ಇಂಡಿಯಾ ಓಪನ್ ಬ್ಯಾಡ್ಮಿಂಟನ್: ನಾಲ್ಕರ ಘಟ್ಟ ತಲುಪಿದ ಪಿವಿ ಸಿಂಧುರಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಪಿ.ವಿ. ಸಿಂಧು ತನ್ನ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಿದ್ದು ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಸರಣಿಯ ಸೆಮಿ ಫೈನಲ್ಸ್ ತಲುಪಿದ್ದಾರೆ.
ದಾಖಲೆಯ 6ನೇ ಆಸ್ಟ್ರೇಲಿಯಾ ಓಪನ್ ಗೆದ್ದ ರೋಜರ್ ಫೆಡರರ್ಸ್ವಿಜರ್ಲೆಂಡ್ ನ ಸ್ಟಾರ್ ಟೆನಿಸ್ ಆಟಗಾರ ರೋಜರ್ ಫೆಡರರ್ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಮೆಂಟ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ...
ಆಸ್ಟ್ರೇಲಿಯಾ ಓಪನ್ ಫೈನಲ್: ರೋಹನ್ ಬೋಪಣ್ಣ, ಟಿಮಿಯಾ ಬಬೋಸ್ ಜೋಡಿಗೆ ಸೋಲುಭಾರತದ ಅನುಭವಿ ಆಟಗಾರ ರೋಹನ್ ಬೋಪಣ್ಣ ಮತ್ತು ಹಗೇರಿಯಾದ ಟಿಮಿಯಾ ಬಬೂಸ್ ಜೋಡಿ ಭಾನುವಾರ ನಡೆದ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಫೈನಲ್ ನಲ್ಲಿ ಸೋಲು ಅನುಭವಿಸಿದೆ.
ಇಂಡೋನೇಷ್ಯಾ ಮಾಸ್ಟರ್ಸ್: ಫೈನಲ್ ನಲ್ಲಿ ಸೈನಾ ನೆಹ್ವಾಲ್ ಗೆ ಸೋಲು!ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ ಭಾರತದ ಪ್ರಶಸ್ತಿ ಆಸೆ ಕಮರಿದ್ದು, ಭಾರತದ ಅಗ್ರ ಕ್ರಮಾಂಕದ ಶಟ್ಲರ್ ಸೈನಾ ನೆಹ್ವಾಲ್ ಅವರು ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್ ನಲ್ಲಿ ಸೋಲು ಅನುಭವಿಸಿದ್ದಾರೆ.
ಆಸ್ಟ್ರೇಲಿಯನ್ ಓಪನ್: ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಕ್ಯಾರೋಲಿನ್ ವೊಜ್ನಿಯಾಕಿಹಾಲೆಂಡಿನ ಟೆನಿಸ್ ತಾರೆ ಕ್ಯಾರೋಲಿನ್ ವೊಜ್ನಿಯಾಕಿ ಇಂದು ನೂತನ ಇತಿಹಾಸ ನಿರ್ಮಿಸಿದ್ದಾರೆ.
ನಾಲ್ಕು ಆಹ್ವಾನಿತ ರಾಷ್ಟ್ರಗಳ ಹಾಕಿ ಪಂದ್ಯಾವಳಿ:ಭಾರತ ಫೈನಲ್ ಗೆ ಲಗ್ಗೆನಾಲ್ಕು ಆಹ್ವಾನಿತ ರಾಷ್ಟ್ರಗಳ ಹಾಕಿ ಪಂದ್ಯಾವಳಿಯಲ್ಲಿ ಭಾರತದ ಪುರುಷರ ಹಾಕಿ ತಂಡ ಜಪಾನ್ ತಂಡವನ್ನು 4-2 ಗೋಲುಗಳ ಅಂತರದಿಂದ ಮಣಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿದೆ.
ಆಸ್ಟ್ರೇಲಿಯನ್ ಓಪನ್: ಮಿಶ್ರ ಡಬಲ್ಸ್ ಫೈನಲ್ ಪ್ರವೇಶಿಸಿದ ಬೋಪಣ್ಣ - ಬಬೂಸ್ ಜೋಡಿಭಾರತದ ರೋಹನ್ ಬೋಪಣ್ಣ ಅವರು ತಮ್ಮ ಜತೆಗಾರ್ತಿ ಹಂಗೇರಿಯಾದ ಟಿಮಿಯಾ ಬಬೂಸ್ ಅವರೊಂದಿಗೆ ಆಸ್ಟ್ರೇಲಿಯನ್ ಓಪನ್ ಟೆನಿಸ್....
ಇನ್ವಿಟೇಷನಲ್ ಹಾಕಿ: ಬೆಲ್ಜಿಯಂ ವಿರುದ್ಧ ಭಾರತಕ್ಕೆ 5-4 ಅಂತರದ ಭರ್ಜರಿ ಜಯನ್ಯೂಜಿಲೆಂಡ್ ನಲ್ಲಿ ನಡೆದಿರುವ ನಾಲ್ಕು ರಾಷ್ಟ್ರಗಳ ಇನ್ವಿತೇಷನಲ್ ಹಾಕಿ ಪಂದ್ಯಾವಳಿಯ ಎರಡನೇ ಲೀಗ್ ನಲ್ಲಿ ವಿಶ್ವ ನಂ.3 ಬೆಲ್ಜಿಯಂ ವಿರುದ್ಧ ಭಾರತ ಅಭೂತಪೂರ್ವ ಜಯ ದಾಖಲಿಸಿದೆ.
ಆಸ್ಟ್ರೇಲಿಯನ್ ಓಪನ್: 14ನೇ ಬಾರಿಗೆ ಸೆಮಿಫೈನಲ್ ತಲುಪಿದ ರೋಜರ್ ಫೆಡರರ್ತಮ್ಮ ದೀರ್ಘಕಾಲದ ಪ್ರತಿಸ್ಪರ್ಧಿ, ತೋಮಸ್ ಬೆರ್ಡಿಚ್ ಅವರನ್ನು ಮಣಿಸುವ ಮೂಲಕ ಆಸ್ಟ್ರೇಲಿಯನ್ ಓಪನ್ ಟೂರ್ನಿಯ ಸೆಮಿ ಫೈನಲ್ಸ್ ತಲುಪಿದ್ದಾರೆ.
ಆಸ್ಟ್ರೇಲಿಯನ್ ಓಪನ್: ಕ್ವಾರ್ಟರ್ ಫೈನಲ್ಸ್ ತಲುಪಿದ ರೋಹನ್ ಬೋಪಣ್ಣಭಾರತ್ದ ಅಗ್ರ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಆಶ್ಟ್ರೇಲಿಯನ್ ಓಪನ್ ಮಿಶ್ರ ಡಬಲ್ಸ್ ನ ಕ್ವಾರ್ಟರ್ ಫೈನಲ್ಸ್ ಸುತ್ತು ಪ್ರವೇಶಿಸಿದ್ದಾರೆ.
ಮೊಣಕಾಲು ನೋವಿನಿಂದಾಗಿ ಆಸ್ಟ್ರೇಲಿಯಾ ಓಪನ್ ನಿಂದ ಹೊರಬಿದ್ದ ನಂ.1 ಆಟಗಾರ ನಡಾಲ್ಮೊಣಕಾಲು ನೋವಿನಿಂದಾಗಿ ವಿಶ್ವದ ನಂಬರ್ 1 ಆಟಗಾರ ಸ್ಪೇನ್ನ ರಾಫೆಲ್ ನಡಾಲ್ ಅವರು ಮಂಗಳವಾರ ವರ್ಷದ ಮೊಟ್ಟ ಮೊದಲ ಗ್ರಾಂಡ್ ಸ್ಲಾಮ್ ....
ಆಸ್ಟ್ರೇಲಿಯನ್ ಓಪನ್: ಮಿಶ್ರ ಡಬಲ್ಸ್ ನಲ್ಲಿ ಪ್ರಿ ಕ್ವಾರ್ಟರ್ ಸುತ್ತು ಪ್ರವೇಶಿಸಿದ ರೋಹನ್ ಬೋಪಣ್ಣಆಸ್ಟ್ರೇಲಿಯನ್ ಓಪನ್ ಪಂದ್ಯಾವಳಿಯ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಪ್ರಿ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.
ಮಾರಕ ಕ್ಯಾನ್ಸರ್ ಜಯಿಸಿ ರಾಷ್ಟ್ರೀಯ ಚಾಂಪಿಯನ್ ಆದ ಕನ್ನಡಿಗ ಗಿರೀಶ್ ಗೌಡಅವರು ಬಾಕ್ಸರ್, ಆದರೆ ಅವರ ಹೋರಾಟ ಎಲ್ಲ ಬಾಕ್ಸರ್ ಗಳಂತೆ ರಿಂಗ್ ನೊಳಗಿರಲಿಲ್ಲ ಬದಲಾಗಿ ಮಾರಕ ಕ್ಯಾನ್ಸರ್ ರೋಗದೊಡನೆ ಇತ್ತು. ಒಂ
ನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾಕಿ ಟೂರ್ನಿ: ಫೈನಲ್ಗೆ ಭಾರತ ಲಗ್ಗೆನಾಲ್ಕು ರಾಷ್ಟ್ರಗಳ ಆಹ್ವಾನಿತ ಹಾಕಿ ಟೂರ್ನಿಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಮಣಿಸುವ ಮೂಲಕ ಫೈನಲ್ ಗೆ ಲಗ್ಗೆಯಿಟ್ಟಿದೆ...
ಇನ್ವಿಟೇಷನಲ್ ಹಾಕಿ: ಬೆಲ್ಜಿಯಂ ವಿರುದ್ಧ ಭಾರತಕ್ಕೆ 0-2 ಗೋಲುಗಳ ಸೋಲುನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ನಾಲ್ಕು ರಾಷ್ಟ್ರಗಳ ಇನ್ವಿಟೇಷನಲ್ ಹಾಕಿ ಪಂದ್ಯಾವಳಿಯಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಭಾರತ, ಬೆಲ್ಜಿಯಂ ವಿರುದ್ಧ ಪರಾಭವಗೊಂಡಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ