ಇಡ್ಲಿ ಆರ್ಡರ್ ಮಾಡಿದ್ದಕ್ಕೆ ಕೊಹ್ಲಿಯನ್ನು ಹಾಸ್ಯ ಮಾಡಿದ್ದ ಸುನಿಲ್ ಛೆಟ್ರಿ!ಭಾರತೀಯ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಹಾಸ್ಯ ಮಾಡಿರುವ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.
ಡೇವಿಸ್ ಕಪ್ ಅರ್ಹತಾ ಪಂದ್ಯ: ರಾಮನಾಥನ್, ಪ್ರಜ್ಞೇಶ್ ಗೆ ಸೋಲು,ಇಟಲಿಗೆ 2-0 ಮುನ್ನಡೆಇಲ್ಲಿನ ಸೌತ್ ಕ್ಲಬ್ನಲ್ಲಿ ನಡೆದ ಡೇವಿಸ್ ಕಪ್ ಅರ್ಹತಾ ಸುತ್ತಿನ ಅಂತಿಮ ದಿನದ ಪಂದ್ಯದಲ್ಲಿ ಭಾರತದ ರಾಮ್ಕುಮಾರ್ ರಾಮನಾಥನ್ ಹಾಗೂ ಪ್ರಜ್ಞೇಶ್ ಗುಣೇಶ್ವರನ್ ಸೋಲುವ ಮೂಲಕ ಇಟಲಿ 2-0 ಅಂಕದೊಂದಿಗೆ ಮುನ್ನಡೆ ಪಡೆದುಕೊಂಡಿದೆ.
ಗಣರಾಜ್ಯೋತ್ಸವಕ್ಕೆ ಭಾರತೀಯರಿಗೆ ಶುಭ ಕೋರಿದ ಜಾನ್ ಸೀನಾ, WWE ಸೂಪರ್ಸ್ಟಾರ್ಸ್, ವಿಡಿಯೋ ವೈರಲ್!ಜಾಗತಿಕ ಮಟ್ಟದಲ್ಲಿ ಇಂದು ಭಾರತದ ಕೀರ್ತಿ ಪತಾಕೆ ಹಾರಾಡುತ್ತಿದ್ದು ದೇಶದ ತಾಕತ್ತನ್ನು ಕಂಡ ಶತ್ರು ರಾಷ್ಟ್ರಗಳು ಒಳಗೊಳಗೆ ಕಂಪಿಸುತ್ತಿದ್ದಾರೆ. ನಿನ್ನೆ 70ನೇ ಗಣರಾಜ್ಯೋತ್ಸವ...
ಸೈನಾ ನೆಹ್ವಾಲ್ ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಫಿಯನ್ಭಾರತದ ಅನುಭವಿ ಆಟಗಾರ್ತಿ ವಿಶ್ವದ ಮಾಜಿ ಅಗ್ರ ಶ್ರೇಯಾಂಕಿತೆ ಸೈನಾ ನೆಹ್ವಾಲ್ ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ ಮುಡಿಗೇರಿಸಿಕೊಂಡಿದ್ದಾರೆ.
ಆಸ್ಟ್ರೇಲಿಯನ್ ಓಪನ್ : ನಡಾಲ್ ವಿರುದ್ಧ ಗೆಲುವು ಸಾಧಿಸಿದ ಜೊಕೊವಿಕ್ ಚಾಂಪಿಯನ್ಅಗ್ರ ಶ್ರೇಯಾಂಕಿತ ಸೆರ್ಬಿಯಾದ ನೊವಾಕ್ ಜೊಕೊವಿಕ್ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ 2019 ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಮೆಂಟ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ಆಸ್ಟ್ರೇಲಿಯನ್ ಓಪನ್: ನವೋಮಿ ಒಸಾಕಾ ಚಾಂಪಿಯನ್, ವಿಶ್ವ ನಂ.1 ಸ್ಥಾನಕ್ಕೇರಿದ ಏಷ್ಯಾದ ಮೊದಲ ಟೆನ್ನಿಸ್ ತಾರೆ!ನವೋಮಿ ಒಸಾಕಾ ಹಾಗೂ ಪೆಟ್ರಾ ಕ್ವಿಟೋವಾ ನಡುವೆ ನಡೆದ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಫೈನಲ್ ಹಣಾಹಣಿಯಲ್ಲಿ ನವೋಮಿ ಒಸಾಕಾ ವಿಜೇತರಾಗಿದ್ದಾರೆ.
ಇಂಡೋನೇಷಿಯಾ ಮಾಸ್ಟರ್ಸ್: ಚೀನಾ ಎದುರಾಳಿಯನ್ನು ಮಣಿಸಿದ ಸೈನಾ ಫೈನಲ್ ಗೆ ಲಗ್ಗೆಇಂಡೋನೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಅನುಭವಿ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಸುತ್ತು ಪ್ರವೇಶಿಸಿದ್ದಾರೆ.
ಇಂಡೋನೇಷಿಯಾ ಮಾಸ್ಟರ್ಸ್: ಸೆಮಿಫೈನಲ್ ಪ್ರವೇಶಿಸಿದ ಸೈನಾ ನೆಹ್ವಾಲ್ಭಾರತದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಇಂಡೋನೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಂತಿಮ ನಾಲ್ಕರ ಹಂತಕ್ಕೆ ಪ್ರವೇಶಿಸಿದ್ದಾರೆ.
ಆಸ್ಟ್ರೇಲಿಯಾ ಓಪನ್: ಇತಿಹಾಸ ಬರೆಯುವಲ್ಲಿ ಮತ್ತೆ ವಿಫಲ, ಸೆರೆನಾ ವಿಲಿಯಮ್ಸ್ ನಿರ್ಗಮನಆಸ್ಟ್ರೇಲಿಯಾ ಓಪನ್ ಮಹಿಳೆಯರ ಸಿಂಗಲ್ ವಿಭಾಗದಲ್ಲಿ ಸೆರೆನಾ ವಿಲಿಯಮ್ಸ್ 7ನೇ ಶ್ರೇಯಾಂಕಿತೆ ಕರೋಲಿನಾ ವಿರುದ್ಧ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಒಡತಿ ಸಂಜಿತಾ ಚಾನು ಮೇಲಿನ ನಿಷೇಧ ತೆರವುಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿ ಸಾಧನೆ ಮೆರೆದಿದ್ದ ಕುಮಕ್ಚಮ್ ಸಂಜಿತಾ ಚಾನು ಮೇಲಿನ ನಿಷೇಧವನ್ನು ಅಂತಾರಾಷ್ಟ್ರೀಯ ವೇಟ್ ಲಿಫ್ಟಿಂಗ್ ಫೆಡರೇಷನ್....
ಆಸ್ಟ್ರೇಲಿಯಾ ಓಪನ್: ಸ್ಟಿಫನಾಸ್ ವಿರುದ್ಧ ಸೋತು ಟೂರ್ನಿಯಿಂದ ನಿರ್ಗಮಿಸಿದ 'ಚಾಂಪಿಯನ್' ಫೆಡರರ್ಆಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಸ್ಟಿಫನಾಸ್ ವಿರುದ್ಧ ಸೋಲು ಕಾಣುವ ಮೂಲಕ ಖ್ಯಾತ ಟೆನಿಸ್ ಆಟಗಾರ ರೋಜರ್ ಫೆಡರರ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ವೀಡಿಯೋ: ಐಡಿ ಕಾರ್ಡ್ ತರದ ಫೆಡರರ್ ಗೆ ಕ್ರೀಡಾಂಗಣ ಪ್ರವೇಶಿಸಲು ತಡೆದ ಸಿಬ್ಬಂದಿ!ಬಹುಷಃ ಟೆನ್ನಿಸ್ ದಿಗ್ಗಜ ಆಟಗಾರ ರೋಜರ್ ಫೆಡರರ್ ನಾವು ಭಾವಿಸಿದಷ್ಟು ಪ್ರಸಿದ್ದರಲ್ಲ. ಏಕೆಂದರೆ ಅವರು ಆಸ್ಟ್ರೇಲಿಯನ್ ಓಪನ್ ನಲ್ಲಿ ಆಡಲು ಕ್ರೀಡಾಂಗಣಕ್ಕೆ.....
ಮಲೇಷ್ಯಾ ಮಾಸ್ಟರ್ಸ್: ಸೆಮಿಫೈನಲ್ ನಲ್ಲಿ ಸೈನಾಗೆ ಸೋಲು, ಭಾರತದದ ಅಭಿಯಾನ ಅಂತ್ಯಮಲೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ಸೆಮಿ ಫೈನಲ್ ವಿಭಾಗದಲ್ಲಿ ಭಾರತದ ಸೈನಾ ನೆಹ್ವಾಲ್ ಪರಾಜಿತರಾಗಿದ್ದಾರೆ.
ಏಷ್ಯಾಕಪ್: ಭಾರತ ಹೊರಕ್ಕೆ, 1-0 ಅಂತರದಿಂದ ಬಹರೇನ್ ಗೆಲುವುಎಎಫ್ ಸಿ ಏಷ್ಯಾಕಪ್ ಪುಟ್ ಬಾಲ್ ಟೂರ್ನಿಯ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಸೋತು ಹೊರ ಬಿದ್ದಿದೆ. ನಿನ್ನೆ ರಾತ್ರಿ ನಡೆದ ಪಂದ್ಯದಲ್ಲಿ ಬಹರೇನ್ 1-0ಯಿಂದ ಭಾರತವನ್ನು ಮಣಿಸಿತು.
ಆ್ಯಂಡಿ ಮರ್ರೆ ನಿವೃತ್ತಿ: ಲೆಜೆಂಡ್ ಆಟಗಾರನಿಗೆ ಟೆನ್ನಿಸ್ ಲೋಕದ ದಿಗ್ಗಜರಿಂದ ಹೃದಯ ಸ್ಪರ್ಶಿ ವಿದಾಯವೃತ್ತಿಪರ ಟೆನ್ನಿಸ್ ಗೆ ವಿದಾಯ ಘೋಷಣೆ ಮಾಡಿಗ ಬ್ರಿಟೀಷ್ ಲೆಜೆಂಡ್ ಆಟಗಾರ ಆ್ಯಂಡಿ ಮರ್ರೆ ಅವರಿಗೆ ಟೆನ್ನಿಸ್ ಲೋಕದ ದಿಗ್ಗಜ ಆಟಗಾರರು ಹೃದಯ ಸ್ಪರ್ಶಿ ವಿದಾಯ ಹೇಳಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ