ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತದ ಮೇರಿ ಕೋಮ್ ಫೈನಲ್ ಗೆ ಲಗ್ಗೆಇಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಐದು ಬಾರಿಯ ವಿಶ್ವ ಚಾಂಪಿಯನ್ ಎಂ. ಸಿ. ಮೇರಿ ಕೋಮ್ ಫೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ.
ಅಂಡರ್-17 ಫಿಫಾ ವಿಶ್ವಕಪ್ ಯಶಸ್ಸು: ಪ್ರಧಾನಿ ಮೋದಿಯನ್ನು ಅಭಿನಂದಿಸಿ ಪತ್ರ ಬರೆದ ಫಿಫಾ ಅಧ್ಯಕ್ಷಭಾರತದಲ್ಲಿ ಅಂಡರ್-17 ಫಿಫಾ ವಿಶ್ವಕಪ್ ಕೂಟವನ್ನು ಯಶಸ್ಸಿಯಾಗಿ ಆಯೋಜಿಸಿದ್ದಕ್ಕೆ ಅಂತಾರಾಷ್ಟ್ರೀಯ ಫುಟ್ಬಾಲ್ ಸಂಸ್ಥೆ(ಫಿಫಾ) ಅಧ್ಯಕ್ಷ ಜಿಯಾನಿ ಇನ್ಫಾಂಟಿನೊ ಪ್ರಧಾನಿ...
ಪುರುಷರ ಬಳಿಕ ಏಷ್ಯಾ ಕಪ್ ಹಾಕಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮಹಿಳಾ ತಂಡಏಷ್ಯಾ ಕಪ್ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ಹಾಕಿ ತಂಡ ಚೀನಾವನ್ನು ಮಣಿಸಿ ಏಷ್ಯಾ ಕಪ್ ಹಾಕಿ ಚಾಂಪಿಯನ್ ಪಟ್ಟ ಅಲಂಕರಿಸಿದೆ...
ಏಷ್ಯಾ ಕಪ್ ಹಾಕಿ: ಜಪಾನ್ ನ್ನು ಮಣಿಸಿದ ಭಾರತ ವನಿತೆಯರು ಫೈನಲ್ ಗೆ ಲಗ್ಗೆಭಾರತ ಮಹಿಳೆಯರ ಹಾಕಿ ತಂಡಇಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಹಾಕಿ ಪಂದ್ಯಾವಳಿಯಲ್ಲಿ ಜಪಾನ್ ಅನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.
ಮಂಗಳೂರು: ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಕರಾಟೆ ಟೂರ್ನಮೆಂಟ್ ಗೆ ಚಾಲನೆ ನೀಡಿದ್ದಾರೆ.
ಏರ್ ಇಂಡಿಗೋ ಸಿಬ್ಬಂದಿ ಅಸಭ್ಯ ವರ್ತನೆ: ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬೇಸರಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಪ್ರತಿಷ್ಠಿತ ಏರ್ ಇಂಡಿಗೋ ಸಂಸ್ಧೆಯ ವಿರುದ್ಧ ಅಸಮಾಧಾನಗೊಂಡಿದ್ದಾರೆ...
ಏಷ್ಯಾ ಕಪ್ ಹಾಕಿ: ಸೆಮಿ ಫೈನಲ್ ತಲುಪಿದ ಭಾರತಪಾನ್ ನ ಕಕಮಿಗಹರನಲ್ಲಿ ನಡೆಯುತ್ತಿರುವ ಮಹಿಳೆಯರ ಏಷ್ಯಾ ಕಪ್ ಹಾಕಿ ಚಾಂಪಿಯನ್ಷಿಪ್ನಲ್ಲಿ ಭಾರತೀಯ ಮಹಿಳಾ ಹಾಕಿ ಪಡೆ ಸೆಮಿಫೈನಲ್ ಪ್ರವೇಶಿಸಿದೆ.
ಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಶಿಪ್: ಕನ್ನಡಿಗ ಪ್ರಕಾಶ್ ನಂಜಪ್ಪ ಗೆ ಚಿನ್ನಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಶೂಟಿಂಗ್ ಚಾಂಪಿಯನ್ಶಿಪ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ.
ವೃತ್ತಿ ಜೀವನದ ಅತ್ಯುತ್ತಮ ರ್ಯಾಕಿಂಗ್ ಗಳಿಸಿದ ಕಿಡಂಬಿ ಶ್ರೀಕಾಂತ್ ಈಗ ವಿಶ್ವದ ನಂ.2 ಆಟಗಾರಬಿಡಬ್ಲ್ಯುಎಫ್ ಗುರುವಾರ ಬಿಡುಗಡೆ ಮಾಡಿರುವ ಪುರುಷರ ಸಿಂಗಲ್ಸ್ ರ್ಯಾಂಕಿಂಗ್ ಪಟ್ಟಿಯಲ್ಲಿ....
ಕಾಮನ್ ವೆಲ್ತ್ ಶೂಟಿಂಗ್: ಬೆಳ್ಳಿ ಪದಕ ಗೆದ್ದ ಗಗನ್ ನಾರಂಗ್ಲಂಡನ್ ಒಲಂಪಿಕ್ಸ್ ಕಂಚಿನ ಪದಕ ವಿಜೇತ ಗಗನ್ ನಾರಂಗ್ ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿನ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಶೂಟಿಂಗ್ ಚಾಂಪಿಯನ್ ಶಿಪ್ ನ 50 ಮೀಟರ್ ರೈಫಲ್ ....
ಕಾಮನ್ ವೆಲ್ತ್ ಶೂಟಿಂಗ್: ಭಾರತ ಪುರುಷರ ತಂಡದಿಂದ ಚಿನ್ನ, ಬೆಳ್ಳಿ, ಕಂಚಿನ ಪದಕ ಕ್ಲೀನ್ ಸ್ವೀಪ್ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಪುರುಷರ ತಂಡ ಇತಿಹಾಸ ಬರೆದಿದ್ದು, 10 ಮೀ ರೈಫಲ್ ವಿಭಾಗದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಮೂಲಕ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಸಾಧಿಸಿದ್ದಾರೆ.
ಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಷಿಪ್: ಶೂಟರ್ ಹೀನಾ ಸಿಧುಗೆ ಚಿನ್ನದ ಗರಿ!ಭಾರತದ ಯುವ ಶೂಟರ್ ಹೀನಾ ಸಿಧು ಮಂಗಳವಾರ ಕಾಮನ್ ವೆಲ್ತ್ ಶೂಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ಪ್ರೊ.ಕಬ್ಬಡ್ಡಿ ಸೀಸನ್ 5 ಫೈನಲ್: ಸತತ ಮೂರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡ ಪಾಟ್ನಾ ಪೈರೇಟ್ಸ್ಹಾಲಿ ಚಾಂಪಿಯನ್ ಪಾಟ್ನಾ ಪೈರೇಟ್ಸ್ ತಂಡ ಸತತ ಮೂರನೇ ಬಾರಿಗೆ ಪ್ರೊ ಕಬಡ್ಡಿ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಫ್ರೆಂಚ್ ಓಪನ್ ಸೂಪರ್ ಸೀರೀಸ್: ಕಿಡಂಬಿ ಶ್ರೀಕಾಂತ್ ಫೈನಲ್ ಗೆ ಲಗ್ಗೆ, ಸಿಂದು ಹೊರಕ್ಕೆಫ್ರೆಂಚ್ ಓಪನ್ ಸೂಪರ್ ಸೀರೀಸ್ ನ ಫೈನಲ್ ತಲುಪಿದ ಭಾರತದ ಸ್ಟಾರ್ ಆಟಗಾರ ಕಿಡಂಬಿ ಶ್ರೀಕಾಂತ್ ಪುರುಷರ ವಿಬಾಗದಲ್ಲಿ ಈ ಸಾಧನೆ ಮಾಡಿದ ಪ್ರಥಮ ಮೊದಲ ಭಾರತೀಯ ಎನಿಸಿಕೊಂದರು.
ಅಜೇಯ ಇಂಗ್ಲೆಂಡ್ ತಂಡಕ್ಕೆ ಮೊದಲ ಅಂಡರ್ 17 ಫೀಫಾ ವಿಶ್ವಕಪ್ ಗರಿತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ಅಂಡರ್-17 ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಜಯಭೇರಿ ಭಾರಿಸುವ ಮೂಲಕ ಇಂಗ್ಲೆಂಡ್ ತಂಡ ಚೊಚ್ಚಲ ಫೀಫಾ ವಿಶ್ವಕಪ್ ಗೆ ಮುತ್ತಿಟ್ಟಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ