ಶೂಟಿಂಗ್ ವಿಶ್ವಕಪ್: ಚಿನ್ನ ಗೆದ್ದು ವಿಶ್ವದಾಖಲೆ ನಿರ್ಮಿಸಿದ 16 ವರ್ಷದ ಸೌರಬ್ಐಎಸ್ ಎಸ್ ಎಫ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಯುವ ಆಟಗಾರ ಸೌರಬ್ ಚೌದರಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಐಎಸ್ಎಸ್ ಎಫ್ ವಿಶ್ವಕಪ್ : 10 ಮೀಟರ್ ಏರ್ ರೈಪಲ್ ಸ್ಪರ್ಧೆಯಲ್ಲಿ ಚಿನ್ನ ಗೆದ್ಧ ಅಪೂರ್ವಿ ಚಾಂದೆಲಾ2019 ಐಎಸ್ ಎಸ್ ಎಫ್ ವಿಶ್ವಕಪ್ ಟೂರ್ನಿಯ 10 ಮೀಟರ್ ಮಹಿಳಾ ರೈಪಲ್ ಫೈನಲ್ ಪಂದ್ಯದಲ್ಲಿ ಅಪೂರ್ವಿ ಚಾಂದೆಲಾ ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದು, ಭಾರತಕ್ಕೆ ಕೀರ್ತಿ ತಂದಿದ್ದಾರೆ.
ಚಿತ್ರ ವರದಿ: ತೇಜಸ್ ವಿಮಾನದಲ್ಲಿ ಹಾರಾಡಿದ ಪಿವಿ ಸಿಂಧೂ!ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಏರೋ ಇಂಡಿಯಾ 2019 ಏರ್ ಶೋ ನಲ್ಲಿ ಭಾಗವಹಿಸಿದ್ದಾರೆ.
ಭಾರತಕ್ಕೆ ವಿಶ್ವಮಟ್ಟದ ಟೂರ್ನಿಗಳ ಆತಿಥ್ಯದ ಅವಕಾಶಕ್ಕೆ ತಾತ್ಕಾಲಿಕ ನಿರ್ಬಂಧ: ಐಒಸಿ ನಿರ್ಧಾರಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಭಾರತಕ್ಕೆ ವಿಶ್ವಮಟ್ಟದ ಟೂರ್ನಿಗಳ ಆತಿಥ್ಯದ ಅವಕಾಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ.
ಏಷ್ಯನ್ ರೋಲ್ ಬಾಲ್ ಚಾಂಪಿಯನ್ ಶಿಪ್ : ಪಾಕಿಸ್ತಾನ ತಂಡಕ್ಕೆ ವೀಸಾ ನಿರಾಕರಣೆಜಮ್ಮು- ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ 3ನೇ ಏಷ್ಯನ್ ರೋಲ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ತಂಡಕ್ಕೆ ಭಾರತ ಸರ್ಕಾರದಿಂದ ವೀಸಾ ನಿರಾಕರಿಸಲಾಗಿದೆ.
ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಆಡದಿದ್ದರೆ ಭಾರತಕ್ಕೆ ನಷ್ಟ: ಸುನೀಲ್ ಗವಾಸ್ಕರ್ಮುಂಬರುವ ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ್ದರೆ ಭಾರತಕ್ಕೆ ನಷ್ಟವಾಗಲಿದೆ ಎಂದು ಮಾಜಿ ಟೀಂ ಇಂಡಿಯಾ ನಾಯಕ ಸುನೀಲ್ ಗವಾಸ್ಕರ್ ಹೇಳಿದ್ದಾರೆ.
ಪುಲ್ವಾಮಾ ದಾಳಿ: ಟ್ರೋಲಿಗರಿಗೆ ಸಾನಿಯಾ ಮಿರ್ಜಾ ತಿರುಗೇಟು!ಜಮ್ಮು-ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿ ಕುರಿತು ಆರಂಭದಲ್ಲಿ ಮೌನಿಯಾಗಿದ್ದ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಇದೀಗ ಟ್ರೋಲಿಗರಿಗೆ ತಿರುಗೇಟು ನೀಡಿದ್ದಾರೆ.
ಪುಟ್ಬಾಲ್ ಆಟಗಾರ ಸುನೀಲ್ ಸುನೀಲ್ ಚೆಟ್ರಿಗೆ 'ಪುಟ್ಬಾಲ್ ರತ್ನ' ಪ್ರಶಸ್ತಿ ಪ್ರದಾನಭಾರತೀಯ ಪುಟ್ಬಾಲ್ ತಂಡದ ಸ್ಟಾರ್ ಸ್ಟ್ರೈಕರ್ ಸುನೀಲ್ ಸುನೀಲ್ ಚೆಟ್ರಿ ಅವರಿಗೆ ದೆಹಲಿ ಪುಟ್ಬಾಲ್ ಸಂಸ್ಥೆಯಿಂದ ಮೊದಲ ಬಾರಿಗೆ ಪುಟ್ಬಾಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ
ದೆಹಲಿ: ವಿಶ್ವಕಪ್ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವ ಪಾಕ್ ಆಟಗಾರರ ವೀಸಾಕ್ಕೆ ಅನುಮತಿಇದೇ ತಿಂಗಳಲ್ಲಿ ದೆಹಲಿಯಲ್ಲಿ ನಡೆಯಲಿರುವ ಶೂಟಿಂಗ್ ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸುವ ಪಾಕಿಸ್ತಾನದ ಆಟಗಾರರಿಗೆ ವೀಸಾ ನೀಡಲಾಗುವುದು ಎಂದು ರಾಷ್ಟ್ರೀಯ ರೈಪಲ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೀವ್ ಭಾಟಿಯಾ ಸ್ಪಷ್ಪಪಡಿಸಿದ್ದಾರೆ.
ರಾಷ್ಟ್ರೀಯ ಸೀನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಸೈನಾ ನೆಹ್ವಾಲ್, ಸೌರಭ್ ವರ್ಮಾ ಚಾಂಪಿಯನ್!ಗೌಹಾಟಿಯಲ್ಲಿ ನಡೆಯುತ್ತಿರುವ 83ನೇ ರಾಷ್ಟ್ರೀಯ ಸೀನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ಮಹಿಳಾ ಸಿಂಗಲ್ಸ್ ಪಂದ್ಯದ ಫೈನಲ್ ನಲ್ಲಿ ಪಿವಿ ಸಿಂಧೂ ಅವರನ್ನು ಮಣಿಸಿದ ಸೈನಾ ನೆಹ್ವಾಲ್....
ಹಿರಿಯ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಫಿಯನ್ ಶಿಪ್ :ಪಿ. ವಿ.ಸಿಂಧು ಫೈನಲ್ ಪ್ರವೇಶಗುವಾಹಟಿಯಲ್ಲಿ ಇಂದು ನಡೆದ 83ನೇ ಹಿರಿಯ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಫಿಯನ್ ಶಿಫ್ ಸೆಮಿ ಫೈನಲ್ಸ್ ಪಂದ್ಯದಲ್ಲಿ ಪ್ರಬಲ ಪೈಪೋಟಿ ನೀಡಿದ ಅಸ್ಸಾಂನ ಅಸ್ಮಿತಾ ಚಾಲಿಹ ಅವರನ್ನು ಸೋಲಿಸಿದ ಪಿ. ವಿ. ಸಿಂಧು ಫೈನಲ್ ಪ್ರವೇಶಿಸಿದ್ದಾರೆ.
ಬ್ಯಾಡ್ಮಿಂಟನ್ ರಾಷ್ಟ್ರೀಯ ಚಾಂಪಿಯನ್ಶಿಪ್: ಸೆಮಿ ಫೈನಲ್ ತಲುಪಿದ ಸೈನಾ, ಕಶ್ಯಪ್, ವರ್ಮಾಗುವಾಹಟಿಯಲ್ಲಿ ನಡೆಯುತ್ತಿರುವ 83ನೇ ಹಿರಿಯರ ಬ್ಯಾಡ್ಮಿಂಟನ್ ರಾಷ್ಟ್ರೀಯ ಚಾಂಪಿಯನ್ಶಿಪ್ ನಲ್ಲಿ ಮಾಜಿ ಚಾಂಪಿಯನ್ ಗಳಾದ ಸೈನಾ ನೆಹ್ವಾಲ್....
ನಕಲಿ ಜಾತಿ ಪ್ರಮಾಣ ಪತ್ರ: ಭಾರತ ಹಾಕಿ ತಂಡದ ಮಾಜಿ ನಾಯಕ ಮುಖೇಶ್ ಕುಮಾರ್ ವಿರುದ್ಧ ಎಫ್ಐಆರ್ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದ ಮೇಲೆ ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಅರ್ಜುನ್ ಪ್ರಶಸ್ತಿ ಪುರಷ್ಕೃತ ಎನ್. ಮುಖೇಶ್ ಕುಮಾರ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇಂಗ್ಲೆಂಡ್ ಫುಟ್ಬಾಲ್ ವಿಶ್ವಕಪ್ ವಿಜೇತ ತಂಡದ ಗೋಲ್ ಕೀಪರ್ ಗಾರ್ಡನ್ ಬ್ಯಾಂಕ್ಸ್ ನಿಧನಇಂಗ್ಲೆಂಡ್ ಫುಟ್ಬಾಲ್ ತಂಡ 1966 ರಲ್ಲಿ ವಿಶ್ವಕಪ್ ಗೆದ್ದಾಗ ತಂಡದ ಗೋಲ್ ಕೀಪರ್ ಆಗಿದ್ದ ಗಾರ್ಡನ್ ಬ್ಯಾಂಕ್ಸ್ (81) ಫೆ.13 ರಂದು ನಿಧನರಾಗಿದ್ದಾರೆ.
ಬಹುಕಾಲದ ಗೆಳತಿಯನ್ನು ವರಿಸಲು ರಫೆಲ್ ನಡಾಲ್ ಸಜ್ಜುಮಾಜಿ ನಂಬರ್ ಒನ್ ಟೆನಿಸ್ ಆಟಗಾರ ರಫೆಲ್ ನಡಾಲ್ ತಮ್ಮ ಬಹುಕಾಲದ ಗೆಳತಿ ಕ್ಸಿಸ್ಕಾ ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ