ಏಷ್ಯನ್ ಪ್ಯಾರಾ ಗೇಮ್ಸ್ : ಚೆಸ್ ನಲ್ಲಿ ಕರ್ನಾಟಕದ ಕಿಶನ್ ಗಂಗೊಳ್ಳಿ ಬಂಗಾರದ ಸಾಧನೆಇಂಡೋನೇಷ್ಯಾದ ಜಕಾರ್ತನದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕಗಳ ಭೇಟಿ ಮುಂದುವರೆದಿದೆ.
ಯೂತ್ ಒಲಂಪಿಕ್ಸ್ 2018: ಲಕ್ಷ ಸೇನ್ ಗೆ ಬ್ಯಾಡ್ಮಿಂಟನ್ ಬೆಳ್ಳಿ!ಇಲ್ಲಿ ನ್ಡೆಯುತ್ತಿರುವ ಯೂತ್ ಒಲಂಪಿಕ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯ ಯುವ ಬ್ಯಾಡ್ಮಿಂತನ್ ತಾರೆ ಲಕ್ಷ ಸೇನ್ ರಜತ ಪದಕ ಗಳಿಸಿದ್ದಾರೆ.
ಆಮ್ಸ್ಟರ್ಡ್ಯಾಮ್ ನಲ್ಲಿ ಪಾಸ್ಪೋರ್ಟ್ ಕಳೆದುಕೊಂಡು ಶಟ್ಲರ್ ಕಶ್ಯಪ್: ಸುಷ್ಮಾ ಬಳಿ ನೆರವು ಕೋರಿಕೆಭಾರತದ ಪುರುಷರ ಸಿಂಗಲ್ಸ್ ವಿಭಾಗದ ಶಟ್ಲರ್ ಪರುಪಲ್ಲಿ ಕಶ್ಯಪ್ ಅವರು ಆಮ್ಸ್ಟರ್ಡ್ಯಾಮ್ ನಲ್ಲಿ ಪಾಸ್ಪೋರ್ಟ್ ಕಳೆದುಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಿಡಿಯೋ: ಪಾದಾರ್ಪಣೆ ಪಂದ್ಯದಲ್ಲೇ 2 ಗೋಲು, ಫುಟ್ಬಾಲ್ನಲ್ಲೂ ಉಸೇನ್ ಬೋಲ್ಟ್ ದಾಖಲೆ!ವಿಶ್ವ ಶರವೇಗಿ ಜಮೈಕಾದ ಉಸೇನ್ ಬೋಲ್ಟ್ ರನ್ನಿಂಗ್ ರೇಸ್ ನಲ್ಲಿ ಮಿಂಚು ಹರಿಸಿದ್ದರು. ಇದೀಗ ಫುಟ್ಬಾಲ್ಗೂ ಕಾಲಿಟ್ಟಿದ್ದು ತಮ್ಮ ಚೊಚ್ಚಲ ಪಂದ್ಯದಲ್ಲೇ ಎರಡು ಗೋಲುಗಳನ್ನು...
ಏಷ್ಯನ್ ಪ್ಯಾರಾ ಗೇಮ್ಸ್: ಡಿಸ್ಕಸ್ ಎಸೆತದಲ್ಲಿ ದೀಪಾ ಮಲಿಕ್ ಗೆ ಕಂಚು: ರಿಯೊ ಪ್ಯಾರಾ ಒಲಂಪಿಕ್ಸ್ ಪದಕ ವಿಜೇತ ದೀಪಾ ಮಲಿಕ್ ಏಷ್ಯಾ ಪ್ಯ್ರಾ ಗೇಮ್ಸ್ ನಲ್ಲಿ ಸಹ ಪದಕದ ಸಾಧನೆ ಮುಂದುವರಿಸಿದ್ದಾರೆ. ಇವರು ಡಿಸ್ಕಸ್.....
ಏಷ್ಯನ್ ಪ್ಯಾರಾ ಗೇಮ್ಸ್: ಗಡಿ ಕಾಯುವಾಗ ಕಾಲು ಕಳೆದುಕೊಂಡ ಯೋಧನಿಗೆ ಕಂಚು!ಹಿಮಾಲಯದ ಅತ್ಯಂತ ಕಠಿಣ ವಾತಾವರಣದಲ್ಲಿ ಸೇವೆ ಸಲ್ಲಿಸುವಾಗಲೇ ತನ್ನ ಕಾಲನ್ನು ಕಳೆದುಕೊಂಡಿದ್ದ ಯೋಧ ಲ್ಯಾನ್ಸ್ ಹವಿಲ್ದಾರ್ ಅನೀಶ್ ಕುಮಾರ್ ಎಸ್, ಇದೀಗ ಇಂಡೋನೇಷಿಯಾ ಜಕಾರ್ತಾದಲ್ಲಿ....
ಕ್ರೀಡಾ ಕ್ಷೇತ್ರಕ್ಕೂ ಕಾಲಿಟ್ಟ #MeToo: ಮಾನಸಿಕ ಕಿರುಕುಳವನ್ನು ಬಿಚ್ಚಿಟ್ಟ ಜ್ವಾಲಾ ಗುಟ್ಟಾದಿನ ದಿನಕ್ಕೆ ಹೊಸ ಸಂಚಲನ ಸೃಷ್ಟಿಸುತ್ತಿರುವ "ಮೀಟೂ" ಅಭಿಯಾನಕ್ಕೆ ಇದೀಗ ಕ್ರಿಡಾ ತಾರೆಗಳು ಸಹ ಸೇರ್ಪಡೆಯಾಗಿದ್ದಾರೆ. ಭಾರತದ ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ.....
ಏಷ್ಯನ್ ಪ್ಯಾರಾ ಗೇಮ್ಸ್: ಚಿನ್ನಕ್ಕೆ ಗುರಿಯಿಟ್ಟ ಬಿಲ್ಲುಗಾರ ಹರ್ವಿಂದರ್ ಸಿಂಗ್ಏಷ್ಯನ್ ಪ್ಯಾರಾ ಗೇಮ್ಸ್ ನ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಭಾರತದ ಬಿಲ್ಲುಗಾರ ಹರ್ವಿಂದರ್ ಸಿಂಗ್ ವಿನ್ನದ ಪದಕ ಗಳಿಸಿದ್ದಾರೆ. ಹರ್ವಿಂದರ್ ವೈಯುಕ್ತಿಕ ರಿಕರ್ವ್ ವಿಭಾಗದಲ್ಲಿ ಚಿನ್ನಕ್ಕೆ ಗುರಿ ಇಟ್ಟಿದ್ದಾರೆ.
ಯೂತ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಚಿನ್ನದ ಪದಕ ತಂದುಕೊಟ್ಟ 15 ವರ್ಷದ ವೆಯ್ಟ್ ಲಿಪ್ಟರ್ ಜೆರೆಮಿ!ಯೂತ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಚಿನ್ನದ ಪದಕ ಒಲಿದು ಬಂದಿದೆ. 62 ಕೆಜಿ ವಿಭಾಗದಲ್ಲಿ 15 ವರ್ಷದ ವೆಯ್ಟ್ ಲಿಪ್ಟರ್ ಜೆರೆಮಿ ಲಲ್ರಿನ್ನಂಗ ಚಿನ್ನದ ಪದಕ ಗೆದ್ದು, ಹೊಸ ಇತಿಹಾಸ ಬರೆದಿದ್ದಾರೆ.
ಏಷ್ಯನ್ ಪ್ಯಾರಾ ಗೇಮ್ಸ್ 2018: ಮಹಿಳಾ ಕ್ಲಬ್ ಥ್ರೋನಲ್ಲಿ ಭಾರತದ ಏಕ್ತಾಗೆ ಸ್ವರ್ಣ!ಇಂಡೋನೇಷಿಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಕ್ರೀಡಾಕೂಟದ ಮಹಿಳಾ ಕ್ಲಬ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಏಕ್ತಾ ಭ್ಯಾನ್ ಸ್ವರ್ಣ ಪದಕ ಗಳಿಸಿದ್ದಾರೆ.
ಏಷ್ಯನ್ ಪ್ಯಾರಾ ಕ್ರೀಡಾಕೂಟ: ಜಾವಲಿನ್ ಥ್ರೋನಲ್ಲಿ ಸಂದೀಪ್ ಚೌಧರಿಗೆ ಚಿನ್ನ!ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಮೂರನೇ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತದ ಸಂದೀಪ್ ಚೌಧರಿ ಚಿನ್ನದ ಪದಕ ಗಳಿಸಿದ್ದಾರೆ.
ಡಿ.16ಕ್ಕೆ ಸೈನಾ ನೆಹ್ವಾಲ್ - ಕಶ್ಯಪ್ ಮದುವೆ, ಇದು ಅಧಿಕೃತಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆಯರಾದ ಸೈನಾ ನೆಹ್ವಾಲ್ ಹಾಗೂ ಪಾರುಪಲ್ಲಿ ಕಶ್ಯಪ್ ಅವರು ಡಿಸೆಂಬರ್ 16 ರಂದು...
ಹಾಕಿ ದಂತಕಥೆ ಬಲ್ವೀರ್ ಸಿಂಗ್ ಆರೋಗ್ಯ ಗಂಭೀರ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಭಾರತೀಯ ಹಾಕಿ ದಂತಕಥೆ ಬಲ್ವೀರ್ ಸಿಂಗ್ ಸೀನಿಯರ್ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಚಂಡಿಗಢದ ಪಿಜಿಐಎಂಇಆರ್ ಆಸ್ಪತ್ರೆಗೆ ದಾಕಲಿಸಲಾಗಿದೆ.
ಪದ್ಮಶ್ರೀ ಪ್ರಶಸ್ತಿಗೆ ಭಜರಂಗ್, ವಿನೇಶ್ ಹೆಸರು ಶಿಫಾರಸು: ಖೇಲ್ ರತ್ನ ವಿವಾದದ ಬಳಿಕ ಕ್ರೀಡಾ ಸಚಿವಾಲಯ ಮಹತ್ವದ ನಿರ್ಧಾರ: ಕಾಮನ್ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಗಳಲ್ಲಿ ಚಿನ್ನದ ಪದಕ ಗೆದ್ದು ಅದ್ಭುತ ಸಾಧನೆ ಮಾಡಿದ್ದ ಕುಸ್ತಿ ಪಟುಗಳಾದ ಭಜರಂಗ್ ಪೂನಿಯಾ ಹಾಗೂ ವಿನೇಶ್ ಪೋಗಟ್ ಅವರ ಹೆಸರನ್ನು ....
ಹಾಕಿ ಇಂಡಿಯಾ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಮುಸ್ತಾಕ್ ಅಹ್ಮದ್ ಆಯ್ಕೆ!ಬಿಹಾರದ ಮೊಹಮ್ಮದ್ ಮುಸ್ತಾಕ್ ಅಹ್ಮದ್ ಹಾಕಿ ಇಂಡಿಯಾ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷ ರಾಜಿಂದರ್ ಸಿಂಗ್ ಅವರ ಅಧಿಕಾರವಧಿ ಇಂದು ಕೊನೆಗೊಂಡಿದ್ದು, ಮೊಹಮ್ಮದ್ ಮುಸ್ತಾಕ್ ಅಹ್ಮದ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!