ಇಂಡಿಯಾ ಓಪನ್ ಬ್ಯಾಡ್ಮಿಂಟನ್: ಸೈನಾ ಮಣಿಸಿದ ಪಿವಿ ಸಿಂಧು ಸೆಮಿಫೈನಲ್ ಗೆ
ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ವಿವಿ ಸಿಂಧು ದೆಹಲಿಯಲ್ಲಿ ನಡೆದ ಇಂಡಿಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಶುಕ್ರವಾರ ಭಾರತದ ಮತ್ತೋರ್ವ ಸ್ಟಾರ್ ಷಟ್ಲರ್ ಸೈನಾ ನೆಹ್ವಾಲ್ ವಿರುದ್ಧ ಜಯ ದಾಖಲಿಸಿದ್ದಾರೆ.


