Hockey Asia Cup 2025: ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ ಭಾರತ 4-1 ಗೆಲುವು; 8 ವರ್ಷಗಳ ಬಳಿಕ ಪ್ರಶಸ್ತಿ, ವಿಶ್ವಕಪ್ ಗೆ ಅರ್ಹತೆ!ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.
US Open title: ಸತತ ಎರಡನೇ ಬಾರಿ ಟ್ರೋಫಿಗೆ ಮುತ್ತಿಟ್ಟ ಅರಿನಾ ಸಬಲೆಂಕಾನಂ. 1-ಶ್ರೇಯಾಂಕಿತ ಸಬಲೆಂಕಾ ಹಿಂದಿನ ಪ್ರಶಸ್ತಿ ಪಂದ್ಯಗಳಿಗಿಂತ ಭಿನ್ನವಾಗಿ ಆಡಿದ್ದಾರೆ. ಅನಿಸಿಮೋವಾ ಅವರನ್ನು 6-3, 7-6 (3) ಸೆಟ್ಗಳಿಂದ ಸೋಲಿಸಿದರು.
World Transplant Games: 63 ಪದಕ ಪಡೆದು ಮಿಂಚಿದ ಭಾರತದ ಕ್ರೀಡಾಪಟುಗಳು!ವಿವಿಧ ಕ್ರೀಡಾ ವಿಭಾಗಗಳಲ್ಲಿ 16 ಚಿನ್ನ, 22 ಬೆಳ್ಳಿ ಮತ್ತು 23 ಕಂಚಿನ ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಪಡೆದಿದ್ದಾರೆ.
ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಸೆಮಿಫೈನಲ್: ಸಾತ್ವಿಕ್-ಚಿರಾಗ್ ಜೊಡಿಗೆ ಸೋಲು; ಕಂಚು ಗೆದ್ದ ಭಾರತ!ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತದ ನಂ.1 ಡಬಲ್ಸ್ ಜೋಡಿಯಾದ ಸಾತ್ವಿಕ್ ಸಾಯಿರಾಜ್-ಚಿರಾಗ್ ಶೆಟ್ಟಿ ಕಂಚಿನ ಪದಕ ಗೆಲ್ಲುವುದರೊಂದಿಗೆ ತಮ್ಮ ಅಭಿಯಾನ ಮುಗಿಸಿದ್ದಾರೆ.
Tit For Tat ಮಾಡಲು ಹೋಗಿ ಮುಖಭಂಗ: ಜೂನಿಯರ್ ಹಾಕಿ ವಿಶ್ವಕಪ್ಗಾಗಿ ಭಾರತಕ್ಕೆ ಬರುವುದಾಗಿ ಕೊನೆಗೂ ಪಾಕಿಸ್ತಾನ ಘೋಷಣೆ!ಭಾರತ ಆಪರೇಷನ್ ಸಿಂಧೂರ್ ಕ್ರೀಡಾ ಕ್ಷೇತ್ರದ ಮೇಲೂ ದೊಡ್ಡ ಪರಿಣಾಮ ಬೀರಿದೆ. ಇತ್ತೀಚೆಗೆ, ಪಾಕಿಸ್ತಾನ ತಂಡ ಹಾಕಿ ಏಷ್ಯಾ ಕಪ್ಗಾಗಿ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿತ್ತು.
PKL 12: ಪ್ರೋ ಕಬಡ್ಡಿ ಅಖಾಡದಲ್ಲಿ 'ವೈಭವ್ ಸೂರ್ಯವಂಶಿ'; ನೆಚ್ಚಿನ ತಂಡ ಯಾವುದು? ಹೇಳಿದ್ದು ಹೀಗೆ.. Videoಪ್ರೊ ಕಬಡ್ಡಿ ಲೀಗ್ನ 12 ನೇ ಸೀಸನ್ ಆಗಸ್ಟ್ 29 ರ ಶುಕ್ರವಾರದಿಂದ ಪ್ರಾರಂಭವಾಗಿದೆ. ಅದರ ಉದ್ಘಾಟನೆಗೆ ವೈಭವ್ ಸೂರ್ಯವಂಶಿ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿತ್ತು.
ವಿಶ್ವ ಚಾಂಪಿಯನ್ಶಿಪ್ನಿಂದ ಹೊರಬಿದ್ದ PV Sindhu: ಇಂಡೋನೇಷ್ಯಾದ ಶಟ್ಲರ್ ಕುಸುಮಾ ವಿರುದ್ಧ ಸೋಲು!ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್ನಲ್ಲಿ ಇಂಡೋನೇಷ್ಯಾದ ಶಟ್ಲರ್ ಪುತ್ರಿ ಕುಸುಮಾ ವರ್ದಾನಿ ವಿರುದ್ಧ ಸೋತಿರುವ ಭಾರತದ ಶಟ್ಲರ್ ಪಿವಿ ಸಿಂಧು BWF ವಿಶ್ವ ಚಾಂಪಿಯನ್ಶಿಪ್ನಿಂದ ಹೊರಬಿದ್ದಿದ್ದಾರೆ.
2030 Commonwealth Games: ಭಾರತದ ಬಿಡ್ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!ಕಾಮನ್ ವೆಲ್ಸ್ ಕ್ರೀಡಾಕೂಟ ಆಯೋಜಿಸುವ ಕುರಿತು ಮಾರ್ಚ್ ತಿಂಗಳಲ್ಲಿ ಭಾರತ ಆಸಕ್ತಿ ವ್ಯಕ್ತಪಡಿಸಿತ್ತು.
ಮೆಸ್ಸಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಕೇರಳದಲ್ಲಿ ಫುಟ್ಬಾಲ್ ಪಂದ್ಯ ಆಡಲಿದ್ದಾರೆ ಸ್ಟಾರ್ ಆಟಗಾರ!ಈ ವರ್ಷದ ನವೆಂಬರ್ನಲ್ಲಿ ಅರ್ಜೆಂಟೀನಾ ಫುಟ್ಬಾಲ್ ತಂಡ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿ ಜೊತೆಗೆ ಸೌಹಾರ್ದ ಪಂದ್ಯವನ್ನು ಆಡಲು ಕೇರಳಕ್ಕೆ ಆಗಮಿಸಲಿದೆ
Asia Cup 2025: ಭಾರತಕ್ಕೆ ಬರಲ್ಲ ಎಂದ ಪಾಕಿಸ್ತಾನ; Bangladesh ಗೆ ಬಂಪರ್!ಆಪರೇಷನ್ ಸಿಂಧೂರ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವಿನ ಎಲ್ಲಾ ರೀತಿಯ ಸಂಬಂಧಗಳಿಗೆ ಸಧ್ಯಕ್ಕೆ ಪೂರ್ಣ ವಿರಾಮ ಹಾಕಲಾಗಿದ್ದು, ಇದರ ಪರಿಣಾಮ ಕೇವಲ ಕ್ರಿಕೆಟ್ ಮಾತ್ರವಲ್ಲ ಇತರೆ ಕ್ರೀಡೆಗಳ ಮೇಲೂ ಆಗುತ್ತಿದೆ.
SAFF U-17 Women’s championship: ಹಾಕಿ ಬಳಿಕ ಫುಟ್ಬಾಲ್ನಲ್ಲೂ ಜಾರ್ಖಂಡ್ನದ್ದೇ ಮೇಲುಗೈ; ಏಳು ಬಾಲಕಿಯರು ಆಯ್ಕೆ!ಈ ಎಲ್ಲ ಆಟಗಾರ್ತಿಯರು ಆಗಸ್ಟ್ 20 ರಿಂದ 31 ರವರೆಗೆ ಭೂತಾನ್ನಲ್ಲಿ ನಡೆಯಲಿರುವ ಸ್ಪರ್ಧೆಗೆ ತಯಾರಿ ನಡೆಸಲು ಸದ್ಯ ಬೆಂಗಳೂರಿನಲ್ಲಿದ್ದಾರೆ.
1972ರ ಒಲಿಂಪಿಕ್ ಕಂಚಿನ ಪದಕ ವಿಜೇತ, ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ತಂದೆ ನಿಧನ1945ರ ಏಪ್ರಿಲ್ ನಲ್ಲಿ ಗೋವಾದಲ್ಲಿ ಜನಿಸಿದ ಪೇಸ್ ಕ್ರೀಡೆ ಮತ್ತು ಶೈಕ್ಷಣಿಕ ಎರಡರಲ್ಲೂ ಅಸಾಧಾರಣ ಸಾಧನೆ ಮಾಡಿದ್ದರು.
ಕಾಮನ್ ವೆಲ್ತ್ ಗೇಮ್ಸ್ 2030: ಆತಿಥ್ಯ ವಹಿಸಲು ಭಾರತ ಬಿಡ್, IOA ಒಪ್ಪಿಗೆಕ್ರೀಡಾಕೂಟ ಆಯೋಜಿಸಲು ಆರಂಭದಲ್ಲಿ ಆಸಕ್ತಿ ತೋರಿದ್ದ ಕೆನಡಾ ಈಗಾಗಲೇ ಬಿಡ್ ನಿಂದ ಹಿಂದೆ ಸರಿದಿದ್ದು, ಭಾರತಕ್ಕೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಾಗಿದೆ.
ಹಾಕಿ ರಾಷ್ಟ್ರೀಯ ತಂಡಕ್ಕೆ ಕರ್ನಾಟಕದ ಮತ್ತಷ್ಟು ಆಟಗಾರರು ಆಯ್ಕೆಯಾಗಬೇಕು: ಪೂವಣ್ಣ ಸಿಬಿಕರ್ನಾಟಕದ, ವಿಶೇಷವಾಗಿ ಕೊಡಗಿನ ಆಟಗಾರರು ಒಂದು ಕಾಲದಲ್ಲಿ ಹಾಕಿ ತಂಡಗಳಲ್ಲಿ ಸಾಮಾನ್ಯವಾಗಿ ಕಾಣುತ್ತಿದ್ದರು. ಆದರೆ, ಕಳೆದ ಕೆಲವು ವರ್ಷಗಳಿಂದ ಹಾಗಾಗುತ್ತಿಲ್ಲ.
ದೀರ್ಘಕಾಲದ ಗೆಳತಿ Georgina ಜೊತೆ ನಿಶ್ಚಿತಾರ್ಥ ಮಾಡಿಕೊಂಡ Cristiano Ronaldoಇಬ್ಬರೂ ಹಲವು ವರ್ಷಗಳಿಂದ ಸಂಬಂಧದಲ್ಲಿದ್ದಾರೆ. ಒಟ್ಟಿಗೆ ನಾಲ್ಕು ಮಕ್ಕಳನ್ನು ಹೊಂದಿದ್ದಾರೆ. ಜಾರ್ಜಿನಾ ತಮ್ಮ ಮತ್ತು ರೊನಾಲ್ಡೊ ಅವರ ಹಲವು ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್