ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ ಕೇರಳಕ್ಕೆ 77 ಕೋಟಿ ದೇಣಿಗೆ ನೀಡಿದ್ದು ನಿಜಾನಾ?ಜಗತ್ತಿನ ಖ್ಯಾತ ಫುಟ್ಬಾಲ್ ತಾರೆ ಪೋರ್ಚುಗಲ್ ತಂಡದ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಕೇರಳ ನೆರೆ ಸಂತ್ರಸ್ತರಿಗಾಗಿ 77 ಕೋಟಿ ರುಪಾಯಿ ದೇಣಿಗೆ ನೀಡಿದ್ದಾರೆ...
ಏಷ್ಯನ್ ಗೇಮ್ಸ್ 2018: 86 ವರ್ಷಗಳ ವಿಶ್ವ ದಾಖಲೆ ಮುರಿದ ಭಾರತದ ಪುರುಷರ ಹಾಕಿ ತಂಡ!ಆ.21 ರಂದು ನಡೆದ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡಕ್ಕೆ ಕೇವಲ ಒಂದು ಗೋಲ್ ನಿಂದ ವಿಶ್ವ ದಾಖಲೆ ಕೈತಪ್ಪಿತ್ತು. ಆದರೆ ಆ.22 ರಂದು ನಡೆದ ಪಂದ್ಯದಲ್ಲಿ ಪುರುಷರ ವಿಭಾಗದ ಹಾಕಿ ತಂಡ ಏಷ್ಯನ್ ಗೇಮ್ಸ್ ನಲ್ಲಿ 86 ವರ್ಷಗಳ ವಿಶ್ವ ದಾಖಲೆಯನ್ನು ಪುಡಿಗಟ್ಟಿದೆ.
ಏಷ್ಯನ್ ಗೇಮ್ಸ್: ಭಾರತೀಯ ಅಥ್ಲೀಟ್ ಗೆ ಸರಿಹೊಂದುವ ಶೂಗಳೇ ಭಾರತದಲ್ಲಿಲ್ಲ, ಸ್ವಪ್ನಾ ಅಳಲು!ಪ್ರತಿಷ್ಠಿತ ಟೂರ್ನಿಗಳಲ್ಲಿ ಭಾರತದ ಕ್ರೀಡಾಪಟುಗಳು ಪದಕ ಗೆಲ್ಲುವುದಿಲ್ಲವೆಂದು ಆರೋಪಿಸಲಾಗುತ್ತದೆ. ಆದರೆ ಅವರಿಗಿರುವ ಸಮಸ್ಯೆಗಳ ಬಗ್ಗೆ ಬಹುತೇಕರು ತಲೆಕೆಡಿಸಿಕೊಳ್ಳುವುದಿಲ್ಲ...
ಮಹಿಳಾ ಹಾಕಿ: ಕಝಾಕಿಸ್ತಾನ್ ವಿರುದ್ಧ ಭಾರತಕ್ಕೆ 21-0 ಜಯ, ಕೇವಲ 1 ಗೋಲ್ ನಿಂದ ಕೈತಪ್ಪಿತು ವಿಶ್ವ ದಾಖಲೆ!ಏಷ್ಯನ್ ಗೇಮ್ಸ್ ನಲ್ಲಿ ಮಹಿಳಾ ಹಾಕಿ ವಿಭಾಗದಲ್ಲಿ ಕಝಾಕಿಸ್ತಾನದ ವಿರುದ್ಧ ಗೆಲುವು ಸಾಧಿಸಿದ್ದು ಕೇವಲ ಒಂದೇ ಒಂದು ಗೋಲ್ ನಿಂದ ಏಷ್ಯನ್ ಗೇಮ್ಸ್ ದಾಖಲೆ ಕೈತಪ್ಪಿದೆ.
ಏಷ್ಯನ್ ಗೇಮ್ಸ್ ಶೂಟಿಂಗ್: 25 ಮಿ ಪಿಸ್ತೂಲ್ ವಿಭಾಗದಲ್ಲಿ ರಾಹಿ ಸರ್ನೊಬಾತ್ ಗೆ ಚಿನ್ನ!ಇಂಡೋನೇಷಿಯಾದಲ್ಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯಲ್ಲಿ ಭಾರತದ ಶೂಟರ್ ಗಳ ಪದಕ ಬೇಟೆ ಮುಂದುವರಿದಿದೆ.
ಫೋರ್ಬ್ಸ್ ಪಟ್ಟಿ: ಹೆಚ್ಚು ಸಂಭಾವನೆ ಪಡೆವ ಮಹಿಳಾ ಆಟಗಾರ್ತಿ ಸೆರೆನಾ ವಿಲಿಯಮ್ಸ್, ಟಾಪ್ ಏಳರಲ್ಲಿ ಸಿಂಧೂಸತತ ಮೂರನೆಯ ವರ್ಷದಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೀಟ್ ಆಗಿ ಪ್ರಖ್ಯಾತ ಟೆನ್ನಿಸ್ ತಾರೆ ಸೆರೆನಾ ವಿಲಿಯಮ್ಸ್ ಹೊರಹೊಮ್ಮಿದ್ದು.....
ಏಷ್ಯಾನ್ ಗೇಮ್ಸ್ 2018: ಏರ್ ಪಿಸ್ತೂಲ್ನಲ್ಲಿ ಸೌರಭ್ಗೆ ಚಿನ್ನ, ಅಭಿಶೇಕ್ಗೆ ಕಂಚು!ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಚಿನ್ನ ಗೆದ್ದು ಇತಿಹಾಸ...
ಏಷ್ಯನ್ ಕ್ರೀಡಾಕೂಟ: ಕುಸ್ತಿಯಲ್ಲಿ ಕಂಚು ಗೆದ್ದ ದಿವ್ಯ!ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಮೂರನೇ ದಿನವೂ ಕುಸ್ತಿ ವಿಭಾಗದಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಭಜರಂಗ್ ಪುನಿಯಾ....
ಏಷ್ಯನ್ ಗೇಮ್ಸ್: ಸೆಪಕ್ ಟಾಕ್ರಾದಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ ಭಾರತಏಷ್ಯನ್ ಗೇಮ್ಸ್ ಕ್ರೀಡಾಕೂಟದ ಮೂರನೇ ದಿನ ಭಾರತದ ಪದಕ ಬೇಟೆ ಮುಂದುವರಿದಿದ್ದು ಸೆಪಕ್ ಟಾಕ್ರಾ ವಿಭಾಗದಲ್ಲಿ ಪುರುಷರ ರೆಗು ತಂಡ ಕಂಚಿಒನ ಪದಕ ಜಯಿಸಿದೆ.
ಏಷ್ಯನ್ ಗೇಮ್ಸ್ 2018: ಮುಂದುವರೆದ ಭಾರತೀಯರ ಪದಕ ಬೇಟೆ, ಶೂಟರ್ ಸೌರಭ್ ಚೌಧರಿಗೆ ಬೆಳ್ಳಿಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 10ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಹಾಗೂ ಅಭಿಶೇಕ್...
ಏಷ್ಯನ್ ಗೇಮ್ಸ್ ಕ್ರೀಡಾಕೂಟ: 2ನೇ ದಿನದ ಆರಂಭದಲ್ಲೇ ಭಾರತಕ್ಕೆ ಮತ್ತೊಂದು ಪದಕಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ 2018 ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆಯನ್ನು ಮುಂದುವರೆದಿದ್ದು, 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಶೂಟಿಂಗ್ ನಲ್ಲಿ ಬೆಳ್ಳಿ ಪದಕ ಲಭಿಸಿದೆ.
ಏಷ್ಯನ್ ಕ್ರೀಡಾಕೂಟ: ಚಿನ್ನ ಗೆದ್ದು ಇತಿಹಾಸ ಬರೆದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಬಾರತದ ಮಹಿಳಾ ಕುಸ್ತಿ ಪಟು ವಿನೇಶ್ ಪೋಗಟ್ ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ಏಷ್ಯನ್ ಗೇಮ್ಸ್ 2018: ಭಾರತಕ್ಕೆ ಮತ್ತೊಂದು ಬೆಳ್ಳಿ, ಟ್ರ್ಯಾಪ್ ಶೂಟಿಂಗ್ ನಲ್ಲಿ ಲಕ್ಷಯ್ ಗೆ ರಜತಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯಲ್ಲಿ ಎರಡನೇ ದಿನವಾದ ಇಂದು ಭಾರತಕ್ಕೆ ಎರಡನೇ ಬೆಳ್ಳಿ ಪದಕ ಲಭಿಸಿದೆ.
ಏಷ್ಯನ್ ಕ್ರೀಡಾಕೂಟ 2018: ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಬಜರಂಗ್ ಪುನಿಯಾಗೆ ಚಿನ್ನದ ಪದಕಕುಸ್ತಿ ಪಟು ಬಜರಂಗ್ ಪುನಿಯಾ ಏಷ್ಯನ್ ಕ್ರೀಡಾಕೂಟದ 18 ನೇ ಆವೃತ್ತಿಯಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.
ಏಷ್ಯನ್ ಗೇಮ್ಸ್ 2018: 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತಕ್ಕೆ ಕಂಚುಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಭೇಟೆ ಆರಂಭವಾಗಿದ್ದು, ಶೂಟಿಂಗ್ ನಲ್ಲಿ ಭಾರತಕ್ಕೆ 2 ಕಂಚಿನ ಪಂದಗಳು ಲಭಿಸಿವೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ