ವಿಶ್ವಕಪ್ ಶೂಟಿಂಗ್: ಅಂಜುಮ್ ಗೆ ಬೆಳ್ಳಿ, ಪದಕ ಪಟ್ಟಿಯಲ್ಲಿ ಅಗ್ರಸ್ಥಾನಿಯಾದ ಭಾರತಮೆಕ್ಸಿಕೋದಲ್ಲಿ ನಡೆಯುತ್ತಿರುವ ವಿಶ್ವಕಪ್ ಶೂಟಿಂಗ್ ನಲ್ಲಿ ಭಾರತೀಯ ಶೂಟರ್ ಗಳ ಪದಕ ಬೇಟೆ ನಿರಂತರವಾಗಿದೆ.
ಭಾರತ-ಕೊರಿಯಾ ಮಹಿಳಾ ಹಾಕಿ: 4ನೇ ಪಂದ್ಯ ಗೆದ್ದ ಭಾರತಕ್ಕೆ ಸರಣಿದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಕೊರಿಯಾ ಮಹಿಳಾ ಹಾಕಿ ಪಂದ್ಯಾವಳಿಯಲ್ಲಿ ಭಾರತ ತಂಡವು 3-1 ಅಂತರದ ಜಯ ಸಾಧಿಸಿದೆ.
ಸುಲ್ತಾನ್ ಆಜ್ಲಾನ್ ಶಾ ಟೂರ್ನಿ: ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತ2018ರ ಸುಲ್ತಾನ್ ಆಜ್ಲಾನ್ ಶಾ ಕಪ್ ಹಾಕಿ ಟೂರ್ನಿಯಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದೆ...
ವಿಶ್ವಕಪ್ ಶೂಟಿಂಗ್: ಮಿಶ್ರ ಡಬಲ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಮನು ಭಾಕರ್ಮೆಕ್ಸಿಕೊದಲ್ಲಿ ನಡೆದ ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ...
ವೈವಾಹಿಕ ಜೀನವನಕ್ಕೆ ಕಾಲಿಟ್ಟ ಕರ್ನಾಟಕದ ಖ್ಯಾತ ಕ್ರೀಡಾಪಟುಗಳು!ಭಾರತ ಹಾಕಿ ತಂಡದ ಅಗ್ರ ಫಾರ್ವರ್ಡ್ ಆಟಗಾರ ಕನ್ನಡಿಗ ಎಸ್.ವಿ ಸುನೀಲ್ ಮತ್ತು ಪ್ಯಾರಾಲಿಂಪಿಕ್ ಬೆಳ್ಳಿ ಪದಕ ವಿಜೇತ ಕ್ರೀಡಾಪಟು ಎಚ್ ಎನ್ ಗಿರೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ...
ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್: ಭಾರತದ ಮನು ಭಾಕರ್ ಗೆ ಚಿನ್ನಮೆಕ್ಸಿಕೋದಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಯುವ ಮಹಿಳಾ ಶೂಟರ್ ಮನು ಭಾಕರ್ ಚಿನ್ನದ ಪದಕ ಗಳಿಸಿದ್ದಾರೆ.
ಭಾರತ-ಕೊರಿಯಾ ಹಾಕಿ ಸರಣಿ: ಮೊದಲ ಪಂದ್ಯದಲ್ಲಿ ಭಾರತ ವನಿತೆಯರಿಗೆ ಜಯಸಿಯೋಲ್ ನ ಜಿನ್ಚುನ್ ರಾಷ್ಟ್ರೀಯ ಅಥ್ಲೆಟಿಕ್ಸ್ ಸೆಂಟರ್ನಲ್ಲಿ ನಡೆಯುತ್ತಿರುವ ಭಾರತ-ಕೊರಿಯಾ ಮಹಿಳಾ ಹಾಕಿ ಸರಣಿಯ ಮೊದಲ ಪಂದ್ಯದಲ್ಲಿ...........
ಮೆಕ್ಸಿಕೋ ಐಎಸ್ ಎಸ್ ಎಫ್ ವಿಶ್ವಕಪ್ : ಶೂಟಿಂಗ್ ನಲ್ಲಿ ಭಾರತಕ್ಕೆ ಒಂದು ಚಿನ್ನ, ಎರಡು ಕಂಚುಐಎಸ್ ಎಸ್ ಎಫ್ ವಿಶ್ವಕಪ್ ನ ಅಂತಿಮ ಪಂದ್ಯದಲ್ಲಿ ಶೂಟರ್ ಷಹಜರ್ ರಿಜ್ವಿ ಭಾರತಕ್ಕೆ ಚಿನ್ನ ತಂದುಕೊಟ್ಟಿದ್ದಾರೆ. ಜೀತು ರಾಯ್ ಹಾಗೂ ಮೆಹುಲಿ ಘೋಷ್ ತಲಾ ಒಂದು ಕಂಚಿನ ಪದಕ ಪಡೆದುಕೊಂಡಿದ್ದಾರೆ
ಇಟಲಿಯ ಅಂತರಾಷ್ಟ್ರೀಯ ಫುಟ್ಬಾಲ್ ಆಟಗಾರ ಡೇವಿಡ್ ಅಸ್ಟೋರಿ ನಿಗೂಢ ಸಾವುಇಟಲಿಯ ಅಂತರಾಷ್ಟ್ರೀಯ ಫುಟ್ಬಾಲ್ ಆಟಗಾರ ಡೇವಿಡ್ ಅಸ್ಟೋರಿ ಅವರು ಶನಿವಾರ ರಾತ್ರಿ ಹೋಟೆಲ್ ವೊಂದರಲ್ಲಿ....
ಸುಲ್ತಾನ್ ಅಜ್ಲಾನ್ ಶಾ ಕಪ್ ಹಾಕಿ: ಇಂಗ್ಲೆಂಡ್ ವಿರುದ್ಧ ಡ್ರಾ ಸಾಧಿಸಿದ ಭಾರತಮಲೇಷಿಯಾದಲ್ಲಿ ನಡೆಯುತ್ತಿರುವ ಸುಲ್ತಾನ್ ಅಜ್ಲಾನ್ ಶಾ ಕಪ್ ಹಾಕಿ ಸರಣಿಯಲ್ಲಿ ಭಾರತ ಇಂದು ತನ್ನ ಎರಡನೇ ಪಂದ್ಯವನ್ನಾಡಿತ್ತು.
ಐಬಿಎಸ್ಎಫ್ ಸ್ನೂಕರ್ ಟೀಂ ವಿಶ್ವ ಕಪ್: ಪಂಕಜ್ ಅಡ್ವಾನಿ ನೇತೃತ್ವದ ತಂಡಕ್ಕೆ ಪಾಕ್ ವಿರುದ್ಧ ಜಯಐಬಿಎಸ್ ಎಪ್ ಸ್ನೂಕರ್ ವಿಶ್ವಕಪ್ ಪಂದ್ಯದಲ್ಲಿ ಪಂಕಜ್ ಅಡ್ವಾನಿ ನೇತೃತ್ವದ ಭಾರತ ತಂಡ ಪಾಕಿಸ್ತಾನ ವಿರುದ್ಧ ಜಯಗಳಿಸಿದೆ.
ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ನವಜೋತ್ ಕೌರ್ ಗೆ ಚಿನ್ನ, ಸಾಕ್ಷಿ ಮಲಿಕ್ ಗೆ ಕಂಚುಕಿರ್ಗಿ ಸ್ಥಾನದಲ್ಲಿ ನಡೆಯುತ್ತಿರುವ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ನವಜೋತ್ ಕೌರ್ ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.
ಇದೊಂದು ಪೂರ್ವ ನಿಯೋಜಿತ ಪಿತೂರಿ: ನಿಷೇಧ ಕುರಿತು ಪ್ರಶಾಂತ್ ಕರ್ಮಾಕರ್ ಹೇಳಿಕೆಮಹಿಳಾ ಈಜುಪಟುಗಳ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾರಾಲಿಂಪಿಕ್ ಸಮತಿಯಿಂದ 3 ವರ್ಷ ನಿಷೇಧಕ್ಕೊಳಗಾಗಿರುವ ಪ್ರಶಾಂತ್ ಕರ್ಮಾಕರ್ ಅವರು ಸಮಿತಿ ವಿರುದ್ಧ ತೀವ್ರ ಕಿಡಿಕಾರಿದ್ದು, ಇದೊಂದು ಪೂರ್ವ ನಿಯೋಜಿತ ಪಿತೂರಿ ಎಂದು ಹೇಳಿದ್ದಾರೆ...
ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ವಿನೇಶ್ ಪೋಗಟ್ ಗೆ ಬೆಳ್ಳಿ, ಸಂಗೀತಾಗೆ ಕಂಚುಕಿರ್ಗಿಸ್ಥಾನದ ಬಿಶ್ ಕೆಕ್ ನಲ್ಲಿ ನಡೆಯುತ್ತಿರುವ ಏಷ್ಯಾ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ವಿನೇಶ್ ಪೋಗಟ್ ಬೆಳ್ಳಿ ಪದಕ ಗಳಿಸಿದ್ದಾರೆ.
ಫುಟ್ಬಾಲ್: ಅನುಭವ ಹಂಚಿಕೊಳ್ಳುವ ಮೂಲಕ ಕೇರಳ ತಂಡಕ್ಕೆ ಸಚಿನ್ ಸ್ಪೂರ್ತಿ!ಭಾರತದ ಕ್ರಿಕೆಟ್ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕೇವಲ ಕ್ರಿಕೆಟಿಗರಿಗೆ ಮಾತ್ರವಲ್ಲ ಫುಟ್ಬಾಲಿಗರಿಗೂ ಸೂರ್ತಿಯಾಗಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ