ಕ್ರೀಡಾ ಸಚಿವಾಲಯದಿಂದ ಆರ್ಟಿಐ ನಿಯಮ ಸಡಿಲಿಕೆ: BCCI ನಿರಾಳಆರ್ಟಿಐ ಅಡಿಯಲ್ಲಿ ಸೇರ್ಪಡೆಗೊಳ್ಳುವುದನ್ನು ದೀರ್ಘಕಾಲದಿಂದ ವಿರೋಧಿಸುತ್ತಿರುವ ಬಿಸಿಸಿಐ, ತಿದ್ದುಪಡಿ ಮಸೂದೆಯನ್ನು ಅಧ್ಯಯನ ಮಾಡುವುದಾಗಿ ಮೊದಲೇ ಹೇಳಿತ್ತು.
Saina Nehwal-Kashyap Parupalli ದಂಪತಿ ವಿಚ್ಛೇದನ ನಿರ್ಧಾರ ವಾಪಸ್ನಮ್ಮಿಬ್ಬರ ಸಂಬಂಧಕ್ಕೆ ಮತ್ತೊಂದು ಅವಕಾಶ ನೀಡುತ್ತಿದ್ದೇವೆ. ಒಟ್ಟಿಗೆ ಜೀವನ ಸಾಗಿಸಲು ನಾವು ಮತ್ತೆ ಪ್ರಯತ್ನಿಸುತ್ತೇವೆ.
FIDE ಮಹಿಳಾ ವಿಶ್ವಕಪ್ 2025: ಕೊನೇರು ಹಂಪಿ ಮಣಿಸಿದ ದಿವ್ಯಾ ದೇಶಮುಖ್; ಗ್ರ್ಯಾಂಡ್ಮಾಸ್ಟರ್ ಪಟ್ಟ19 ವರ್ಷದ ನಾಗ್ಪುರ ಆಟಗಾರ್ತಿ ದಿವ್ಯಾ ದೇಶಮುಖ್ ಅವರು FIDE ಮಹಿಳಾ ಚೆಸ್ ವಿಶ್ವಕಪ್ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾದರು.
ಹೃದಯಾಘಾತ: WWE ಲೆಜೆಂಡ್, ಕುಸ್ತಿಪಟು ಹಲ್ಕ್ ಹೊಗನ್ ನಿಧನಇಂದು ಬೆಳಗ್ಗೆ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಯೊಂದರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಫೇಸ್ ಬುಕ್ ನಲ್ಲಿ ಹೇಳಿಕೆ ನೀಡಿದ್ದಾರೆ.
FIDE ಮಹಿಳಾ ಚೆಸ್ ವಿಶ್ವಕಪ್ 2025: ಭಾರತದ ಕೊನೇರು ಹಂಪಿ, ದಿವ್ಯಾ ದೇಶ್ ಮುಖ್ ಫೈನಲ್ ಪ್ರವೇಶ!ಗುರುವಾರ ನಡೆದ ಟೈಬ್ರೇಕ್ನಲ್ಲಿ ಚೀನಾದ ಲೀ ಟಿಂಗ್ಜಿ ಅವರನ್ನು ಕೊನೇರು ಹಂಪಿ ಸೋಲಿಸಿದ್ದರೆ, ದಿವ್ಯಾ ದೇಶ್ ಮುಖ್ ಅವರು, ಚೀನಾದ ಮತ್ತೋರ್ವ ಪ್ರಬಲ ಎದುರಾಳಿ ತಾನ್ ಝೊಂಗಿ ಅವರನ್ನು ದಂಗುಬಡಿಸಿ ಚೊಚ್ಚಲ ಬಾರಿಗೆ ವಿಶ್ವ ಕಪ್ ಫೈನಲ್ ಪ್ರವೇಶಿಸಿದರು.
FIDE ಮಹಿಳಾ ವಿಶ್ವಕಪ್ ಫೈನಲ್ ಗೆ Divya Deshmukh ಲಗ್ಗೆ; ಇತಿಹಾಸ ಸೃಷ್ಟಿಈ ಗೆಲುವಿನ ಮೂಲಕ, ಅವರು 2026 ರಲ್ಲಿ ಮಹಿಳಾ ಅಭ್ಯರ್ಥಿಗಳ ಮುಂದಿನ ಆವೃತ್ತಿಗೆ ಅರ್ಹತೆ ಪಡೆದಿದ್ದಾರೆ ಮತ್ತು ಗ್ರಾಂಡ್ ಮಾಸ್ಟರ್ (GM) ನ್ನು ಗಳಿಸಿದ್ದಾರೆ. ಕಳೆದ ದಶಕಗಳಲ್ಲಿ ಕ್ಯಾಂಡಿಡೇಟ್ಸ್ ಸುತ್ತಿಗೆ ಅರ್ಹತೆ ಪಡೆದ ಅತ್ಯಂತ ಕಿರಿಯ ಆಟಗಾರ್ತಿಯರಲ್ಲಿ ಅವರು ಕೂಡ ಒಬ್ಬರು.
GT4 European Series: ರೇಸ್ ವೇಳೆ ಮತ್ತೊಮ್ಮೆ ತಮಿಳು ನಟ ಅಜಿತ್ ಕುಮಾರ್ ಕಾರು ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು!GT4 ಯುರೋಪಿಯನ್ ಸೀರೀಸ್ ನ ಅಧಿಕೃತ ಎಕ್ಸ್ ಖಾತೆಯಲ್ಲಿ ಅಜಿತ್ ಕಾರು ಅಪಘಾತಕ್ಕೀಡಾದ ನಂತರದ ವಿಡಿಯೋವೊಂದನ್ನು ಹಂಚಿಕೊಂಡಿದೆ.
ಸೈನಾ ನೆಹ್ವಾಲ್-ಪರುಪಳ್ಳಿ ಕಶ್ಯಪ್ ದಾಂಪತ್ಯ ಜೀವನದಲ್ಲಿ ಬಿರುಕು: ವಿಚ್ಛೇದನ ಘೋಷಣೆಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಯೋಚನೆಯ ನಂತರ ನಾನು ಹಾಗೂ ಕಶ್ಯಪ್ ಪರುಪಳ್ಳಿ ಬೇರೆಯಾಗಲು ನಿರ್ಧರಿಸಿದ್ದೇವೆ.
Wimbledon 2025 women's singles final: ಇತಿಹಾಸ ಸೃಷ್ಟಿಸಿದ ಪೋಲೆಂಡ್ ಟೆನಿಸ್ ಚತುರೆ ಇಗಾ ಶ್ವಿಯಾನ್ಟೆಕ್2025ರ ವಿಂಬಲ್ಡನ್ ಸೆಮಿಫೈನಲ್ನಲ್ಲಿಯೂ ಇಗಾ ಶ್ವಿಯಾನ್ಟೆಕ್ ಭರ್ಜರಿ ಜಯ ಸಾಧಿಸಿದರು. ಪ್ರಬಲ ಪ್ರದರ್ಶನದಲ್ಲಿ ಬೆಲಿಂಡಾ ಬೆನ್ಸಿಕ್ ಅವರನ್ನು 6-0, 6-0 ಅಂತರದಿಂದ ಸೋಲಿಸಿದರು.
QPL 2.0 ಲೋಗೋ ಲಾಂಚ್ ಮಾಡಿದ ರಮ್ಯಾ; ಪ್ರಮೋದ್ ಶೆಟ್ಟಿ ಸಾಥ್ನಟಿ ಮತ್ತು QPL ಅಂಬಾಸಿಡರ್ ರಮ್ಯಾ, QPL ಸಂಸ್ಥಾಪಕ ಮಹೇಶ್ ಗೌಡ ಮತ್ತು ನಟ ಹಾಗೂ ಸಮಿತಿ ಸದಸ್ಯ ಪ್ರಮೋದ್ ಶೆಟ್ಟಿ ಅವರೊಂದಿಗೆ ಲೋಗೋವನ್ನು ಅನಾವರಣಗೊಳಿಸಿದರು.
NC ಕ್ಲಾಸಿಕ್ 2025: ಉದ್ಘಾಟನೆ ಟೂರ್ನಿಯಲ್ಲೇ Neeraj Chopra ಗೆಲುವು27 ವರ್ಷದ ಡಬಲ್ ಒಲಿಂಪಿಕ್ ಪದಕ ವಿಜೇತರು ತಮ್ಮ ಪೋಷಕರ ಸಮ್ಮುಖದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ 86.18 ಮೀಟರ್ ದೂರ ಎಸೆಯುವ ಮೂಲಕ ವಿಜೇತರಾಗಿದ್ದಾರೆ.
ಬೆಂಗಳೂರಿನಲ್ಲಿಂದು ನೀರಜ್ ಚೋಪ್ರಾ ಕ್ಲಾಸಿಕ್ 2025: ಜಾವೆಲಿನ್ ಥ್ರೋ ದಿಗ್ಗಜರ ಸಾಮರ್ಥ್ಯ ಪ್ರದರ್ಶನ; ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯ!2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮದುವೆಯಾದ ಒಂದೇ ವಾರಕ್ಕೆ ಕಾರು ಅಪಘಾತದಲ್ಲಿ ಖ್ಯಾತ ಫುಟ್ಬಾಲ್ ತಾರೆ Diogo Jota ನಿಧನ!ಸ್ಪೇನ್ನ ಝಮೋರಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಲಿವರ್ಪೂಲ್ ಫುಟ್ಬಾಲ್ ತಂಡದ ಸ್ಟಾರ್ ಫಾರ್ವಡ್ ಪ್ಲೇಯರ್ ಡಿಯೋಗೋ ಜೋಟಾ ಸಾವನ್ನಪ್ಪಿದ್ದು ಅವರ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಸಹೋದರ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಏಷ್ಯಾ ಕಪ್ ಹಾಕಿ: ಭಾರತದಲ್ಲಿ ಪಾಕಿಸ್ತಾನ ತಂಡ ಆಡುವುದನ್ನು ತಡೆಯಲು ಸಾಧ್ಯವಿಲ್ಲಆಗಸ್ಟ್ 27 ರಿಂದ ಸೆಪ್ಟೆಂಬರ್ 7 ರವರೆಗೆ ಬಿಹಾರದ ರಾಜ್ಗಿರ್ನಲ್ಲಿ ಪುರುಷರ ಏಷ್ಯಾ ಕಪ್ ಹಾಕಿ ನಡೆಯಲಿದೆ.
ಭಾರತದಲ್ಲಿ Asia Cup: ಪಾಕಿಸ್ತಾನ ಹಾಕಿ ತಂಡ ಸ್ಪರ್ಧಿಸುವುದನ್ನು ತಡೆಯುವುದಿಲ್ಲ- ಕ್ರೀಡಾ ಸಚಿವಾಲಯ"ಬಹುರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತದಲ್ಲಿ ಸ್ಪರ್ಧಿಸುವ ಯಾವುದೇ ತಂಡವನ್ನು ನಾವು ವಿರೋಧಿಸುವುದಿಲ್ಲ. ಆದರೆ ದ್ವಿಪಕ್ಷೀಯ ವಿಷಯಗಳು ವಿಭಿನ್ನವಾಗಿವೆ" ಎಂದು ಮೂಲಗಳು ತಿಳಿಸಿವೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್