ಏಷ್ಯಾಡ್ 2018 ಈಕ್ವೆಸ್ಟ್ರಿಯನ್ ನಲ್ಲಿ ಎರಡು ಬೆಳ್ಳಿ ಪದಕ ಗಳಿಸಿದ ಭಾರತ ಐತಿಹಾಸಿಕ ದಾಖಲೆ!ಪ್ರತಿಷ್ಠಿತ ಏಷ್ಯನ್ ಗೇಮ್ಸ್ 2018ರ 8ನೇ ದಿನವಾದ ಭಾನುವಾರ ಭಾರತ ಮತ್ತೆರಡು ಬೆಳ್ಳಿ ಪದಕ ಗಳಿಸಿದೆ.
ಏಷ್ಯನ್ ಗೇಮ್ಸ್ 2018: ಕ್ವಾರ್ಟರ್ ಫೈನಲ್ಗೆ ಲಗ್ಗೆ ಇಟ್ಟ ಪಿವಿ ಸಿಂಧು, ಸೈನಾ ನೆಹ್ವಾಲ್ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರಲ್ಲಿ ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಮುಂದುವರೆದಿದ್ದು, ಭಾರತದ ಅನುಭವಿ ಬ್ಯಾಡ್ಮಿಂಟನ್ ತಾರೆಗಳಾದ ಪಿ.ವಿ ಸಿಂಧು ಮತ್ತು ಸೈನಾ ನೆಹ್ವಾಲ್ ಅವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಪೋಗಾಟ್ ನಿಶ್ಚಿತಾರ್ಥ!ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ ಏಷ್ಯನ್ ಗೇಮ್ಸ್ ನ ಕುಸ್ತಿಯಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ ತಂದಕೊಟ್ಟ ಸಂತಸದಲ್ಲಿರುವ ಮಹಿಳಾ ಕುಸ್ತಿಪಟು ವಿನೇಶ್ ಪೋಗಾಟ್...
ಏಷ್ಯನ್ ಗೇಮ್ಸ್ 2018: ಶಾಟ್ ಪುಟ್ ನಲ್ಲಿ ಚಿನ್ನ ಗೆದ್ದ ತಾಜಿಂದರ್ ಪಾಲ್ ಸಿಂಗ್ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2018ರಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಶನಿವಾರ ಶಾಟ್ ಪುಟ್ ತಾಜಿಂದರ್ ಪಾಲ್ ಸಿಂಗ್ ತೂರ್ ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದಾರೆ.
ಏಷ್ಯನ್ ಗೇಮ್ಸ್ 2018: ಮಹಿಳಾ ಸ್ಕ್ವ್ಯಾಷ್'ನಲ್ಲಿ ಭಾರತದ ಜೋಶ್ನಾ ಚಿನ್ನಪ್ಪಗೆ ಕಂಚುಇಂಡೋನೇಷಿಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್'ನ ಸ್ಕ್ವ್ಯಾಷ್ ಮಹಿಳಾ ಸಿಂಗಲ್ಸ್ ಸ್ಪರ್ಧೆಯಲ್ಲಿ ಭಾರತದ ಜೋಶ್ನಾ ಚಿನ್ನಪ್ಪ ಅವರು ಕಂಚಿ ಗೆದ್ದಿದ್ದಾರೆ...
ಏಷ್ಯನ್ ಗೇಮ್ಸ್ 2018: ಮಹಿಳಾ ಸ್ಕ್ವ್ಯಾಷ್'ನಲ್ಲಿ ದೀಪಿಕಾಗೆ ಕಂಚು18ನೇ ಏಷ್ಯನ್ ಗೇಮ್ಸ್ ಮಹಿಳಾ ಸಿಂಗಲ್ಸ್ ಸ್ಕ್ವ್ಯಾಷ್'ನಲ್ಲಿ ಭಾರತದ ಸ್ಟಾರ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಶನಿವಾರ ಕಂಚು ಗೆದ್ದಿದ್ದಾರೆ...
ಏಷ್ಯನ್ ಗೇಮ್ಸ್ 2018: ಟೆನ್ನಿಸ್ ನಲ್ಲಿ ಪ್ರಜ್ಞೇಶ್ ಗೆ ಕಂಚು!ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ರೋಹನ್ ಬೋಪಣ್ಣ- ಶರಣ್ ಜೋಡಿ ಡಬಲ್ಸ್ ನಲ್ಲಿ ಚಿನ್ನ ಗೆದ್ದು ಸಾಧನೆ ಮೆರೆದರೆ.....
ಏಷ್ಯನ್ ಗೇಮ್ಸ್ 2018: ಕಬಡ್ಡಿ ಸೆಮಿಫೈನಲ್ಸ್ ನಲ್ಲಿ ಭಾರತವನ್ನು ಸೋಲಿಸಿ ಇತಿಹಾಸ ನಿರ್ಮಿಸಿದ ಇರಾನ್!ಏಷ್ಯನ್ ಗೇಮ್ಸ್ ನ 18 ನೇ ಆವೃತ್ತಿಯ 5 ನೇ ದಿನದಂದು ಭಾರತ ಗೆದ್ದಿರುವ ಪದಕಗಳ ಸಂಖ್ಯೆ 18 ಕ್ಕೆ ಏರಿಕೆಯಾಗಿದ್ದು ಅತಿ ಹೆಚ್ಚು ಪದಕ ಗೆದ್ದ ರಾಷ್ಟ್ರಗಳ ಪೈಕಿ 10 ನೇ ಸ್ಥಾನದಲ್ಲಿದೆ.
ಏಷ್ಯನ್ ಗೇಮ್ಸ್ 2018: ರೋಯಿಂಗ್ನಲ್ಲಿ ಭಾರತಕ್ಕೆ 1 ಚಿನ್ನ, 2 ಕಂಚು!2018ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪುಟಗಳು ಚಿನ್ನದ ಬೇಟೆ ಮುಂದುವರೆಸಿದ್ದಾರೆ. ಕ್ವಾಡ್ರುಪಲ್ ಸ್ಕಲ್ಸ್ ರೋಯಿಂಗ್ ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದಿದೆ...
ಏಷ್ಯನ್ ಗೇಮ್ಸ್ 2018: ಟೆನಿಸ್ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಬೋಪಣ್ಣ-ಶರಣ್ ಜೋಡಿ!ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಟೆನಿಸ್ ನಲ್ಲಿ ಚಿನ್ನ ಗೆದ್ದು ಬೋಪಣ್ಣ-ಶರಣ್ ಜೋಡಿ ಇತಿಹಾಸ ನಿರ್ಮಿಸಿದೆ...
ಏಷ್ಯನ್ ಗೇಮ್ಸ್ 2018: ಮಹಿಳಾ ಕಬಡ್ಡಿಯಲ್ಲಿ ಭಾರತಕ್ಕೆ ಬೆಳ್ಳಿಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯ ಆರನೇ ದಿನ ಸಹ ಭಾರತ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿಸಿದ್ದಲ್ಲದೆ ಪದಕ ಬೇಟೆಯನ್ನು ಮುಂದುವರಿಸಿದೆ.
ಏಷ್ಯನ್ ಗೇಮ್ಸ್ 2018: 10 ಮೀ. ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕಕ್ಕೆ ತೃಪ್ತಿ ಪಟ್ಟ ಹೀನಾ ಸಿಧುಏಷ್ಯನ್ ಗೇಮ್ಸ್ 2018ರ ಮಹಿಳೆಯರ 10 ಮೀಟರ್ ರೈಫಲ್ ಅಂತಿಮ ಪಂದ್ಯದಲ್ಲಿ ಭಾರತದ ...
ಏಷ್ಯನ್ ಗೇಮ್ಸ್ ನಲ್ಲಿ ಮುಂದುವರೆದ ಪದಕ ಬೇಟೆ: 4 ಚಿನ್ನ, 3 ಬೆಳ್ಳಿ, 8 ಕಂಚಿನ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳುಏಷ್ಯನ್ ಗೇಮ್ಸ್ 2018 ರಲ್ಲಿ ಭಾರತ ಉತ್ತಮ ಪ್ರದರ್ಶನ ನೀಡುತ್ತಿದ್ದು, ವಿವಿಧ ವಿಭಾಗಗಳಲ್ಲಿ ಒಟ್ಟು 15 ಪದಕಗಳನ್ನು ಗೆದ್ದಿದೆ.
ಏಷ್ಯಾಡ್ ಡಬಲ್ ಟ್ರ್ಯಾಪ್ ಶೂಟಿಂಗ್: 15ರ ಹರೆಯದ ಶರ್ದುಲ್ ವಿಹಾನ್ ಗೆ ರಜತ ಮಾಲೆ!18 ನೇ ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ ಡಬಲ್ ಟ್ರ್ಯಾಪ್ ಶೂಟಿಂಗ್ವಿಭಾಗದಲ್ಲಿ 15ರ ಹರೆಯದ ಭಾರತೀಯ ಶೂಟರ್ ಶರ್ದುಲ್ ವಿಹಾನ್ ಬೆಳ್ಳಿಪದಕ ಜಯಿಸಿದ್ದಾರೆ.
ಏಷ್ಯನ್ ಗೇಮ್ಸ್: ಮಹಿಳೆಯರ ಟೆನ್ನಿಸ್ ನಲ್ಲಿ ಭಾರತದ ಅಂಕಿತಾಗೆ ಕಂಚುಏಷ್ಯನ್ ಗೇಮ್ಸ್ ಹದಿನೆಂತನೇ ಆವೃತ್ತಿಯ ಮಹಿಳಾ ಟೆನ್ನಿಸ್ ವಿಭಾಗದಲ್ಲಿ ಭಾರತದ ಟೆನಿಸ್ ಆಟಗಾರ್ತಿ ಅಂಕಿತಾ ರೈನಾ ಕಂಚಿನ ಪದಕ ಗಳಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ