ಕಾಮನ್ ವೆಲ್ತ್ ಗೇಮ್ಸ್: ಹೀನಾ ಸಿಧು ಸಾಧನೆ; ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಹೀನಾ ಸಿಧು ಅಗ್ರ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ.
ಕಾಮನ್ ವೆಲ್ತ್ ಗೇಮ್ಸ್ 2018: ಭಾರತದ ವೇಟ್ ಲಿಫ್ಟರ್ ಗಳ ಸಾಧನೆಗೆ ವಿಶೇಷ ಡಯಟ್, ಶಿಸ್ತು ಕಾರಣ!21 ಕಾಮನ್ ವೆಲ್ತ್ ಗೇಮ್ ನಲ್ಲಿ ಭಾರತೀಯ ವೇಟ್ ಲಿಫ್ಟರ್ ಗಳು ಐದು ಚಿನ್ನದ ಪದಕ, ಎರಡು ಬೆಳ್ಳಿ ಹಾಗೂ ಹಲವು ಕಂಚಿನ ಪದಕವನ್ನು ಪಡೆಯುವ ಮೂಲಕ ವಿಶೇಷ ಸಾಧನೆ ಮೆರೆದಿದ್ದಾರೆ.
ಕಾಮನ್ ವೆಲ್ತ್ ಗೇಮ್ಸ್: ಮಹಿಳೆಯರ ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೆರಡು ಪದಕ ಲಭಿಸಿದ್ದು, ಮಹಿಳೆಯ 10 ಮೀಟರ್ ಏರ್ ರೈಫಲ್ಸ್ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಮತ್ತು ಕಂಚಿನ ಪದಕ ಲಭಿಸಿದೆ.
ಕಾಮನ್ ವೆಲ್ತ್ ಕ್ರೀಡಾಕೂಟ: ಶೂಟಿಂಗ್ ನಲ್ಲಿ ಭಾರತಕ್ಕೆ ಒಂದು ಚಿನ್ನ, ಒಂದು ಕಂಚು!ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟಗಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಸೋಮವಾರ ಶೂಟಿಂಗ್ ನಲ್ಲಿ ಎರಡು ಪದಕಗಳು ಲಭಿಸಿದೆ.
ಕಾಮನ್ ವೆಲ್ತ್ ಕ್ರೀಡಾಕೂಟ: ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿನ ಭಾರತದ ವೇಟ್ ಲಿಫ್ಟರ್ ಗಳ ಯಶೋಗಾಥೆ ಮುಂದುವರೆದಿದ್ದು, ಸೋಮವಾರ ಪುರುಷರ ವೇಟ್ ಲಿಫ್ಟಿಂಗ್ ವಿಭಾಗದ ಸ್ಪರ್ಧೆಯಲ್ಲಿ ಪರ್ದೀಪ್ ಸಿಂಗ್ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.
ಕಾಮನ್ ವೆಲ್ತ್ ಗೇಮ್ಸ್ ಪದಕ ಪಟ್ಟಿ: ಐದರಿಂದ ಮೂರನೇ ಸ್ಥಾನಕ್ಕೆ ಜಿಗಿದ ಭಾರತ, ಅಗ್ರ ಸ್ಥಾನದಲ್ಲಿ ಆಸ್ಟ್ರೇಲಿಯಾಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿನ ಪದಕ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಜಿಗಿದಿದ್ದು, ಇಂದು ಶೂಟಿಂಗ್ ನಲ್ಲಿ ಒಂದು ಚಿನ್ಮ ಮತ್ತು ಒಂದು ಕಂಚಿನ ಪದಕದ ಮೂಲಕ ಭಾರತದ ಪದಕಗಳ ಗಳಿಕೆ 15ಕ್ಕೇರಿದೆ.
ಅಂಗಳದಲ್ಲೇ ಗೆಳತಿಗೆ ಪ್ರೇಮ ನಿವೇಧನೆ ಮಾಡಿದ ಇಂಗ್ಲೆಂಡ್ ಬಾಸ್ಕೆಟ್ ಬಾಲ್ ಆಟಗಾರ!ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಇಂಗ್ಲೆಂಡ್ ಬಾಸ್ಕೆಟ್ ಬಾಲ್ ತಂಡದ ಆಟಗಾರ ಜಮೆಲ್ ಆ್ಯಂಡರ್ ಸನ್ ತಮ್ಮ ಗೆಳತಿ...
ಶಾಹಿದ್ ಅಫ್ರಿದಿ ಬಳಿಕ ಕಾಶ್ಮೀರ ವಿಚಾರ ಕುರಿತು ಶೋಯಿಬ್ ಅಖ್ತರ್ ಟ್ವೀಟ್ಕಾಶ್ಮೀರ ವಿವಾದ ಕುರಿತು ಟ್ವೀಟ್ ಮಾಡಿದ್ದ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿಯವರು ತೀವ್ರ ಟೀಕೆಗಳಿಗೆ ಗುರಿಯಾಗಿದ್ದರು. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಕುರಿತು ಮಾಜಿ ಕ್ರಿಕೆಟಿಗ ಶೋಯಿಬ್ ಅಖ್ತರ್ ಅವರು ಹೇಳಿಕೆಯೊಂದನ್ನು ನೀಡಿದ್ದಾರೆ...
2018 ಕಾಮನ್'ವೆಲ್ತ್ ಕ್ರೀಡಾಕೂಟ: ಮುಂದುವರೆದ ಚಿನ್ನದ ಬೇಟೆ, 6 ಚಿನ್ನ, 2 ಬೆಳ್ಳಿ, 1 ಕಂಚು ಗೆದ್ದ ಭಾರತ2018 ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆಯನ್ನು ಮುಂದುವರೆದಿದ್ದು, ಭಾರತ ಭಾನುವಾರ ಸೂಪರ್ ಸಿಕ್ಸರ್ ಬಾರಿಸಿದೆ...
ಕಾಮನ್'ವೆಲ್ತ್ ಕ್ರೀಡಾಕೂಟ; ಕಂಚು ಗೆದ್ದ ಶೂಟರ್ ರವಿಕುಮಾರ್ಆಸ್ಟ್ರೇಲಿಯಾ ರಾಷ್ಟ್ರದ ಗೋಲ್ಡ್ ಕೋಸ್ಟ್'ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ರವಿಕುಮಾರ್ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ...
ಕಾಮನ್'ವೆಲ್ತ್ ಕ್ರೀಡಾಕೂಟ: ಭಾರತಕ್ಕೆ 7ನೇ ಚಿನ್ನ, ಮಹಿಳಾ ಟೇಬಲ್ ಟೆನಿಸ್ ತಂಡಕ್ಕೆ ಪದಕದ ಗರಿ2018ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಬೇಟೆಯನ್ನು ಮುಂದುವರೆಸಿದ್ದು, ಮಹಿಳಾ ಟೇಬಲ್ ಟೆನಿಸ್....
2018 ಕಾಮನ್'ವೆಲ್ತ್ ಕ್ರೀಡಾಕೂಟ: ವೇಯ್ಟ್ ಲಿಫ್ಟಿಂಗ್ ಪುರುಷರ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ವಿಕಾಸ್ ಠಾಕೂರ್2018 ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, 94 ಕೆಜಿ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಕಾಸ್ ಠಾಕೂರ್ ಕಂಚಿನ ಪದಕ ಗೆದ್ದಿದ್ದಾರೆ.
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ: ಗುರುರಾಜ್ ಗೆ 25 ಲಕ್ಷ ರು ನಗದು, ಸರ್ಕಾರಿ ಉದ್ಯೋಗಕಾಮನ್ ವೆಲ್ತ್ ಗೇಮ್ಸ್ ನಲ್ಲಿ 56 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ ಪೂಜಾರಿ ಅವರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಕ್ರೀಡಾ ಸಚಿವ ...
ಡೇವಿಸ್ ಕಪ್ ನಲ್ಲಿ ಗರಿಷ್ಠ ಡಬಲ್ಸ್ ಪಂದ್ಯ ಗೆದ್ದು, ವಿಶ್ವ ದಾಖಲೆ ಬರೆದ ಭಾರತದ ಲಿಯಾಂಡರ್ ಪೇಸ್!ಭಾರತದ ಖ್ಯಾತ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಡೇವಿಸ್ ಕಪ್ನಲ್ಲಿ ಗರಿಷ್ಠ ಡಬಲ್ಸ್ ಪಂದ್ಯಗಳನ್ನು ಗೆಲ್ಲುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಕಾಮನ್ ವೆಲ್ತ್ ಕ್ರೀಡಾಕೂಟ: ಚಿನ್ನ ಗೆದ್ದ ಸತೀಶ್ ಶಿವಲಿಂಗಮ್ ಗೆ ಅಭಿನಂದನೆಗಳ ಮಹಾಪೂರಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಕ್ರೀಡೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟಿರುವ ಸತೀಶ್ ಕುಮಾರ್ ಶಿವಲಿಂಗಮ್ ಅವರ ಸಾಧನೆಗೆ ದೇಶಾದ್ಯಾಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!