ಅರ್ಚರಿ ವಿಶ್ವಕಪ್ ಫೈನಲ್ಸ್ : ದೀಪಿಕಾ ಕುಮಾರಿಗೆ ಕಂಚಿನ ಪದಕ !ಅರ್ಚರಿ ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಜರ್ಮನಿಯ ಲಿನಾ ಉನ್ರಾ ರನ್ನು ಸೋಲಿಸಿದ ಭಾರತದ ದೀಪಿಕಾ ಕುಮಾರಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸಲು ಟಾಪ್ಲೆಸ್ ಆದ ಸೆರೆನಾ ವಿಲಿಯಮ್ಸ್!ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಮುಂದಾಗಿರುವ ಖ್ಯಾತ ಟೆನ್ನಿಸ್ ತಾರೆ ಸೆರೆನಾ ವಿಲಿಯಮ್ಸ್ ಇದಕ್ಕಾಗಿ ತಾವು ಟಾಪ್ಲೆಸ್ ಆಗಿ ಹಾಡು ಹಾಡಿದ್ದ ವೀಡಿಯೋ ಒಂದನ್ನು....
ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ವಿರುದ್ಧ ಅತ್ಯಾಚಾರ ಆರೋಪ!ಜಗತ್ತಿನ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ವಿರುದ್ದ ಅಮೆರಿಕನ್ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ....
ಬೆಂಗಳೂರು ಕ್ರೀಡೋತ್ಸವಕ್ಕೆ ರಾಹುಲ್ ದ್ರಾವಿಡ್, ಪ್ರಕಾಶ್ ಪಡುಕೋಣೆ ಪ್ರೋತ್ಸಾಹಡಿಸೆಂಬರ್ ತಿಂಗಳಲ್ಲಿ ಆಯೋಜಿಸಿರುವ ಎರಡು ದಿನಗಳ ಬೆಂಗಳೂರು ಕ್ರೀಡೋತ್ಸವಕ್ಕೆ ಖ್ಯಾತ ಕ್ರೀಡಾಪಟುಗಳಾದ ರಾಹುಲ್ ದ್ರಾವಿಡ್ ಹಾಗೂ ಪ್ರಕಾಶ್ ಪಡುಕೋಣೆ ಕೈ ಜೋಡಿಸುತ್ತಿದ್ದಾರೆ.
ಕೊರಿಯಾ ಓಪನ್: ಕ್ವಾರ್ಟರ್ ಫೈನಲ್ ನಲ್ಲಿ ಸೈನಾಗೆ ಸೋಲು, ಭಾರತ ಅಭಿಯಾನ ಅಂತ್ಯಕೊರಿಯಾ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಮಹಿಳೆಯರ ವಿಬಾಗದ ಸಿಂಗಲ್ಸ್ ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿ ಪ್ರಶಸ್ತಿಯ ಭರವಸೆ ಮೂಡಿಸಿದ್ದ ಭಾರತದ ಭರವಸೆಯ....
2024 ಯುರೋ ಕಪ್ ಪುಟ್ಬಾಲ್ ಟೂರ್ನಮೆಂಟ್ : ಅತಿಥ್ಯಕ್ಕೆ ಬಿಡ್ ಗೆದ್ದ ಜರ್ಮನಿ !2024 ರ ಯುರೋ ಕಪ್ ಪುಟ್ಬಾಲ್ ಟೂರ್ನಮೆಂಟ್ ಅತಿಥ್ಯವನ್ನು ಜರ್ಮನಿ ವಹಿಸಿಕೊಳ್ಳಲಿದೆ.ಯುರೋಪಿಯನ್ ಫುಟ್ಬಾಲ್ ಸಂಘಗಳ ಒಕ್ಕೂಟ- (ಯುಇಎಫ್ ಎ) ಈ ವಿಷಯವನ್ನು ಸ್ಪಷ್ಪಪಡಿಸಿದೆ.
ಡಿಸೆಂಬರ್ನಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ - ಕಶ್ಯಪ್ ಮದುವೆ!ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪರುಪಲ್ಲಿ ಕಶ್ಯಪ್ ಡಿಸೆಂಬರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ...
ಮೆಸ್ಸಿ, ರೊನಾಲ್ಡೋ ದಶಕದ ಪಾರಮ್ಯ ಮುರಿದ ಲೂಕಾ ಮೋಡ್ರಿಕ್!ಫುಟ್ಬಾಲ್ ಲೋಕದ ಪ್ರತಿಷ್ಟಿತ ಪ್ರಶಸ್ತಿ ಪ್ರದಾನವಾಗಿದ್ದು, ಫೀಫಾ ವರ್ಷದ ಆಟಗಾರ ಎಂಬ ಪ್ರಶಸ್ತಿಗೆ ಇದೇ ಮೊದಲ ಬಾರಿಗೆ ಕ್ರೊವೇಷಿಯಾ ಮಿಡ್ಫೀಲ್ಡರ್ ಲೂಕಾ ಮೋಡ್ರಿಕ್ ಆಯ್ಕೆಯಾಗಿದ್ದಾರೆ.
ಸಚಿನ್ ಅಂದ್ರೆ ತುಂಬಾ ಇಷ್ಟ, ಈಗ ವಿರಾಟ್ ಕೊಹ್ಲಿ ಅಂದ್ರೆ ಪಂಚಪ್ರಾಣ: ಆಸ್ಟ್ರೇಲಿಯಾ ಫುಟ್ಬಾಲ್ ತಾರೆ ಟಿಮ್ಕ್ರಿಕೆಟ್ ಲೋಕದಲ್ಲಿ ಐತಿಹಾಸಿಕ ದಾಖಲೆಗಳ ಮೂಲಕ ತನ್ನದೇ ಆದ ಛಾಪು ಮೂಡಿಸುತ್ತಿರುವ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ದೊಡ್ಡ ಅಭಿಮಾನಿ ಎಂದು...
ಸಂಗೀತ ನಿರ್ದೇಶಕ ರೆಹಮಾನ್, ಗೀತ ರಚನೆಗಾರ ಗುಲ್ಜಾರ್ ರಿಂದ ಹಾಕಿ ವಿಶ್ವಕಪ್ ಶೀರ್ಷಿಕೆ ಗೀತೆ!ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಸರ್ಕಾರ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಗೀತ ರಚನೆಗಾರ ಗುಲ್ಜಾರ್ ಅವರೊಂದಿಗೆ ಪುರುಷರ ಹಾಕಿ ವಿಶ್ವಕಪ್ 2018 ರ ಶೀರ್ಷಿಕೆ ಗೀತೆ....
ಜಗತ್ತಿನ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಮೈದಾನದಲ್ಲೇ ಗೋಳಾಡಿ, ಕಣ್ಣೀರಿಟ್ಟಿದ್ದೇಕೆ?ಜಗತ್ತಿನ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೋ ಮೈದಾನದಲ್ಲೇ ಗೋಳಾಡಿ, ಕಣ್ಣೀರಿಟ್ಟಿದ್ದು ಇದು ಅಭಿಮಾನಿಗಳು ಕೋಪಗೊಳ್ಳುವಂತೆ ಮಾಡಿದೆ...
ರೈತನ ಮಗಳ ಪ್ರಸಿದ್ಧಿ, ಚಿನ್ನದ ಹುಡುಗಿ 'ಹಿಮಾದಾಸ್' ಹೆಸರು ಅಡಿಡಾಸ್ ಶೂ ಮೇಲೆ: ಫೋಟೋ ವೈರಲ್ರೈತನ ಮಗಳು ಹಿಮಾ ದಾಸ್ ಭಾರತೀಯ ಅಥ್ಲೆಟಿಕ್ಸ್ ನಲ್ಲಿ ಸಂಚಲನ ಮೂಡಿಸಿದ್ದಾರೆ...
ಪ್ರಶಸ್ತಿ ಕೈತಪ್ಪಿದ ಹಿನ್ನೆಲೆ ಕ್ರೀಡಾ ಸಚಿವರನ್ನು ಭೇಟಿ ಮಾಡಿದ ಭಜರಂಗ್ ಪುನಿಯಾಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ತಮ್ಮ ಹೆಸರು ತಪ್ಪಿಹೋಗಿರುವ ಹಿನ್ನೆಲೆಯಲ್ಲಿ ಭಾರತದ ಕುಸ್ತಿಪಟು ಭಜರಂಹ್ ಪುನಿಯಾ, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದ್ದಾರೆ.
ಕ್ರೀಡಾಕ್ಷೇತ್ರದ ಪ್ರಶಸ್ತಿ: ವಿರಾಟ್ ಕೊಹ್ಲಿ, ಮೀರಾಬಾಯಿ 'ಖೇಲ್ ರತ್ನ', ನೀರಜ್ ಚೋಪ್ರಾ, ಹಿಮಾ ದಾಸ್ ಗೆ ಅರ್ಜುನ ಪುರಸ್ಕಾರ!ಭಾರತದ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಮತ್ತು ವಿಶ್ವ ಚಾಂಪಿಯನ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರಿಗೆ ಭಾರತ ಕ್ರೀಡಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪುರಸ್ಕಾರ ಲಭಿಸಿದೆ.
ಚೀನಾ ಓಪನ್ : ಸಿಂಧುಗೆ ಆರಂಭಿಕ ಗೆಲುವು, ಸೈನಾ ನೆಹ್ವಾಲ್ ಟೂರ್ನಿಯಿಂದ ಹೊರಕ್ಕೆ!ಚೀನಾ ಓಪನ್ ಬ್ಯಾಂಡ್ಮಿಟನ್ ಟೂರ್ನಿಯಲ್ಲಿ ದಕ್ಷಿಣ ಕೊರಿಯಾದ ಆಟಗಾರ್ತಿ ಸುಂಗ್ ಜಿ ಹ್ಯುನ್ ವಿರುದ್ಧ ಮೊದಲ ಸುತ್ತಿನ ಪಂದ್ಯದಲ್ಲಿ ಸೋತ ಏಷ್ಯನ್ ಗೇಮ್ಸ್ ಕಂಚು ವಿಜೇತ ಸೈನಾ ನೆಹ್ವಾಲ್ , ಟೂರ್ನಿಯಿಂದ ಹೊರಬಿದಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!