ಹಾಕಿ ವಿಶ್ವಕಪ್: ಅತೀ ರೋಚಕ ಪಂದ್ಯದಲ್ಲಿ ಗೆದ್ದ ಬೆಲ್ಜಿಯಂ ಚೊಚ್ಚಲ ಚಾಂಪಿಯನ್!ಹಾಕಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನೆದರ್ಲ್ಯಾಂಡ್ ತಂಡವನ್ನು ಮಣಿಸುವ ಮೂಲಕ ಬೆಲ್ಜಿಯಂ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ವರ್ಲ್ಡ್ ಟೂರ್ ಫೈನಲ್: ನೊಜೊಮಿ ಒಕುಹರಾ ಮಣಿಸಿದ ಸಿಂಧೂಗೆ ಚೊಚ್ಚಲ ಚಾಂಪಿಯನ್ ಪಟ್ಟನಾದಲ್ಲಿ ನಡೆಯಿತ್ತಿರುವ ಬಿಡಬ್ಲ್ಯುಎಫ್ವರ್ಲ್ಡ್ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ಆಟಗಾರ್ತಿ ಪಿವಿ ಸಿಂಧೂ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ
ಹಾಕಿ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಲಿರುವ ಸಚಿನ್!ನಾಳಿನ ಹಾಕಿ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಾಕ್ಷಿಯಾಗಲಿದ್ದಾರೆ.
BWF ವರ್ಲ್ಡ್ ಟೂರ್ ಫೈನಲ್ಸ್: ರಾಚ್ಟಾನೋಕ್ ಇಂಟನಾನ್ ಮಣಿಸಿದ ಪಿವಿ ಸಿಂಧು ಫೈನಲ್ ಗೆ ಲಗ್ಗೆಚೀನಾದ ಗುವಾಂಗ್ ಜೌನಲ್ಲಿ ನಡೆಯುತ್ತಿರುವ BWF ವರ್ಲ್ಡ್ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ಆಟಗಾರ್ತಿ ಪಿವಿ ಸಿಂಧು ಅವರು ಇಂಡೋನೇಷ್ಯಾದ ಆಟಗಾರ್ತಿ ರಾಚ್ಟಾನೋಕ್ ಇಂಟನಾನ್ ಅವರನ್ನು ಮಣಿಸಿ ಫೈನಲ್ ಗೇರಿದ್ದಾರೆ.
ತಮ್ಮ ಮದುವೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಇಶಾ ಅಂಬಾನಿ ಮದುವೆಗೆ ಹಾಜರಾಗಿದ್ದ ಸೈನಾ!ತಮ್ಮ ಮದುವೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ಸ್ನೇಹಿತೆಯೊಬ್ಬರ ಮದುವೆಗೆ ಹಾಜರಾಗಿದ್ದ ಅಚ್ಚರಿ ವಿಚಾರ ಬೆಳಕಿಗೆ ಬಂದಿದೆ.
ವರ್ಲ್ಡ್ ಟೂರ್ ಫೈನಲ್: ನಾಲ್ಕರ ಹಂತಕ್ಕೇರಿದ ಸಿಂಧೂ, ಸೆಮೀಸ್ ಗೆ ಸಮೀರ್ ವರ್ಮಾಚೀನಾದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವರ್ಲ್ಡ್ ತೂರ್ ಫೈನಲ್ಸ್ ನಲ್ಲಿ ಭಾರತದ ಭರವಸೆಯ ಬ್ಯಾಂಡ್ಮಿಂಟನ್ ತಾರೆಯರಾದ ಪಿವಿ ಸಿಂದೂ ಹಾಗೂ ಸಮೀರ್ ವರ್ಮಾ ಅಂತಿಮ ನಾಲ್ಕರ ಘಟ್ಟಕ್ಕ....
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೈನಾ ನೆಹ್ವಾಲ್ - ಪರುಪಳ್ಳಿ ಕಶ್ಯಪ್ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ಅವರು ಮುಂಬೈನಲ್ಲಿ ಶುಕ್ರವಾರ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ವಿವಾಹ ಬಿರುಸಿನ ತಯಾರಿಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ಡಿಸೆಂಬರ್ 16ರಂದು ಹೈದರಾಬಾದ್ನಲ್ಲಿ ವಿವಾಹ ಜೀವನಕ್ಕೆ ಕಾಲಿರಿಸುತ್ತಿದ್ದಾರೆ. ..
ಪುರುಷರ ಹಾಕಿ ವಿಶ್ವಕಪ್ : ಭಾರತದ ಕನಸು ಭಗ್ನ, ನೆದರ್ ಲ್ಯಾಂಡ್ ಸೆಮಿಫೈನಲ್ ಪ್ರವೇಶ2018 ಪುರುಷರ ಹಾಕಿ ವಿಶ್ವಕಪ್ ಗೆಲ್ಲುವ ಭಾರತದ ಕನಸು ನುಚ್ಚು ನೂರಾಗಿದೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನೆದರ್ ಲ್ಯಾಂಡ್ ವಿರುದ್ಧ ಭಾರತ 2-1 ಅಂತರದಿಂದ ಸೋಲನುಭವಿಸಿದೆ.
ವರ್ಲ್ಡ್ ಟೂರ್ ಫೈನಲ್: ತೈ ಝು ಯಿಂಗ್ ಮಣಿಸಿ ಮುಂದಿನ ಸುತ್ತು ಪ್ರವೇಶಿಸಿದ ಸಿಂಧೂಚೀನಾದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂಧೂ ವಿಶ್ವ ನಂ,1 ತೈ ಝು ಯಿಂಗ್ ಅವರನ್ನು ಮಣಿಸಿ ಮುಂದಿನ ಸುತ್ತು ಪ್ರವೇಶಿಸಿದ್ದಾರೆ.
ಹಾಕಿ ವಿಶ್ವಕಪ್: ಕೆನಡಾವನ್ನು ಮಣಿಸಿದ ಭಾರತ ಕ್ವಾರ್ಟರ್ ಫೈನಲ್ಸ್ ಗೆಭುವನೇಶ್ವರದಲ್ಲಿ ಡಿ.08 ರಂದು ನಡೆದ ಹಾಕಿ ವಿಶ್ವಕಪ್ ನಲ್ಲಿ ಕೆನಡಾವನ್ನು ಮಣಿಸಿದ ಭಾರತ ಕ್ವಾರ್ಟರ್ ಫೈನಲ್ಸ್ ಗೆ ಲಗ್ಗೆ ಇಟ್ಟಿದೆ.
ವಿಜಯಪುರ: ಆರ್ಥಿಕ ಮುಗ್ಗಟ್ಟಿನಿಂದ ಸೌಕರ್ಯಗಳಿಲ್ಲದೆ ಪರದಾಡುತ್ತಿರುವ ಪಾರಾ ಅಥ್ಲೀಟ್ ಸುನಿಲ್ಹಲವು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಜಯಗಳಿಸಿ ದೇಶಕ್ಕೆ ಕೀರ್ತಿ ತಂದ 24 ವರ್ಷದ ಪಾರಾ ಅಥ್ಲೀಟ್ ...
ಭಾರತದಲ್ಲಿ WWEಯಿಂದ ಟ್ಯಾಲೆಂಟ್ ಹಂಟ್, ಯಾವಾಗ ಗೊತ್ತಾ?ವರ್ಲ್ಡ್ ರೆಸ್ಲಿಂಗ್ ಎಂಟರ್ಟೈನ್ಮೆಂಟ್ (WWE) ತನ್ನ ಮುಂದಿನ ತಲೆಮಾರಿನ ಸೂಪರ್ ಸ್ಚಾರ್ ಗಳಿಗಾಗಿ ಶೋಧ ಆರಂಭಿಸಿದ್ದು, ಮುಂಬರುವ ಮಾರ್ಚ್ ತಿಂಗಳಿನಲ್ಲಿ ಭಾರತದಲ್ಲಿ ಟ್ಯಾಲೆಂಟ್ ಹಂಟ್ ನಡೆಸಲಾಗುತ್ತದೆ ಎಂದು ಪ್ರಕಟಣೆ ನೀಡಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಒಲಿಂಪಿಕ್ಸ್ ಆಯೋಜನೆಗೆ ಅವಕಾಶ ಕೋರಿದ ಭಾರತ!ಒಲಿಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ದೇಶದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ.
ಲ್ಯೂಕಾ ಮಾಡ್ರಿಕ್ ಗೆ ಬ್ಯಾಲನ್ ಡಿ ಓರ್ ಪ್ರಶಸ್ತಿ: ರೊನಾಲ್ಡೋ, ಮೆಸ್ಸಿ ಏಕಸ್ವಾಮ್ಯ ಅಂತ್ಯಫಿಫಾ ವಿಶ್ವಕಪ್ ಫೈನಲ್ ನಲ್ಲಿ ಕ್ರೊವೇಷಿಯಾ ತಂಡದ ನಾಯಕನಾಗಿದ್ದ ಲ್ಯೂಕಾ ಮಾಡ್ರಿಕ್ ಅವರಿಗೆ ಈ ಸಾಲಿನ ಪ್ರತಿಷ್ಠಿತ ಬ್ಯಾಲನ್ ಡಿ ಓರ್ ಪ್ರಶಸ್ತಿ ಲಭಿಸಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!