ಪ್ಯಾರಾ ಅಥ್ಲೀಟ್ ಗಳಿಗೆ ವ್ಙೀಲ್ ಚೇರ್ ನೀಡಿದ ಬಾಲಿವುಡ್ ನಟ ಶಾರೂಕ್ ಖಾನ್!ಅಂತಾರಾಷ್ಚ್ರೀಯ ವಿಶೇಷದಿನಾಚರಣೆ ಅಂಗವಾಗಿ ಬಾಲಿವುಡ್ ನಟ ಶಾರುಕ್ ಖಾನ್ 50 ವ್ಹೀಲ್ ಚೇರ್ ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
ಹಾಕಿ ವಿಶ್ವಕಪ್ 2018: ಬೆಲ್ಜಿಯಂ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಡ್ರಾ ಮಾಡಿಕೊಂಡ ಭಾರತಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪುರುಷರ ತಂಡ ತನ್ನ ಅಜೇಯ ಓಟ ಮುಂದುವರೆಸಿದ್ದು, ಬಲಿಷ್ಠ ಬೆಲ್ಜಿಯಂ ವಿರುದ್ಧ ಡ್ರಾ ಮಾಡಿಕೊಂಡಿದೆ.
ಯುಸಿಎಲ್ ನಲ್ಲಿ ದಾಖಲೆ ಪುನರ್ ನಿರ್ಮಾಣ: ರೊನಾಲ್ಡೋ ದಾಖಲೆ ಮುರಿದ ಮೆಸ್ಸಿಪೋರ್ಚುಗಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೋ ಹೆಸರಿನಲ್ಲಿದ್ದ ದಾಖಲೆಯನ್ನು ಬಾರ್ಸಿಲೋನಾ ಸೂಪರ್ ಸ್ಟಾರ್ ಲಿಯೋನಲ್ ಮೆಸ್ಸಿ ಮುರಿದಿದ್ದಾರೆ.
ಚಾಂಪಿಯನ್ಸ್ ಲೀಗ್: ರೊನಾಲ್ಡೊ ಐತಿಹಾಸಿಕ ಸಾಧನೆಪೋರ್ಚುಗಲ್ ಫುಟ್ಬಾಲ್ ತಂಡದ ಸೂಪರ್ ಸ್ಟಾರ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಐತಿಹಾಸಿ ಸಾಧನೆಯೊಂದನ್ನು ಮಾಡಿದ್ದು, ಅತೀ ಹೆಚ್ಚು ಅಂದರೆ 100 ಚಾಂಪಿಯನ್ಸ್ ಲೀಗ್ ಪಂದ್ಯಗಳ್ನು ಗೆದ್ದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಹಾಕಿ ವಿಶ್ವಕಪ್: ದ. ಆಫ್ರಿಕಾ ವಿರುದ್ಧ ಭಾರತಕ್ಕೆ 5-0 ಅಂತರದ ಭರ್ಜರಿ ಜಯ!2018ರ ಪ್ರತಿಷ್ಠಿತ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಪ್ರಾರಂಭವಾಗಿದ್ದು ಆತಿಥೇಯ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 5-0 ಗೋಲುಗಳಿಂದ ಮಣಿಸಿ ಶುಭಾರಂಭ ಮಾಡಿದೆ.
ಹಾಕಿ ವಿಶ್ವಕಪ್ 2018: 43 ವರ್ಷಗಳ ಸೋಲಿನಿಂದ ಹೊರಬರಲು ಭಾರತ ಸಿದ್ಧ!ನ.28 ರಂದು ಭಾರತ-ದಕ್ಷಿಣ ಆಫ್ರಿಕಾ ನಡುವೆ ಹಾಕಿ ವಿಶ್ವಕಪ್ ಪಂದ್ಯ ನಡೆಯಲಿದ್ದು, ಬರೊಬ್ಬರಿ 43 ವರ್ಷಗಳ ಹಿಂದೆ ಎದುರಿಸಿದ್ದ ಸೋಲಿಗೆ ಸೇಡು ತೀರಿಸಿಕೊಳ್ಳುವುದಕ್ಕೆ ಭಾರತ ಹಾಕಿ ತಂಡ ಸಜ್ಜುಗೊಂಡಿದೆ.
ಸೈನಾ ನೆಹ್ವಾಲ್-ಕಶ್ಯಪ್ ವಿಶಿಷ್ಟ ವಿವಾಹ ಆಮಂತ್ರಣ ಪತ್ರಿಕೆ ವೈರಲ್!ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪಾರುಪಲ್ಲಿ ಕಶ್ಯಪ್ ಮದುವೆಯ ಕರೆಯೋಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...
ಸೈಯದ್ ಮೋದಿ ಚಾಂಪಿಯನ್ ಶಿಪ್:ಚಾಂಪಿಯನ್ ಪಟ್ಟ ಉಳಿಸಿಕೊಂಡ ಸಮೀರ್, ಸೈನಾಗೆ ರನ್ನರ್ ಅಪ್ ಸ್ಥಾನಸೈಯದ್ ಮೋದಿ ಬ್ಯಾಂಡ್ಮಿಂಟನ್ ಚಾಂಪಿಯನ್ ಶಿಪ್ಪಂದ್ಯಾವಳಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸಮೀರ್ ವರ್ಮಾ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ದಾಖಲೆಯ 6ನೇ ಚಿನ್ನದ ಪದಕ ಗೆದ್ದ ಮೇರಿ ಕೋಮ್ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬಾಕ್ಸಿಂಗ್ ತಾರೆ ಎಂ.ಸಿ. ಮೇರಿ ಕೋಮ್ ಅವರು ಶನಿವಾರ ದಾಖಲೆಯ ಆರನೇಯ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.
ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಅಂತಿಮ ಸುತ್ತಿಗೆ ಮೇರಿ ಕೋಮ್ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಗುರುವಾರ ಮೇರಿ ಕೋಮ್ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.
ಭೀಕರ ವಿಡಿಯೋ: ಫಾರ್ಮುಲಾ 3 ಕಾರ್ ರೇಸ್, ಭೀಕರ ಅಪಘಾತದಲ್ಲಿ ರೇಸರ್ಗೆ ಬೆನ್ನು ಮೂಳೆ ಮುರಿತ!ಮಕಾವ್ ಗ್ರ್ಯಾಂಡ್ ಪ್ರಿಕ್ಸ್ ಫಾರ್ಮುಲಾ 3 ರೇಸ್ ವೇಳೆ ಭೀಕರ ಅಪಘಾತ ಸಂಭವಿಸಿದ್ದು ಇದರಲ್ಲಿ ಜರ್ಮನಿ ಮೂಲದ 17 ವರ್ಷದ ರೇಸರ್ ಸೋಫಿಯಾ ಅವರ ಬೆನ್ನು ಮೂಳೆ ಮುರಿದಿದೆ...
ಫಾರ್ಮುಲಾ ಒನ್ ಆಯೋಜಿಸುವ ಬದಲು ಭಾರತ ಹೆಚ್ಚು ಮನೆ, ಶಾಲೆಗಳನ್ನು ನಿರ್ಮಿಸಬಹುದಿತ್ತು: ಹ್ಯಾಮಿಲ್ಟನ್ಭಾರತದಂತಹ 'ಕಳಪೆ ಸ್ಥಳ'ದಲ್ಲಿ ಫಾರ್ಮುಲಾ ಒನ್ ಕಾರ್ ರೇಸ್ ಅನ್ನು ಏಕೆ ಆಯೋಜಿಸಲಾಗುತ್ತಿದೆ ಅಂತ ನನಗೆ ಅರ್ಥವಾಗುತ್ತಿಲ್ಲ...
ಯುನಿಸೆಫ್ ಭಾರತೀಯ ಯುವ ರಾಯಭಾರಿಯಾಗಿ ಹಿಮಾ ದಾಸ್ ನೇಮಕ!ಏಷ್ಯನ್ ಕ್ರೀಡಾಕೂಟದಲ್ಲಿ 4x400 ಮೀ ಮಹಿಳಾ ರಿಲೇಯಲ್ಲಿ ಚಿನ್ನದ ಪದಕ ಸೇರಿದಂತೆ ಮೂರು ಪದಕಗಳನ್ನು ಗೆದ್ದ ಭಾರತದ ಹೆಮ್ಮೆಯ ಅಥ್ಲೀಟ್ ಹಿಮಾ ದಾಸ್....
ಹಾಂಗ್ ಕಾಂಗ್ ಓಪನ್: ಸಿಂಧೂ, ಶ್ರೀಕಾಂತ್ ಪ್ರಿ ಕ್ವಾರ್ಟರ್ ಗೆ ಲಗ್ಗೆ, ಸೋತ ಸೈನಾ ಮನೆಗೆಹಾಂಕ್ ಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರಿಯಲ್ಲಿ ಭಾರತದ ಪಿ.ವಿ. ಸಿಂಧೂ ಮತ್ತು ಕಿಡಂಬಿ ಶ್ರೀಕಾಂತ್ ಪ್ರಿ ಕ್ವಾರ್ಟರ್ ಸುತ್ತಿಗೆ ಪ್ರವೇಶಿಸಿದ್ದಾರೆ.
ವಿಶ್ವ ಕುಸ್ತಿ ರ್ಯಾಂಕಿಂಗ್: ಅಗ್ರಸ್ಥಾನಕ್ಕೆ ಬಜರಂಗ್ ಪುನಿಯಾ!ಸ್ಟಾರ್ ಇಂಡಿಯನ್ ಕುಸ್ತಿಪಟು ಬಜರಂಗ್ ಪುನಿಯಾ ಅವರು ತಮ್ಮ ವೃತ್ತಿಜೀವನದಲ್ಲಿ 65 ಕೆ.ಜಿ ವಿಭಾಗದಲ್ಲಿ ವಿಶ್ವ ನಂಬರ್ ೧ ಸ್ಥಾನಕ್ಕೆ ಏರಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!