ಇರಾನಿ ಕಪ್: 480 ರನ್ ಬೆನ್ನಟ್ಟಿ ಜಯಗಳಿಸಿದ ಶೇಷ ಭಾರತಕರ್ನಾಟಕದ ಕರುಣ್ ನಾಯರ್ ಮತ್ತು ಫೈಯಾಜ್ ಫಜಲ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ರಣಜಿ ಚಾಂಪಿಯನ್ ಮುಂಬೈ ನೀಡಿದ್ದ 480 ರನ್ ಗಳ ಬೃಹತ್ ಗುರಿಯನ್ನು ಶೇಷ ...
ಮೆಡಲ್ಸ್, ಪ್ರಶಸ್ತಿಗಳನ್ನು ಹರಾಜಿಗಿಟ್ಟ ಫುಟ್ ಬಾಲ್ ಲೆಜೆಂಡ್ ಪೀಲೆಫುಟ್ಬಾಲ್ ದಿಗ್ಗಜ ಮತ್ತು ಬ್ರೆಜಿಲ್ನ ಶ್ರೇಷ್ಠ ಆಟಗಾರ ಪಿಲೆ ತಮ್ಮ ಬಳಿ ಇರುವ ಪದಕ, ಟ್ರೋಫಿ ಮತ್ತು ವೃತ್ತಿ ಜೀವನದ 1000ನೇ ಗೋಲು ಗಳಿಕೆಗೆ ಸಿಕ್ಕ ಪುರಸ್ಕಾರಗಳನ್ನು ಹಾರಾಜಿಗಿಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ತಪ್ಪು ಮಾಡಿದ್ದರೆ ಶರಪೋವಾಗೆ ಶಿಕ್ಷೆಯಾಗಬೇಕು: ರಾಫೆಲ್ ನಡಾಲ್ಡೋಪಿಂಗ್ ಟೆಸ್ಟ್ ನಲ್ಲಿ ವಿಫಲವಾದ ರಷ್ಯಾದ ಟೆನ್ನಿಸ್ ಆಟಗಾರ್ತಿ ನಿಜಕ್ಕೂ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲೇಬೇಕು ಎಂದು ಸ್ಪೈನ್ ಆಟಾಗರ ರಾಫೆಲ್ ನಡಾಲ್ ಹೇಳಿದ್ದಾರೆ.
ಸರ್ದಾರ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ತನಿಖೆಗೆ ತಂಡ ರಚನೆಭಾರತ ಹಾಕಿ ತಂಡದ ನಾಯಕ ಸರ್ದಾರ್ ಸಿಂಗ್ ಅವರ ಮೇಲೆ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಪ್ರಕರಣ...
ಅಭಿಮಾನಿಗಳಿಗೆ ಪತ್ರ ಬರೆದ ಮಾರಿಯಾ ಶರಪೋವಾಡ್ರಗ್ ಪರೀಕ್ಷೆಯಲ್ಲಿ ವಿಫಲಾರಾದ ಟೆನಿಸ್ ತಾರೆ ಮಾರಿಯಾ ಶರಪೋವ, ಅಂತರ್ಜಾಲದಲ್ಲಿ ವಿಶ್ವದ ಎಲ್ಲ ಮೂಲೆಗಳಿಂದ ಒಂದು ಕಡೆ ನೋವಿನ ಮಾತುಗಳನ್ನು ಕೇಳಿಸಿಕೊಳ್ಳಬೇಕಾದರೆ ಮತ್ತೊಂದು
ವಿಜೇಂದರ್ ಸಿಂಗ್ ಸೋಲಿಸಲು ಹಂಗೇರಿ ಬಾಕ್ಸರ್ ಪಣವೃತ್ತಿಪರ ಬಾಕ್ಸಿಂಗ್ ನಲ್ಲಿ ಗೆಲುವಿನ ಸರಣಿ ಮುಂದುವರೆಸಿರುವ ಭಾರತ ಬಾಕ್ಸರ್ ವಿಜೇಂದರ್ ಸಿಂಗ್ ರನ್ನು ಶತಾಯಗತಾಯ ಸೋಲಿಸುವುದಾಗಿ ಹಂಗೇರಿ ಬಾಕ್ಸರ್ ಅಲೆಕ್ಸಾಂಡರ್ ಹೊರ್ವಾತ್ ಹೇಳಿದ್ದಾರೆ...
ಡೋಪಿಂಗ್ ಟೆಸ್ಟ್ ನಲ್ಲಿ ಶರಪೋವಾ ವಿಫಲ: ಒಪ್ಪಂದ ರದ್ದುಗೊಳಿಸಿದ ನೈಕ್ಡೋಪಿಂಗ್ ಪರೀಕ್ಷೆಯಲ್ಲಿ ರಷ್ಯಾದ ಮರಿಯಾ ಶರಪೋವಾ ಅವರು ವಿಫಲರಾದ ಹಿನ್ನಲೆಯಲ್ಲಿ ಖ್ಯಾತ ಕ್ರೀಡಾ ಸಾಮಗ್ರಿಗಳ ಸಂಸ್ಥೆ ನೈಕ್ ಶರಪೋವಾರೊಂದಿಗೆನ ತನ್ನ ಒಪ್ಪಂದವನ್ನು ಅಮಾನತು ಮಾಡಿದೆ...
ಭಾರಿ ಚರ್ಚೆಗೆ ಕಾರಣವಾದ ಶರಪೋವಾ ನಿವೃತ್ತಿ ಊಹಾಪೋಹಮಂಗಳವಾರ ದಿಢೀರ್ ಪತ್ರಿಕಾಗೋಷ್ಠಿ ಕರೆದಿದ್ದ ರಷ್ಯಾದ ಟೆನ್ನಿಸ್ ಆಟಗಾರ್ತಿ ಮರಿಯಾ ಶರಪೋವಾ ಅವರು ತಮ್ಮ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಎಣಿಸಿ ಟ್ವಿಟರ್ ಮತ್ತು ಫೇಸ್ ಬುಕ್ ಗಳಲ್ಲಿ ಭಾರಿ ಚರ್ಚೆ ನಡೆದಿದ್ದವು.
ಡೋಪಿಂಗ್ ಟೆಸ್ಟ್ ನಲ್ಲಿ ಶರಪೋವಾ ವಿಫಲ..!ವಿಶ್ವದ ನಂಬರ್ ಮಹಿಳಾ ಟೆನ್ನಿಸ್ ಆಟಗಾರ್ತಿ ರಷ್ಯಾದ ಮರಿಯಾ ಶರಪೋವಾ ಆ್ಯಂಟಿ ಡೋಪಿಂಗ್ ಟೆಸ್ಟ್ ನಲ್ಲಿ ವಿಫಲರಾಗಿರುವುದಾಗಿ ತಿಳಿಸಿದ್ದಾರೆ...
ಜೆಎನ್ ಯು ಪ್ರಕರಣ: ಕನ್ಹಯ್ಯಾ ಪರ ಸುರೇಶ್ ರೈನಾ ಬ್ಯಾಟಿಂಗ್ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಕುಮಾರ್ ಪರ, ಭಾರತೀಯ ಕ್ರಿಕೆಟ್ ತಾರೆ ಸುರೇಶ್ ರೈನಾ ಬ್ಯಾಟಿಂಗ್ ಮಾಡಿದ್ದಾರೆ....
ಧೋನಿ ರುಂಡ ಬಾಂಗ್ಲಾ ವೇಗಿ ಕೈಯಲ್ಲಿ; ಇದು ಬಾಂಗ್ಲಾ ಕ್ರೀಡಾಭಿಮಾನಿಗಳ ಅಂಧಾಭಿಮಾನಭಾರತ ಮತ್ತು ಬಾಂಗ್ಲಾದೇಶದ ನಡುವಿನ ಏಷ್ಯಾಕಪ್ ಟಿ20 ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಾಂಗ್ಲಾದೇಶ ಕ್ರೀಡಾಭಿಮಾನಿಗಳು ತಮ್ಮ ಅಂಧಾಭಿಮಾನ ಪ್ರದರ್ಶನ...
ಧರ್ಮಶಾಲಾಗೆ ಪಾಕ್ ತಂಡ ಬಂದರೆ ಪಿಚ್ ನಾಶ..!ಧರ್ಮಶಾಲಾದಲ್ಲಿ ಪಾಕಿಸ್ತಾನ-ಭಾರತ ತಂಡಗಳ ನಡುವಿನ ಪಂದ್ಯಕ್ಕೆ ಅವಕಾಶ ನೀಡಿದರೆ ಧರ್ಮಶಾಲಾ ಕ್ರೀಡಾ೦ಗಣದ ಪಿಚ್ ಅನ್ನು ನಾಶಪಡಿಸುತ್ತೇವೆ ಎ೦ದು ಭಾರತೀಯ ಭಯೋತ್ಪಾದನೆ ನಿಗ್ರಹ ವೇದಿಕೆ ಬೆದರಿಕೆ ಹಾಕಿದೆ...
ಪಾಟ್ನಾ ಪೈರೇಟ್ಸ್ ಪ್ರೊಕಬ್ಬಡ್ಡಿ ಚಾಂಪಿಯನ್ಸತತ ಎರಡನೇ ಬಾರಿಗೆ ಪ್ರೊ ಕಬ್ಬಡ್ಡಿ ಚಾಂಪಿಯನ್ ಪಟ್ಟ ಪಡೆಯಬೇಕು ಎಂಬ ಯು ಮುಂಬಾ ತಂಡಕ್ಕೆ ಭಾರಿ ನಿರಾಸೆಯಾಗಿದ್ದು, ಪಾಟ್ನಾ ಪೈರೇಟ್ಸ್ ತಂಡ ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಪ್ರೊ ಕಬ್ಬಡ್ಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ...
ಏಷ್ಯಾಕಪ್ ಟಿ20 ಫೈನಲ್: ಭಾರತಕ್ಕೆ ಗೆಲ್ಲಲು 121 ರನ್ ಗುರಿಏಷ್ಯಾಕಪ್ ಟಿ20 ಫೈನಲ್ ಪಂದ್ಯ ಕುತೂಹಲಕಾರಿ ಘಟ್ಟ ತಲುಪಿದ್ದು, ನಿಗದಿತ 15 ಓವರ್ ಗಳಲ್ಲಿ ಬಾಂಗ್ಲಾದೇಶ 5 ವಿಕೆಟ್ ನಷ್ಟಕ್ಕೆ 120 ರನ್ ಪೇರಿಸಿದೆ...
ಬಾಂಗ್ಲಾ-ಟೀಂ ಇಂಡಿಯಾ ಹೈ ವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಮೀರ್ಪುರದಲ್ಲಿ ಟಿ20 ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದೆ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!