ಕಿಡಂಬಿ ಶ್ರೀಕಾಂತ್ ಫ್ರೆಂಚ್ ಓಪನ್ ಚಾಂಪಿಯನ್ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಕಿಡಂಬಿ ಶ್ರೀಕಾಂತ್ ಫ್ರೆಂಚ್ ಓಪನ್ ಸೂಪರ್ ಸೀರಿಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ...
ಫ್ರೆಂಚ್ ಓಪನ್ ಸೂಪರ್ ಸೀರೀಸ್: ಸೆಮಿಫೈನಲ್ ಪ್ರವೇಶಿಸಿದ ಭಾರತದ ಪಿವಿ ಸಿಂಧುಭಾರತದ ಬ್ಯಾಡ್ಮಿಂಟನ್ ಶಟ್ಲರ್ ಪಿವಿ ಸಿಂಧು ಫ್ರೆಂಚ್ ಓಪನ್ ಸೂಪರ್ ಸೀರೀಸ್ ನಲ್ಲಿ ಸೆಮಿಫೈನಲ್ ಗೇರಿದ್ದು, ಕ್ವಾರ್ಟರ್ ಫೈನಲ್ ನಲ್ಲಿ ಚೀನಾದ ಚೆನ್ ಯೂಫೀ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ.
2018 ನವೆಂಬರ್ 4-17ರವರಗೆ ಗೋವಾದಲ್ಲಿ ನ್ಯಾಷನಲ್ಸ್ ಗೇಮ್ಸ್ಸಾಕಷ್ಟು ವಿಳಂಬದ ನಂತರ ಗೋವಾದ ಕ್ರೀಡಾ ಪ್ರಾಧಿಕಾರ 36 ನೇ ರಾಷ್ಟ್ರೀಯ ಕ್ರೀಡೋತ್ಸವ ದಿನಾಂಕವನ್ನು ಅಂತಿಮಗೊಳಿಸಿದ್ದು, ಮುಂದಿವ ವರ್ಷ ನವೆಂಬರ್ 4-17 ವರೆಗೆ ನಡೆಯಲಿದೆ.
ಏಷ್ಯಾ ಕಪ್ ಹಾಕಿ: ಸಿಂಗಾಪುರ್ ವಿರುದ್ಧ ಭಾರತ ಮಹಿಳಾ ತಂಡಕ್ಕೆ10-0 ಅಂತರದ ಭರ್ಜರಿ ಜಯಸಿಂಗಾಪುರ್ ತಂಡವನ್ನು 10-0 ಅಂತರದಿಂದ ಸೋಲಿಸಿದ ಭಾರತದ ಮಹಿಳಾ ಹಾಕಿ ತಂಡ 2017 ರ ಏಷ್ಯಾ ಕಪ್ ನಲ್ಲಿ ಶುಭಾರಂಭ ಮಾಡಿದೆ.
ಶೀಘ್ರದಲ್ಲೇ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಚಾನೆಲ್ ಆರಂಭ!ಕ್ರೀಡಾ ವಾಹಿನಿ ಸ್ಟಾರ್ ನೆಟ್ ವರ್ಕ್ ಶೀಘ್ರದಲ್ಲೇ ಸ್ಟಾರ್ ಸ್ಫೋರ್ಟ್ಸ್ ಕನ್ನಡ ವಾಹಿನಿಯನ್ನು ಆರಂಭಿಸಲು ತಯಾರಿ ನಡೆಸುತ್ತಿದೆ...
ಟೆನಿಸ್ ವೃತ್ತಿ ಜೀವನಕ್ಕೆ ಮಾರ್ಟಿನಾ ಹಿಂಗಿಸ್ ವಿದಾಯಟೆನಿಸ್ ನಲ್ಲಿ ವಿಶ್ವದ ನಂ.1 ಡಬಲ್ಸ್ ಆಟಗಾರ್ತಿ ಈ ವಾರ ನದೆಯುವ ಡಬ್ಲ್ಯೂಟಿಎ ಫೈನಲ್ ಪಂದ್ಯಾವಳಿಯ ಬಳಿಕ ತಮ್ಮ ವೃತ್ತಿ ಜೀವನಕ್ಕೆ ಗುಡ್ ಬೈ ಹೇಳಲಿದ್ದಾರೆ
ಫ್ರೆಂಚ್ ಓಪನ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪ್ರಣೋಯ್, ಸಿಂಧು, ಶ್ರೀಕಾಂತ್ಭಾರತದ ಬ್ಯಾಡ್ಮಿಂಟನ್ ಆಟಗಾರ ಎಚ್ ಎಸ್ ಪ್ರಣೋಯ್ ಫ್ರೆಂಚ್ ಓಪನ್ ಸೂಪರ್ ಸೀರಿಸ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಡೆನ್ಮಾರ್ಕ್ ಆಟಗಾರನನ್ನು ಸೋಲಿಸಿ ಕ್ವಾರ್ಟರ್...
ಒಂದೇ ರೈಡ್ನಲ್ಲಿ ಎಂಟು ಅಂಕ: ಭಾರತದ ಕಬಡ್ಡಿ ಇತಿಹಾಸದಲ್ಲಿ ಹೊಸ ದಾಖಲೆ!ಪಾಟ್ನಾ ಪರ ರೈಡರ್ ಪ್ರದೀಪ್ ನರ್ವಾಲ್ ಕಬಡ್ಡಿ ಇತಿಹಾಸದಲ್ಲೇ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಒಂದೇ ರೈಡ್ ನಲ್ಲಿ ಎಂಟು ಅಂಕ ಸಂಪಾದಿಸುವ ಮೂಲಕ ಇತಿಹಾಸ...
ಫ್ರೆಂಚ್ ಓಪನ್ ಸೂಪರ್ ಸೀರೀಸ್: ಎರಡನೇ ಸುತ್ತು ಪ್ರವೇಶಿಸಿದ ಸಿಂಧು, ಶ್ರೀಕಾಂತ್ಪ್ರತಿಷ್ಠಿತ ಫ್ರೆಂಚ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬಾರತದ ಕಿಡಂಬಿ ಶ್ರೀಕಾಂತ್ ಮತ್ತು ಪಿವಿ ಸಿಂಧು ದ್ವಿತೀಯ ಸುತ್ತಿಗೆ ಪ್ರವೇಶಿಸಿದ್ದಾರೆ.
ಐಎಸ್ಎಸ್ಎಫ್ ವಿಶ್ವ ಕಪ್: ಚಿನ್ನ ಗೆದ್ದ ಜೀತು ರೈ, ಹೀನಾ ಸಿಧುನವದೆಹಲಿಯಲ್ಲಿ ನಡೆಯುತ್ತಿರುವ ಐಎಸ್ ಎಸ್ ಎಫ್ ವಿಶ್ವ ಕಪ್ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂದದ ಸ್ಪರ್ಧೆಯಲ್ಲಿ ಭಾರತದ ಜೀತು ರೈ ಮತ್ತು ಹೀನಾ ಸಿಧು........
ಕಿಡಂಬಿ ಶ್ರೀಕಾಂತ್ ಗೆ ಡೆನ್ಮಾರ್ಕ್ ಓಪನ್ ಪ್ರಶಸ್ತಿ ಗರಿಭಾರತದ ಹೆಮ್ಮೆಯ ಕ್ರೀಡಾಪಟು ಕಿಡಂಬಿ ಶ್ರೀಕಾಂತ್ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಪ್ರಶಸ್ತಿ ಜಯಿಸಿದ್ದಾರೆ
ಡೆನ್ಮಾರ್ಕ್ ಓಪನ್: ಫೈನಲ್ ಗೇರಿದ ಭಾರತದ ಕಿಡಾಂಬಿ ಶ್ರೀಕಾಂತ್ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಸೂಪರ್ ಸೀರಿಸ್ ಪ್ರೀಮಿಯರ್ ಟೂರ್ನಿಯಲ್ಲಿ ತಮ್ಮ ಅದ್ಬುತ ಪ್ರದರ್ಶನ ಮುಂದುವರೆಸಿರುವ ಭಾರತದ ಕಿಡಾಂಬಿ ಶ್ರೀಕಾಂತ್ ಶನಿವಾರ ಫೈನಲ್ ಪ್ರವೇಶ ಮಾಡಿದ್ದಾರೆ.
10 ವರ್ಷಗಳ ಬಳಿಕ ಭಾರತಕ್ಕೆ ಏಷ್ಯಾ ಹಾಕಿ ಚಾಂಪಿಯನ್ ಪಟ್ಟ!ಏಷ್ಯಾ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು ಮಣಿಸುವ ಮೂಲಕ ಭಾರತ ತಂಡ 10 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿದೆ...
ಪ್ಯಾರಾ ಒಲಿಂಪಿಕ್ ಅಥ್ಲೀಟ್ ಎಚ್ ಎನ್ ಗಿರೀಶ್ ಗೆ ನಿಶ್ಚಿತಾರ್ಥದ ಸಂಭ್ರಮಪ್ಯಾರಾ ಒಲಿಂಪಿಕ್ ಕ್ರೀದಾಪಟು ಕರ್ನಾಟಕದ ಎಚ್ ಎನ್ ಗಿರೀಶ್ ಅವರಿಗೆ ಇಂದು ನಿಶ್ಚಿತಾರ್ಥ ಸಂಭ್ರಮ. ಹಾಸನದ ತನ್ವಿ ತ್ರಿಶಾ ಕಲ್ಯಾಣ ಮಂಟಪದಲ್ಲಿ ಗಿರೀಶ್ ಅವರ ನಿಶ್ಚಿತಾರ್ಥ............
ಡೆನ್ಮಾರ್ಕ್ ಓಪನ್: ಕಿಡಂಬಿ ಶ್ರೀಕಾಂತ್ ಸೆಮೀಸ್ ಗೆ ಪ್ರವೇಶ, ಸೈನಾ, ಪ್ರನೋಯ್ ಸವಾಲು ಅಂತ್ಯಭಾರತದ ಕಿಡಂಬಿ ಶ್ರೀಕಾಂತ್ ವಿಶ್ವ ಚಾಂಪಿಯನ್ ವಿಕ್ಟರ್ ಆಕ್ಸೆಲ್ಸನ್ ಅವರನ್ನು ಮಣಿಸಿ ಡೆನ್ಮಾರ್ಕ್ ಓಪನ್ ಸೆಮಿ ಫೈನಲ್ ತಲುಪಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ