ಮಾರಕ ಲ್ಯುಕೇಮಿಯಾ: ಡಬ್ಲ್ಯುಡಬ್ಲ್ಯುಇ ಚಾಂಪಿಯನ್ ಪಟ್ಟ ತ್ಯಾಗ ಮಾಡಿದ ರೋಮನ್ ರೈನ್ಸ್ಡಬ್ಲ್ಯುಡಬ್ಲ್ಯುಇ ಚಾಂಪಿಯನ್ ಸ್ಟಾರ್ ರೋಮನ್ ರೈನ್ಸ್ ತಮಗೆ ಲ್ಯುಕೇಮಿಯಾ (ರಕ್ತದ ಕ್ಯಾನ್ಸರ್) ಇರುವ ಕಾರಣ ತನ್ನ ವಿಶ್ವ ಚಾಂಪಿಯನ್ ಪಟ್ಟವನ್ನು ಹಿಂದಿರುಗಿಸುತ್ತಿದ್ದೇನೆ ಎಂದು ಘೊಷಿಸಿದ್ದಾರೆ.
ಸೋತರೂ ಬಜರಂಗ್ ಪುನಿಯಾ ದಾಖಲೆ: ವಿಶ್ವ ಕುಸ್ತಿಯಲ್ಲಿ 2 ಪದಕ ಗೆದ್ದ ಮೊದಲ ಭಾರತೀಯ!ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಫೈನಲ್ ತಲುಪಿದ್ದ ಭಾರತ ಕುಸ್ತಿ ಪಟು ಬಜರಂಗ್ ಪುನಿಯಾ ಜಪಾನಿನ ಯುವ ಸ್ಪರ್ಧಿ ತಕುಟೊ ಒಟುಗೊರೆ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ...
ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ: ಜಪಾನ್ ವಿರುದ್ಧ ಭಾರತಕ್ಕೆ 9-0 ಅಂತರದ ಭರ್ಜರಿ ಜಯಏಷ್ಯಾ ಕಪ್ ಪುರುಷರ ಹಾಕಿ ಪಂದ್ಯಾವಳಿಯಲ್ಲಿ ಭಾರತೀಯ ತಂಡ ಅದ್ಭುತ ಆಟವಾಡಿದ್ದು ಎದುರಾಳಿ ಜಪಾನ್ ವಿರುದ್ಧ 9-0ಅಂತರದ ಬೃಹತ್ ಗೆಲುವು ಸಾಧಿಸಿದೆ.
ಹಾಕಿ: ಮತ್ತೆ ಪಾಕಿಸ್ತಾನ ಬಗ್ಗು ಬಡಿದ ಭಾರತ, ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ 2ನೇ ಜಯಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನಕ್ಕೆ ಭಾರತ ತಂಡ ಮತ್ತೆ ಸೋಲಿನ ರುಚಿ ತೋರಿಸಿದ್ದು, ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ 2ನೇ ಪಂದ್ಯದಲ್ಲಿ ಭಾರತ ತಂಡ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.
ಡೆನ್ಮಾರ್ಕ್ ಓಪನ್: ಫೈನಲ್ ನಲ್ಲಿ ಮುಗ್ಗರಿಸಿದ ಸೈನಾಗೆ ಬೆಳ್ಳಿಒಡೆನ್ಸ್ ನಲ್ಲಿ ನಡೆದ ಡೆನ್ಮಾರ್ಕ್ ಓಪನ್ ನ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಮುಗ್ಗರಿಸಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಡೆನ್ಮಾರ್ಕ್ ಓಪನ್: ಫೈನಲ್ ಗೆ ಸೈನಾ, ಕಿಡಂಬಿ ಶ್ರೀಕಾಂತ್ ಗೆ ಸೋಲುಭಾರತದ ಅನುಭವಿ ಬ್ಯಾಂಡ್ಮಿಂತನ್ ತಾರೆ ಸೈನಾ ನೆಹ್ವಾಲ್ ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ ಅಂತಿಮ ಸುತ್ತು ಪ್ರವೇಶಿಸಿದ್ದಾರೆ.
ಡೆನ್ಮಾರ್ಕ್ ಓಪನ್ : ಸೈನಾ ನೆಹ್ವಾಲ್ , ಕಿಡಂಬಿ ಶ್ರೀಕಾಂತ್ ಸೆಮಿಫೈನಲ್ಸ್ ಪ್ರವೇಶ !ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸೈನಾ ನೆಹ್ವಾಲ್ ಹಾಗೂ ಕಿಡಂಬಿ ಶ್ರೀಕಾಂತ್ ಸೆಮಿ ಫೈನಲ್ಸ್ ಪ್ರವೇಶಿಸಿದ್ದಾರೆ.
ಗರ್ಭಿಣಿಯರು ಹೇಗಿರಬೇಕು ಅಂತ ಉಚಿತ ಸಲಹೆ ನೀಡಿದ್ದ ಪುರುಷರಿಗೆ ಸಾನಿಯಾ ತಿರುಗೇಟು!ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಗರ್ಭಿಣಿಯಾಗಿರುವ ವಿಷಯ ತಿಳಿದಾಗಿನಿಂದ ಹಲವು ಪುರುಷರು ಟ್ವೀಟರ್ ನಲ್ಲಿ ಗರ್ಭಿಣಿಯರು ಹೇಗಿರಬೇಕು ಅಂತ...
ಯೂತ್ ಒಲಿಂಪಿಕ್ಸ್ 2018: ಪುರುಷರ ಟ್ರಿಪಲ್ ಜಂಪ್ ನಲ್ಲಿ ಪ್ರವೀಣ್ ಗೆ ಕಂಚು!ತಮಿಳುನಾಡು ರೈತರ ಮಗನಾದ ಪ್ರವೀಣ್ ಚಿತ್ರವೇಲ್ ಅರ್ಜೆಂಟೈನಾದಲ್ಲಿ ನಡೆಯುತ್ತಿರುವ ಮೂರನೇ ಯೂತ್ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ.
ಡೆನ್ಮಾರ್ಕ್ ಓಪನ್: ಕಠಿಣ ಪಂದ್ಯ ಗೆದ್ದ ಸೈನಾ ದ್ವಿತೀಯ ಸುತ್ತಿಗೆ, ಆಘಾತಕಾರಿ ಸೋಲು ಕಂಡ ಸಿಂಧೂ ಹೊರಕ್ಕೆಪ್ರತಿಷ್ಠಿತ ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಸೈನಾ ನೆಹ್ವಾಲ್ ಪ್ರಥಮ ಸುತ್ತಿನ ಜಯ ಸಾಧಿಸಿ ದ್ವಿತೀಯ ಸುತ್ತು ಪ್ರವೇಶಿಸಿದ್ದರೆ
ಯೂತ್ ಒಲಿಂಪಿಕ್ಸ್: 5,000 ಮೀ ರೇಸ್ ವಾಕ್ ನಲ್ಲಿ ಸೂರಜ್ ಪನ್ವಾರ್ ಗೆ ಬೆಳ್ಳಿ!ಅರ್ಜೆಂಟೈನಾದ ಬ್ಯೂರಿಸ್ ಐರಿಸ್ ನಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ಯೂತ್ ಒಲಂಪಿಕ್ಸ್ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತದ ಸೂರಜ್ ಪನ್ವಾರ್....
ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರಿಗೆ ಪ್ರಧಾನಿ ಮೋದಿಯಿಂದ ಸನ್ಮಾನ !ಪ್ರಧಾನಿ ನರೇಂದ್ರ ಮೋದಿ ಅವರಿಂದು ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರನ್ನು ಭೇಟಿ ಮಾಡಿ ಸನ್ಮಾನಿಸಿದರು.
ಯೂತ್ ಒಲಂಪಿಕ್ಸ್: ಭಾರತ ಪುರುಷ, ಮಹಿಳಾ ಹಾಕಿ ತಂಡಗಳಿಗೆ ಬೆಳ್ಳಿ!ಯೂತ್ ಒಲಂಪಿಕ್ಸ್ ನಲ್ಲಿ ಬಾರತದ ಪದಕ ಬೇಟೆ ಮುಂದುವರಿದಿದು ಪುರುಷ ಹಾಗೂ ಮಹಿಳಾ ಹಾಕಿ ಸ್ಪರ್ಧೆಗಳಲ್ಲಿ ಬಾರತ ತಂಡ ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.
ತಂದೆಯನ್ನೇ ಮೀರಿಸುವಂತಿದೆ ಜೂನಿಯರ್ ರೊನಾಲ್ಡೋ ಕಾಲ್ಚೆಳಕ!ಫುಟ್ಬಾಲ್ ಲೋಕದ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೋ ಪುತ್ರ ರೊನಾಲ್ಡೋ ಜೂನಿಯರ್ ಕೂಡ ತಮ್ಮ ತಂದೆಯ ಹಾದಿಯಲ್ಲೇ ಸಾಗಿದ್ದಾರೆ.
ಯೂತ್ ಒಲಿಂಪಿಕ್ಸ್ 2018: ಮಹಿಳಾ ಕುಸ್ತಿಪಟು ಸಿಮ್ರಾನ್ ಗೆ ರಜತ ಹಾರ!ಮೂರನೇ ಯೂತ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಕುಸ್ತಿ ತಾರೆ ಸಿಮ್ರಾನ್ ಮಹಿಳೆಯರ ಫ್ರೀ ಸ್ಟೈಲ್ 43 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!