ಅತ್ಯಾಚಾರ ಆರೋಪ: ಫುಟ್ಬಾಲ್ ಆಟಗಾರ ರೊಬಿನೊ ಗೆ 9 ವರ್ಷಗಳ ಜೈಲು ಶಿಕ್ಷೆರಿಯಲ್ ಮ್ಯಾಡ್ರಿಡ್ ತಂಡದ ಮಾಜಿ ಸ್ಟ್ರೈಕರ್ ರೊಬಿನೊ ವಿರುದ್ಧ ಅತ್ಯಾಚಾರದ ಆರೋಪ ಸಾಬೀತಾಗಿದ್ದು, ಇಟಾಲಿಯ ನ್ಯಾಯಾಲಯ 9 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಭಾರತ ಪುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಅದ್ಧೂರಿ ನಿಶ್ಚಿತಾರ್ಥಭಾರತ ಪುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಗೆಳತಿ ಸೋಮನ್ ಭಟ್ಟಾಚಾರ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ...
ಹಾಂಗ್ ಕಾಂಗ್ ಓಪನ್: ಕ್ವಾರ್ಟರ್ ಫೈನಲ್ ಸುತ್ತು ಪ್ರವೇಶಿಸಿದ ಸಿಂಧುರಿಯೋ ಒಲಂಪಿಕ್ಸ್ ನ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಇದೀಗ ನಡೆಯುತ್ತಿರುವ ಹಾಂಗ್ ಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ
ಹಾಂಗ್ ಕಾಂಗ್ ಓಪನ್: ಸೈನಾ, ಸಿಂಧು ಎರಡನೇ ಸುತ್ತು ಪ್ರವೇಶಹಾಂಗ್ ಕಾಂಗ್ ಓಪನ್ ಸೂಪರ್ ಸೀರಿಸ್ ಬ್ಯಾಏಡ್ಮಿಂಟನ್ ನಲ್ಲಿ ಭಾರತದ ಸೈನಾ ನೆಹ್ವಾಲ್ ಹಾಗೂ ಪಿವಿ ಸಿಂಧು ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.
ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್: ಸಾಕ್ಷಿ ಮಲಿಕ್, ಸುಶೀಲ್ ಕುಮಾರ್ ಗೆ ಚಿನ್ನದ ಪದಕ014 ರ ಗ್ಲ್ಯಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದ ನಂತರ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರು ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್.......
ಚೀನಾ ಓಪನ್: ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ ಸಿಂಧುಚೀನಾ ಓಪನ್ ಸೂಪರ್ ಸೀರೀಸ್ ನಲ್ಲಿ ವಿಶ್ವದ ನಂ 2 ಭಾರತದ ಪಿ.ವಿ. ಸಿಂಧು, ಚೀನಾದ ಹಾನ್ ಯುಯಿ ಅವರನ್ನು ಮಣಿಸಿ ಎಂಟರ ಘಟ್ಟಕ್ಕೆ ತಲುಪಿದ್ದಾರೆ.
ಚೀನಾ ಓಪನ್ ಸೂಪರ್ ಸೀರೀಸ್ ನಿಂದ ಹೊರಬಿದ್ದ ಪಿವಿ ಸಿಂಧುವಿಶ್ವದ ನಂ. 2 ಆಟಗಾರ್ತಿ ಭಾರತದ ಪಿ.ವಿ. ಸಿಂಧು ಅವರು ಶುಕ್ರವಾರ ಚೀನಾ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ಟೂರ್ನಿಯ....
ಸೈನಾ, ಪ್ರಣಯ್ ಪರಾಭವ; ಚೀನಾ ಓಪನ್ ನಿಂದ ಹೊರಕ್ಕೆಭಾರತದ ಸೈನಾ ನೆಹ್ವಾಲ್, ಚೀನಾ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಪಾನ್ ನ ಐದನೇ ಶ್ರೇಯಾಂಕಿತ ಅಕನೆ ಯಮಾಗುಚಿ ವಿರುದ್ಧ ಸೆಣೆಸಾಟದಲ್ಲಿ ಸೋತು ಹಿಮ್ಮೆಟ್ಟಿದ್ದಾರೆ.
ಎ ಎಫ್ ಸಿ ಏಷ್ಯಾ ಕಪ್ ಫುಟ್ಬಾಲ್ ಅರ್ಹತಾ ಪಂದ್ಯ: ಮಯನ್ಮಾರ್ ವಿರುದ್ಧ 2-2 ಅಂತರದ ಡ್ರಾ ಸಾಧಿಸಿದ ಭಾರತಗೋವಾದ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಎ ಎಫ್ ಸಿ ಏಷ್ಯಾ ಕಪ್ ಫುಟ್ಬಾಲ್ 2019 ಅರ್ಹತಾ ಸುತ್ತಿನ ಅಂತಿಮ ಪಂದ್ಯದಲ್ಲಿ ಭಾರತ.....
ಚೀನಾ ಓಪನ್: ಎರಡನೇ ಸುತ್ತು ಪ್ರವೇಶಿಸಿದ ಸೈನಾ ನೆಹ್ವಾಲ್ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಫೈನಲ್ಸ್ ನಲ್ಲಿ ಪಿವಿ ಸಿಂಧು ಅವರನ್ನು ಸೋಲ್;ಇಸಿ ಪ್ರಶಸ್ತಿ ಜಯಿಸಿದ್ದ ಸೈನಾ ನೆಹ್ವಾಲ್.........
ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ ಶಿಪ್: 17ನೇ ಪ್ರಶಸ್ತಿ ಜಯಿಸಿದ ಪಂಕಜ್ ಅಡ್ವಾಣಿಭಾರತದ ಖ್ಯಾತ ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ ಐಬಿಎಸ್ ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ಷಿಪ್ ನಲ್ಲಿ 17ನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
30 ವರ್ಷಗಳ ಅನುಭವದ ಹೊರತಾಗಿಯೂ, ನನಗೆ ಬ್ಯಾಡ್ಮಿಂಟನ್ ಬಗ್ಗೆ ಸಂಪೂರ್ಣ ತಿಳಿದಿಲ್ಲ: ಪಿ. ಗೋಪಿಚಂದ್ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ 30 ವರ್ಷಗಳ ಅನುಭವ ಪಡೆದಿದ್ದರೂ ಆ ಕ್ರೀಡೆಯ ಬಗ್ಗೆ ನನಗೆ ಇನ್ನೂ ಹೆಚ್ಚೇನೂ ಗೊತ್ತಿಲ್ಲ ಎಂದು ಖ್ಯಾತ ಬ್ಯಾಡ್ಮಿಂಟನ್ ಕೋಚ್ ಪುಲ್ಲೆಲಾ ಗೋಪಿಚಂದ್ ಶನಿವಾರ ಹೇಳಿದ್ದಾರೆ.
ಬ್ಯಾಡ್ಮಿಂಟನ್: ಪಿವಿ ಸಿಂಧು ಮಣಿಸಿ 3ನೇ ಬಾರಿಗೆ ಚಾಂಪಿಯನ್ ಆದ ಸೈನಾ ನೆಹ್ವಾಲ್ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಅವರನ್ನು ಮಣಿಸುವ ಮೂಲಕ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್...
ಬ್ಯಾಡ್ಮಿಂಟನ್: ವಿಶ್ವದ ನಂ.2 ಆಟಗಾರ ಕಿಡಂಬಿ ಶ್ರೀಕಾಂತ್ ಮಣಿಸಿದ ಪ್ರಣೋಯ್ವಿಶ್ವದ ನಂಬರ್ 2 ಆಟಗಾರ ಕಿಡಂಬಿ ಶ್ರೀಕಾಂತ್ ಅವರನ್ನು ಮಣಿಸುವ ಮೂಲಕ ಎಚ್ಎಸ್ ಪ್ರಣೋಯ್ 82ನೇ ಹಿರಿಯರ ಬ್ಯಾಡ್ಮಿಂಟನ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ...
ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಮೇರಿ ಕೋಮ್ ಗೆ ಚಿನ್ನದ ಗರಿಭಾರತದ ಹೆಮ್ಮೆಯ ಬಾಕ್ಸಿಂಗ್ ತಾರೆ ಮೇರಿ ಕೋಮ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ