊಂಡಿದೆ.
ಅಜರುದ್ದಿನ್ ಪುತ್ರ ಅಸದ್ ಜತೆ ಸಾನಿಯಾ ಸಹೋದರಿ ಆನಮ್ ಮದುವೆಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಸಹೋದರಿ ಆನಮ್ ಮಿರ್ಜಾ ಅವರು ಶೀಘ್ರದಲ್ಲೇ ಮಾಜಿ ಕ್ರಿಕೆಟಿಗ ಮೊಹಮ್ಮದ್....
ಅಡಿಡಾಸ್ ನಿಂದ ಏಷ್ಯನ್ ಗೇಮ್ಸ್ ಚಿನ್ನದ ಹುಡುಗಿ ಸ್ವಪ್ನಾಗೆ ವಿಶೇಷ ವಿನ್ಯಾಸದ ಶೂಕಳೆದ ವರ್ಷ ನಡೆದ ಏಷ್ಯನ್ ಗೇಮ್ಸ್ ಕ್ರೀಡಾಕುಟದಲ್ಲಿ ಚಿನ್ನದ ಪದಕ ಗಳಿಸಿದ್ದ ದೇಶದ ಹಿಪಾಥ್ಲೀಟ್ ಸ್ವಪ್ನಾ ಬರ್ಮನ್ ತಮ್ಮ 12 ಬೆರಳುಗಳುಳ್ಳ ಕಾಲುಗಳಿಗೆ ಹೊಂದುವ ವಿಶೇಷವಾಗಿ ...
ಆಲ್ ಇಂಗ್ಲೆಂಡ್ ಚಾಂಪಿಯನ್ ಶಿಪ್: ಮೊದಲ ಸುತ್ತಲ್ಲೇ ಸಿಂಧೂಗೆ ಸೋಲು, ಎರಡನೇ ಸುತ್ತಿಗೆ ಸಾಯ್ ಪ್ರಣೀತ್ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಚಾಂಪಿಯನ್ ಶಿಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಭರವಸೆಯ ಆಟಗಾರ್ತಿ ಪಿವಿ ಸಿಂಧೂ ಮೊದಲ ಸುತ್ತಿನಲ್ಲೇ ಸೋತು....
ಗೆದ್ದ ಚಿನ್ನದ ಪದಕವನ್ನು ಅಭಿನಂದನ್ ಗೆ ಸಮರ್ಪಿಸಿದ ಭಜರಂಗ್ಭಾರತದ ಪ್ರಸಿದ್ಧ ಕುಸ್ತಿ ಪಟು ಭಜರಂಗ್ ಪುನಿಯಾ ಬಲ್ಗೇರಿಯಾದಲ್ಲಿ ನಡೆಯುತ್ತಿರುವ ಬಲ್ಗೆರಿಯಾ ಕುಸ್ತಿ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ಶೂಟಿಂಗ್ ವಿಶ್ವಕಪ್: ಮನು ಭಾಕರ್, ಸೌರಭ್ ಚೌಧರಿ ಜೊಡಿಗೆ ಚಿನ್ನಭಾರತದ ಮಹತ್ವದ ಶೂಟಿಂಗ್ ಜೋಡಿ ಮನು ಭಾಕರ್, ಸೌರಭ್ ಚೌಧರಿ ಅವರು ಐಎಸ್ ಎಸ್ ಎಫ್ ಶೂಟಿಂಗ್ ವಿಶ್ವಕಪ್ ನಲ್ಲಿ ೧೦ ಮೀ. ಏರ್ ಪಿಸ್ತೂಲ್ ಮಿಕ್ಸೆಡ್ ಟೀಮ್ ಇವೆಂಟ್ ನಲ್ಲಿ....
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ