ವಿಶ್ವ ಚಾಲೆಂಜ್ ಕಪ್ ಜಿಮ್ಯಾಸ್ಟಿಕ್ಸ್ : ದೀಪಾ ಕರ್ಮಕಾರ್ ಗೆ ಚಿನ್ನದ ಪದಕಗಾಯದ ಸಮಸ್ಯೆಯಿಂದಾಗಿ ಸುಮಾರು 2 ವರ್ಷಗಳ ನಂತರ ಜಿಮ್ಯಾಸ್ಟಿಕ್ಸ್ ಕಣಕ್ಕಿಳಿದಿದ್ದ ದೀಪಾ ಕರ್ಮಾಕರ್ ಟರ್ಕಿಯಲ್ಲಿ ನಡೆದ ವಿಶ್ವ ಚಾಲೆಂಜ್ ಕಪ್ ಜಿಮ್ಯಾಸ್ಟಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಇಂಡೋನೇಷ್ಯಾ ಓಪನ್: ಸಿಂಧೂ, ಪ್ರಣೋಯ್ ಗೆ ಸೋಲುಪ್ರತಿಷ್ಠಿತ ಇಂಡೋನೇಷ್ಯಾ ಬಿಎಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್ 1000 ಟೂರ್ನಮೆಂಟ್ ನಲ್ಲಿ ಕ್ವಾರ್ಟರ್ ಫೈನಲ್ಸ್ ಹಂತ ತಲುಪಿದ್ದ ಭಾರತದ ಪಿವಿ ಸಿಂಧೂ ಹಾ.....
ಇಂಡೋನೇಷ್ಯಾ ಓಪನ್: ಹುಟ್ಟು ಹಬ್ಬದಂದು ಗೆಲುವಿನ ಸಿಹಿ, ಕ್ವಾರ್ಟರ್ ಫೈನಲ್ಸ್ ತಲುಪಿದ ಸಿಂಧೂ, ಸೈನಾಗೆ ಸೋಲುಪ್ರತಿಷ್ಠಿತ ಇಂಡೋನೇಷ್ಯಾ ಬಿಎಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್ 1000 ಟೂರ್ನಮೆಂಟ್ ನಲ್ಲಿ ಭಾರತದ ಅಗ್ರ ಬ್ಯಾಡ್ಮಿಂತನ್ ಆಟಗಾರ್ತಿ ಪಿವಿ ಸಿಂಧೂ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.
ಉದ್ದೀಪನ ಮದ್ದು ಸೇವನೆ: ಶಾಟ್ ಪುಟ್ ಎಸೆತಗಾರ ಇಂದರ್ಜೀತ್ ಸಿಂಗ್ ಗೆ 4 ವರ್ಷ ನಿಷೇಧ2016ರ ರಿಯೊ ಒಲಿಪಿಂಕ್ಸ್ ಗೆ ಮುನ್ನ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲವಾದ ಗುಂಡೆಸೆತಗಾರ(ಶಾಟ್ ...
ಭಾರತೀಯ ಅಭಿಮಾನಿಗೆ ಎಂದಿಗೂ ನೆನಪಿನಲ್ಲಿಡುವ ಅಪರೂಪದ ಗಿಫ್ಟ್ ಕೊಟ್ಟ ರೋಜರ್ ಫೆಡರರ್!ಟೆನಿಸ್ ಮಾಂತ್ರಿಕ ಸ್ವಿಜರ್ಲೆಂಡ್ ನ ರೋಜರ್ ಫೆಡರರ್ 20ನೇ ವಿಂಬಲ್ಡನ್ ಟೂರ್ನಿಯಲ್ಲಿ ಕಣಕ್ಕಳಿದಿದ್ದು ಮೊದಲ ಸುತ್ತಿನ ಪಂದ್ಯದಲ್ಲಿ ಅಪರೂಪದ ಘಟನೆಯಿಂದ ಸುದ್ದಿಯಲ್ಲಿದ್ದಾರೆ.
ಆಹಾರವಿಲ್ಲದೆ 9 ದಿನ ಗುಹೆಯಲ್ಲಿ ಸಿಲುಕಿದ್ದ 12 ಬಾಲಕರು, ಫುಟ್ಬಾಲ್ ಕೋಚ್ ಪತ್ತೆ!ಪ್ರವಾಸ ಸೃಷ್ಟಿಯಾಗಿ ಸುಮಾರು 9 ದಿನಗಳ ಕಾಲ ಗುಹೆಯಲ್ಲಿ ಸಿಲುಕಿದ್ದ 12 ಫುಟ್ಬಾಲ್ ಆಟಗಾರರು ಮತ್ತು ತಂಡದ ಕೋಚ್ ಜೀವಂತವಾಗಿದ್ದಾರೆ...
ಭಾರತ ಚಾಂಪಿಯನ್ನರ ಚಾಂಪಿಯನ್; ಕಬಡ್ಡಿ ಮಾಸ್ಟರ್ಸ್ ಗೆದ್ದ ಅಜಯ್ ಠಾಕೂರ್ ಪಡೆ!ದುಬೈನಲ್ಲಿ ನಡೆದ 2018ರ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು ಸೋಲಿಸುವ ಮೂಲಕ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ...
'ಅಸಮರ್ಥ' ಎಂದ ಐಒಎ: ಏಷ್ಯನ್ ಗೇಮ್ಸ್ 2018ರಲ್ಲಿ ಪಾಲ್ಗೊಳ್ಳದಿರಲು ಭಾರತ ಫುಟ್ಬಾಲ್ ತಂಡಗಳ ನಿರ್ಧಾರಭಾರತ ಫುಟ್ಬಾಲ್ ತಂಡ ಕೇವಲ ಸ್ಪರ್ಧೆಗಾಗಿ ಕೂಟದಲ್ಲಿ ಪಾಲ್ಗೊಳ್ಳುತ್ತಿದ್ದು, ಪದಕ ಗೆಲ್ಲುವುದಕ್ಕಾಗಿ ಅಲ್ಲ ಎಂದು ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) ಹೇಳಿದ್ದು...
ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 1-3 ಅಂತರದ ಸೋಲುನೇದರ್ ಲ್ಯಾಂಡ್ಸ್ ನ ಬ್ರೇಡಾದಲ್ಲಿ ನಡೆದ ಚಾಂಫಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 1-3 ಗೋಲುಗಳ ಅಂತರದಿಂದ ಸೋಲಿಗೆ ಶರಣಾಯಿತು.
ಕಬಡ್ಡಿ ಮಾಸ್ಟರ್ಸ್: ದ. ಕೊರಿಯಾವನ್ನು ಮಣಿಸಿದ ಭಾರತ ಫೈನಲ್ ಗೆ ಲಗ್ಗೆದುಬೈನಲ್ಲಿ ನಡೆಯುತ್ತಿರುವ ಕಬಡ್ಡಿ ಮಾಸ್ಟರ್ಸ್ ಪಂದ್ಯಾವಳಿಯಲ್ಲಿ ಹಾಲಿ ವಿಶ್ವ ಚಾಂಪಿಯನ್ ಭಾರತ ದಕ್ಷಿಣ ಕೊರಿಯಾವನ್ನು ಮಣಿಸಿ ಫೈನಲ್ಸ್ ಪ್ರವೇಶಿಸಿದೆ.
ಮಲೇಷ್ಯಾ ಓಪನ್: ಸೆಮಿ ಫೈನಲ್ ನಲ್ಲಿ ಮುಗ್ಗರಿಸಿದ ಪಿವಿ ಸಿಂಧುಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿ ಫೈನಲ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು...
ಮಲೇಷ್ಯಾ ಓಪನ್: ಸೆಮಿಫೈನಲ್ ನಲ್ಲಿ ಮುಗ್ಗರಿಸಿದ ಕಿಡಂಬಿ ಶ್ರೀಕಾಂತ್ಮಲೇಷ್ಯಾ ಓಪನ್ ನಲ್ಲಿ ಸೆಮಿಫೈನಲ್ ಗೇರಿ ಪ್ರಶಸ್ತಿ ಆಸೆ ಮೂಡಿಸಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಸೆಮಿಫೈನಲ್ ನಲ್ಲಿ ಮುಗ್ಗರಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಹಾಕಿ: ಭಾರತ-ಬೆಲ್ಜಿಯಂ ಪಂದ್ಯ ಡ್ರಾದಲ್ಲಿ ಅಂತ್ಯನೆದರ್ಲ್ಯಾಂಡ್ ನಲ್ಲಿ ನಡೆಯುತ್ತಿರುವ ಎಫ್ಐಹೆಚ್ ಚಾಂಪಿಯನ್ಸ್ ಟ್ರೋಫಿ ಗುರುವಾರದ ಪಂದ್ಯದಲ್ಲಿ ಭಾರತ ಬೆಲ್ಜಿಯಂ ಪಂದ್ಯ ಡ್ರಾದೊಂದಿಗೆ ಮುಕ್ತಾಯ ಕಂಡಿದೆ.
ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ 2018: ಕರೊಲಿನ ಮರಿನ್ ಮಣಿಸಿ ಸೆಮಿಸ್ಗೆ ಪಿವಿ ಸಿಂಧು2018ರ ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸ್ಪೇನ್ ನ ಕರೊಲಿನ ಮರಿನ್ ವಿರುದ್ಧ ಗೆದ್ದು ಸೆಮಿಫೈನಲ್ ಗೆ ಪ್ರವೇಶಿಸಿದ್ದಾರೆ...
ಮಹಿಳಾ ಹಾಕಿ ವಿಶ್ವಕಪ್: ಭಾರತ ತಂಡಕ್ಕೆ ರಾಣಿ ರಾಂಪಾಲ್ ಸಾರಥ್ಯಮುಂದಿನ ತಿಂಗಳು ಲಂಡನ್ ನಲ್ಲಿ ನಡೆಯಲಿರುವ ಮಹಿಳಾ ಹಾಕಿ ವಿಶ್ವಕಪ್ ಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಸ್ಟೈರ್ಕರ್ ರಾಣಿ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ