ಆಸ್ಟ್ರೇಲಿಯನ್ ಓಪನ್ ಗೆದ್ದ ಶ್ರೀಕಾಂತ್ ಗೆ ಬಿಎಐ 5 ಲಕ್ಷ ನಗದು ಬಹುಮಾನ ಘೋಷಣೆಸತತ 2ನೇ ಬ್ಯಾಡ್ಮಿಂಟನ್ ಸೂಪರ್ ಸಿರೀಸ್ ಗೆದ್ದ ಭಾರತದ ಕಿಡಾಂಬಿ ಶ್ರೀಕಾಂತ್ ಅವರಿಗೆ ಬ್ಯಾಡ್ಮಿಂಟನ್ ಅಸೋಷಿಯೇಷನ್ ಆಫ್ ಇಂಡಿಯಾ ಸಂಸ್ಥೆ 5 ಲಕ್ಷ ನಗದು ಬಹುಮಾನ ಘೋಷಣೆ ಮಾಡಿದೆ.
ವಿಶ್ವ ಹಾಕಿ ಲೀಗ್: ಪಾಕಿಸ್ತಾನಕ್ಕೆ ಮತ್ತೆ ಸೋಲುಣಿಸಿದ ಭಾರತ!ವಿಶ್ವ ಹಾಕಿ ಲೀಗ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧದ ಭಾರತದ ಪಾರಮ್ಯ ಮತ್ತೆ ಮುಂದುವರೆದಿದ್ದು, ಶನಿವಾರ ನಡೆದ ಪಂದ್ಯದಲ್ಲಿ ಭಾರತ ಹಾಕಿ ತಂಡ ಪಾಕಿಸ್ತಾನವನ್ನು 6-1 ಅಂತರದಿಂದ ಮಣಿಸಿದೆ.
'ಸ್ಲಂ ಯುವ ದೌಡ್'ಗೆ ಚಾಲನೆ ನೀಡಿದ ಕ್ರೀಡಾ ಸಚಿವ ಗೋಯೆಲ್ಸ್ಲಂ ಯುವ ದೌಡ್ (ಸ್ಲಂ ಯುವಕರ ಓಟ) ಎರಡನೇ ಮ್ಯಾರಥಾನ್ ಗೆ ಕ್ರೀಡಾ ಸಚಿವ ವಿಜಯ್ ಗೋಯಲ್, ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರೊಂದಿಗೆ ಶನಿವಾರ ಚಾಲನೆ
ಆಸ್ಟ್ರೇಲಿಯಾ ಓಪನ್: ಸತತ 3ನೇ ಬಾರಿಗೆ ಸೂಪರ್ ಸರಣಿ ಫೈನಲ್ ತಲುಪಿದ ಶ್ರೀಕಾಂತ್ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಸೂಪರ್ ಸಿರೀಸ್ ನ ಪುರುಷರ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದಾರೆ...
ಆಸ್ಟ್ರೇಲಿಯಾ ಓಪನ್: ಪಿವಿ ಸಿಂಧು ಬಳಿಕ ಟೂರ್ನಿಯಿಂದ ಸೈನಾ ಔಟ್ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಹೊರಬಂದಿದ್ದು ಇದೀಗ ಭಾರತದ ಮತ್ತೊಬ್ಬ ಸ್ಟಾರ್...
ಆಸ್ಟ್ರೇಲಿಯಾ ಓಪನ್: ನಂ.1 ಆಟಗಾರ್ತಿ ಎದುರು ಸೋತ ಪಿವಿ ಸಿಂಧು, ಟೂರ್ನಿಯಿಂದ ಔಟ್ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತದ ಪಿವಿ ಸಿಂಧು ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಂಬರ್ 1 ಆಟಗಾರ್ತಿ ಚೀನಾದ ತೈ ಟ್ಸು ಯಿಂಗ್ ವಿರುದ್ಧ...
ಕೋಚ್ ಮೇಲೆ ಎಷ್ಟೇ ದ್ವೇಷವಿದ್ದರೂ, ಅವರೊಂದಿಗಿರಿ: ಕೊಹ್ಲಿಗೆ ಬಿಂದ್ರಾ ಸಲಹೆಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ತಂಡದ ಕೋಚ್ ಅನಿಲ್ ಕುಂಬ್ಳೆ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದರು. ಈ ಪ್ರಕರಣ ಕುರಿತಂತೆ...
ಆಸ್ಟ್ರೇಲಿಯಾ ಓಪನ್: ಮುಂದಿನ ಹಂತಕ್ಕೆ ಲಗ್ಗೆ ಇಟ್ಟ ಶ್ರೀಕಾಂತ್, ಸೈನಾ, ಸಾಯಿ ಪ್ರಣೀತ್ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ನ ನಾಕೌಟ್ ಹಂತದ ಮೊದಲ ಪಂದ್ಯದಲ್ಲಿ ಭಾರತ ಸೈನಾ ನೆಹ್ವಾಲ್, ಕಿದಂಬಿ ಶ್ರೀಕಾಂತ್ ಮತ್ತು ಬಿ ಸಾಯಿ ಪ್ರಣೀತ್ ಜಯ ಗಳಿಸಿದ್ದಾರೆ...
ಇಂಗ್ಲೆಂಡ್ ಪೊಲೀಸರಿಂದ ಸರ್ದಾರ್ ವಿಚಾರಣೆ, ನೆದರ್ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಆಡ್ತಾರಾ?ಎರಡು ವರ್ಷ ಹಳೆಯದಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರನ್ನು ಸೋಮವಾರ ಇಂಗ್ಲೆಂಡ್...
ಹಾಕಿ: ಉಗ್ರ ದಾಳಿ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಅಟವಾಡಿದ ಭಾರತ ತಂಡ!ಪಾಕಿಸ್ತಾನದ ತಂಡದ ವಿರುದ್ಧ ಭರ್ಜರಿ ಗೆಲುವ ಸಾಧಿಸುವ ಮೂಲಕ ದೇಶಗ ಗೌರವ ಕಾಪಾಡಿದ ಭಾರತ ಹಾಕಿ ತಂಡ, ಪಾಕಿಸ್ತಾನಕ್ಕೆ ತನ್ನ ತಪ್ಪಿನ ಅರಿವು ಮೂಡಿಸುವ ಕೆಲಸವನ್ನೂ ಕೂಡ ಮಾಡಿ ಶ್ಲಾಘನೆಗೆ ಪಾತ್ರವಾಗಿದೆ.
ವಿಶ್ವ ಹಾಕಿ ಲೀಗ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯವಿಶ್ವ ಹಾಕಿ ಲೀಗ್ನ ಸೆಮಿ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ತಂಡ ಪಾಕಿಸ್ತಾನ ತಂಡವನ್ನು 7-1 ಅಂತರದಿಂದ ಬಗ್ಗು ಬಡಿದು ಮುಂದಿನ ಹಂತಕ್ಕೆ ಪ್ರವೇಶ ಪಡೆದಿದೆ.
ಇಂಡೋನೇಷ್ಯಾ ಓಪನ್ ಟೈಟಲ್ ಗೆದ್ದ ಶ್ರೀಕಾಂತ್ಭಾರತದ ಬ್ಯಾಡ್ಮಿಂಟನ್ ಕ್ರೀಡಾಪಟು ಕಿಡಂಬಿ ಶ್ರೀಕಾಂತ್ ಇಂಡೋನೇಷ್ಯಾ ಓಪನ್ ಸೂಪರ್ ಸೀರಿಸ್ ಪ್ರೀಮಿಯರ್ ಪುರುಷರ ಸಿಂಗಲ್ಸ್ ಟೈಟಲ್ ನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇಂಡೊನೇಷ್ಯಾ ಓಪನ್: ವಿಶ್ವದ ನಂ.1 ಆಟಗಾರನ ಸೋಲಿಸಿ ಫೈನಲ್ ಪ್ರವೇಶಿಸಿದ ಶ್ರೀಕಾಂತ್ಇಂಡೊನೇಷ್ಯಾ ಓಪನ್ ಸೂಪರ್ ಸೀರೀಸ್ ಪ್ರೀಮಿಯರ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಭಾರತದ ನಂ.1....
ರಾಫೆಲ್ ನಡಾಲ್ ಮುಡಿಗೆ 10ನೇ ಫ್ರೆಂಚ್ ಓಪನ್ ಪ್ರಶಸ್ತಿ ಗರಿ!ಪ್ಯಾರಿಸ್ ನಲ್ಲಿ ನಡೆದ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿಯಲ್ಲಿ ನಿರೀಕ್ಷೆಯಂತೆಯೇ ರಾಫೆಲ್ ನಡಾಲ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ವಿಂಬಲ್ಡನ್ ಟೂರ್ನಿ ಆರಂಭಕ್ಕೂ ಮುನ್ನ ಶರಪೋವಾ ಔಟ್: ಅಭಿಮಾನಿಗಳಿಗೆ ನಿರಾಸೆಖ್ಯಾತ ಟೆನ್ನಿಸ್ ತಾರೆ ಮರಿಯಾ ಶರಪೋವಾ ಅಭಿಮಾನಿಗಳಿಗೆ ಮತ್ತೆ ನಿರಾಸೆ ಮೂಡಿಸಿದ್ದಾರೆ. ತೊಡೆಯ ಗಾಯದಿಂದ ಚೇತರಿಸಿಕೊಳ್ಳದ ಶರಪೋವಾ ವಿಂಬಲ್ಡನ್ ..
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!