ಪ್ರೊ ಕಬಡ್ಡಿ ಆಯ್ತು, ಈಗ ಪಿಬಿಎಲ್ನಲ್ಲೂ ಬೆಂಗಳೂರು ಚೊಚ್ಚಲ ಚಾಂಪಿಯನ್; ಮುಂದಿದೆ ಐಪಿಎಲ್!ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿಯಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಬೆನ್ನಲ್ಲೇ ಇದೀಗ ಪಿಬಿಎಲ್ನಲ್ಲೂ ಬೆಂಗಳೂರು ತಂಡ ಚೊಚ್ಚಲ ಬಾರಿಗೆ...
ನಾನು ಏನೇ ಸಂಪಾದಿಸಿದ್ದರೂ ಅದು ಟೆನ್ನಿಸ್ ನಿಂದಲೇ: ಕ್ರೀಡಾಂಗಣದಲ್ಲೇ ಗದ್ಗದಿತರಾದ ಮರ್ರೆಇಂದು ನಾನು ಏನೇ ಸಂಪಾದಿಸಿದ್ದರೂ ಅದು ಟೆನ್ನಿಸ್ ನಿಂದಲೇ ಎಂದು ಹೇಳುವ ಮೂಲಕ ಬ್ರಿಟೀಷ್ ಟೆನ್ನಿಸ್ ದಂತಕಥೆ ಆ್ಯಂಡಿ ಮರ್ರೆ ಹೇಳಿದ್ದಾರೆ.
ಗಾಯದ ಸಮಸ್ಯೆಯೊಂದಿಗೇ ಟೆನ್ನಿಸ್ ಗೆ ಆ್ಯಂಡಿಮರ್ರೆ ನೋವಿನ ವಿದಾಯಟೆನ್ನಿಸ್ ಲೋಕದ ಬ್ರಿಟೀಷ್ ದಂತಕಥೆ ಆ್ಯಂಡಿ ಮರ್ರೆ ಆಸ್ಟ್ರೇಲಿಯನ್ ಓಪನ್ ನ ತಮ್ಮ ಮೊದಲ ಪಂದ್ಯದಲ್ಲೇ ನೀರಸ ಸೋಲು ಕಾಣುವ ಮೂಲಕ ತಮ್ಮ ವೃತ್ತಿಜೀವನಕ್ಕೆ ನೋವಿನ ವಿದಾಯ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣ: ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ರೊನಾಲ್ಡೋ ವಿರುದ್ಧ ಅರೆಸ್ಟ್ ವಾರಂಟ್?ಮಾಡೆಲ್ ಮೇಲಿನ ಅತ್ಯಾಚಾರ ಪ್ರಕರಣಕ್ಕ ಸಂಬಂಧಿಸಿದಂತೆ ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ರೊನಾಲ್ಡೋ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಪಂದ್ಯಕ್ಕೂ ಮುನ್ನ ಭಾರತೀಯ ಫುಟ್ಬಾಲ್ ಅಭಿಮಾನಿಗಳನ್ನು ಬಂಧಿಸಿಟ್ಟ ಯುಎಇ ವ್ಯಕ್ತಿ!: ವಿಡಿಯೋ ವೈರಲ್ಜ.10 ರಂದು ನಡೆದ ಯುಎಇ-ಭಾರತ ನಡುವಿನ ಎಎಫ್ ಸಿ ಏಷ್ಯನ್ ಕಪ್ ಪಂದ್ಯದ ವೇಳೆ ಯುಎಇ ವ್ಯಕ್ತಿಯೋರ್ವ ಭಾರತೀಯ ಅಭಿಮಾನಿಗಳನ್ನು ಕೂಡಿ ಹಾಕಿದ್ದ ವಿಡಿಯೋ ಈಗ ವೈರಲ್ ಆಗತೊಡಗಿದೆ.
ಟೆನ್ನಿಸ್ ಲೋಕಕ್ಕೆ ಆ್ಯಂಡಿ ಮುರ್ರೆ ಗುಡ್ ಬೈ!ಟೆನ್ನಿಸ್ ಲೋಕದ ದಿಗ್ಗಜ ಆಟಗಾರರಲ್ಲಿ ಒಬ್ಬರಾದ ಆ್ಯಂಡಿ ಮುರ್ರೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ
ಮತ್ತೊಮ್ಮೆ ಮಿಂಚಿದ ಮೇರಿ: ಎಐಬಿಎ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಭಾರತೀಯ ಬಾಕ್ಸರ್ಭಾರತದ ಹೆಸರಾಂತ ಮಹಿಳಾ ಬಾಕ್ಸಿಂಗ್ ತಾರೆ ಎಂ.ಸಿ. ಮೇರಿ ಕೋಮ್ ಈಗ ಮತ್ತಷ್ಟು ಎತ್ತರಕ್ಕೇರಿದ್ದಾರೆ.ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ ನ ಇತ್ತೀಚಿನ....
ಸುನೀಲ್ ಚೆಟ್ರಿ ಮ್ಯಾಜಿಕ್ ಗೆ ಫುಟ್ಬಾಲ್ ಸೂಪರ್ ಸ್ಟಾರ್ ಮೆಸ್ಸಿ ದಾಖಲೆ ಉಡೀಸ್!ಎಎಫ್ ಸಿ ಏಷ್ಯಾಕಪ್ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ತಂಡದ ಸೂಪರ್ ಸ್ಟಾರ್ ಸುನೀಲ್ ಚೆಟ್ರಿ ಗೋಲು ಗಳಿಸುವ ಮೂಲಕ ಅರ್ಜೆಂಟೀನಾ ಸೂಪರ್ ಸ್ಟಾರ್ ಲಿಯೋನಲ್ ಮೆಸ್ಸಿ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಎಎಫ್ ಸಿ ಏಷ್ಯನ್ ಕಪ್: ಥಾಯ್ಲೆಂಡ್ ವಿರುದ್ಧ ಭಾರತ ಭರ್ಜರಿ ಗೆಲುವುಎಎಫ್ ಸಿ ಏಷ್ಯನ್ ಕಪ್ ನಲ್ಲಿ ಭಾರತೀಯ ಗೋಲ್ ಮಷಿನ್ ಸುನೀಲ್ ಛೆಟ್ರಿ ಅವರ ಭರ್ಜರಿ ಆಟದ ನೆರವಿನೊಂದಿಗೆ ಭಾರತ...
ಈ ಸಲ ಕಪ್ ನಮ್ದೇ.. ಆದ್ರೆ ಪ್ರೋಕಬ್ಬಡ್ಡಿ ಟ್ವಿಟರ್ ಪೇಜ್ ನಲ್ಲಿ ಗುಜರಾತ್ ಚಾಂಪಿಯನ್!ತೀವ್ರ ಕುತೂಹಲ ಕೆರಳಸಿದ್ದ ಪ್ರೋ ಕಬ್ಬಡ್ಡಿ ಸೀಸನ್ 6 ನ ಚಾಂಪಿಯನ್ ಆಗಿ ಬೆಂಗಳೂರು ಬುಲ್ಸ್ ಹೊರ ಹೊಮ್ಮಿದ್ದರೂ ಪ್ರೋ ಕಬ್ಬಡ್ಡಿ ಟ್ವಿಟರ್ ಪೇಜ್ ನಲ್ಲಿ ಗುಜರಾತ್ ಚಾಂಪಿಯನ್ ಆಗಿದೆ ಎಂದು ಹೇಳಿ ಕೆಲಕಾಲ ಮುಜುಗರಕ್ಕೀಡಾಗಿತ್ತು.
ಪ್ರೊ ಕಬಡ್ಡಿ ಲೀಗ್: ಬೆಂಗಳೂರು ಬುಲ್ಸ್ ಚಾಂಪಿಯನ್ಪ್ರೊ ಕಬಡ್ಡಿ ಲೀಗ್(ಪಿಕೆಎಲ್)ನ ಆರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್,...
ಕಾಡು ಪ್ರಾಣಿಗಳ ಬೇಟೆಯಾಡಿದ ಆರೋಪ: ಅಂತರಾಷ್ಟ್ರೀಯ ಗಾಲ್ಫರ್ ಜ್ಯೋತಿ ರಾಂಧವ ಬಂಧನಕಾಡು ಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಅಂತರಾಷ್ಟ್ರೀಯ ಗಾಲ್ಫರ್ ಜ್ಯೋತಿ ರಾಂಧವ ಅವರನ್ನು ಉತ್ತರಪ್ರದೇಶ ರಾಜ್ಯದ ಅರಣ್ ಇಲಾಖೆ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ...
ಪುತ್ರನ ಫೋಟೋ ಬಹಿರಂಗಪಡಿಸಿದ ಟೆನಿಸ್ ತಾರೆ ಸಾನಿಯಾ ಮಿರ್ಜಾ: ಫೋಟೋ ಭಾರೀ ವೈರಲ್ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಇದೇ ಮೊದಲ ಬಾರಿಗೆ ತಮ್ಮ ಪುತ್ರ ಇಜಾನ್ ಫೋಟೋವನ್ನು ಸಾಮಾಜಿಕ ಜಾಲತಾಣಗಲ್ಲಿ ಬಹಿರಂಗಗೊಳಿಸಿದ್ದು, ಫೋಟೋ ಇದೀಗ ಭಾರೀ ವೈರಲ್ ಆಗುತ್ತಿದೆ...
ಭಾರತ ತಂಡದ ಮಾಜಿ ನಾಯಕ ಅನೂಪ್ ಕುಮಾರ್ ಕಬಡ್ಡಿಗೆ ವಿದಾಯ!ಭಾರತ ತಂಡದ ಮಾಜಿ ನಾಯಕ 35 ವರ್ಷದ ಅನೂಪ್ ಕುಮಾರ್ ಕಬಡ್ಡಿಗೆ ಬುಧವಾರ ವಿದಾಯ ಹೇಳಿದ್ದಾರೆ....
ವರ್ಲ್ಡ್ ಟೂರ್ ಫೈನಲ್ಸ್ ಟೂರ್ನಿ ಗೆದ್ದ ಪಿವಿ ಸಿಂಧುಗೆ ರೂ.10 ಲಕ್ಷ, ಸಮೀರ್ ವರ್ಮಾಗೆ 3 ಲಕ್ಷ ರೂ. ಬಹುಮಾನ!ವರ್ಲ್ಡ್ ಟೂರ್ ಫೈನಲ್ಸ್ ಟೂರ್ನಿ ಗೆದ್ದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹಾಗೂ ಸಮೀರ್ ವರ್ಮಾ ಅವರಿಗೆ ಭಾರತ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಗದು ಬಹುಮಾನ ಘೋಷಣೆ ಮಾಡಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!