ಧರ್ಮಶಾಲಾದಲ್ಲಿ ನಡೆಯಲಿರುವ ಭಾರತ-ಪಾಕ್ ಪಂದ್ಯ ರದ್ದುಗೊಳಿಸಿ: ಸಂಸದರಿಂದ ಮೋದಿಗೆ ಪತ್ರಧರ್ಮಶಾಲಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ಪಂದ್ಯವನ್ನು ರದ್ದುಗೊಳಿಸುವಂತೆ ಬಿಜೆಪಿಯ ಹಿರಿಯ...
ಇಂಡೋ-ಪಾಕ್ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಗೆ ಭಾರಿ ಬೇಡಿಕೆಏಷ್ಯಾಕಪ್ ಟಿ20 ಸರಣಿಯಲ್ಲಿ ಇಂಡೋ-ಪಾಕ್ ಕ್ರಿಕೆಟ್ ಪಂದ್ಯ ರೋಚಕ ಅಂತ್ಯಕಾಣುತ್ತಿದ್ದಂತೆಯೇ ಐಸಿಸಿ ವಿಶ್ವಕಪ್ ನಲ್ಲಿ ಧರ್ಮಶಾಲಾದಲ್ಲಿ ನಡೆಯಲಿರುವ ಇಂಡೋ-ಪಾಕ್ ಪಂದ್ಯಕ್ಕೂ ಈಗಾಗಲೇ ವ್ಯಾಪಕ ಬೇಡಿಕೆ ಬಂದಿದೆ...
ಇಂಗ್ಲೆಂಡ್ ಬ್ಯಾಟಿಂಗ್ ಸಲಹೆಗಾರರಾಗಿ ಜಯವರ್ಧನೆ ನೇಮಕ; ಲಂಕಾ ಮಂಡಳಿ ಬೇಸರಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ ಅವರು ಇಂಗ್ಲೆಂಡ್ ನ ಬ್ಯಾಟಿಂಗ್ ಸಲಹೆಗಾರರಾಗಿ ನೇಮಕವಾಗಿರುವುದಕ್ಕೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಬೇಸರ ವ್ಯಕ್ತಪಡಿಸಿದೆ...
ವಿಶ್ವದ ನಂ.1 ಜೋಡಿ ಸಾನಿಯಾ-ಹಿಂಗಿಸ್ ರ 42ನೇ ಗೆಲುವಿಗೆ ಬ್ರೇಕ್ವಿಶ್ವದ ನಂಬರ್ 1 ಜೋಡಿ ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗಿಸ್ ರ ಸತತ 42ನೇ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ...
ಫಿಫಾ ಅಧ್ಯಕ್ಷಗಾದಿಗೇರಿದ ಜಿಯಾನಿ ಇನ್ಫ್ಯಾಂಟಿನೊಭ್ರಷ್ಟಾಚಾರ ಹಗರಣಗಳಿಂದಾಗಿ ಕಳಂಕಕ್ಕೀಡಾಗಿದ್ದ ಅಂತಾರಾಷ್ಟ್ರೀಯ ಫುಟ್ಬಾಲ್ ಸಂಸ್ಥೆ(ಫಿಫಾ)ಗೆ ಸ್ವಿಜರ್ಲೆಂಡ್ ನ ಜಿಯಾನಿ ಇನ್ಫ್ಯಾಂಟಿನೊ ಆಯ್ಕೆಯಾಗಿದ್ದಾರೆ...
ಏಷ್ಯಾಕಪ್: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಇಂಡೋ-ಪಾಕ್ ಕ್ರಿಕೆಟ್ ಕದನಕಳೆದ ವರ್ಷ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ಅಡಿಲೇಡ್ ಪಂದ್ಯದಲ್ಲಿ ಪರಸ್ಪರ ಸೆಣಸಿದ್ದ ಕ್ರಿಕೆಟ್ ಜಗತ್ತಿನಲ್ಲಿ ಬದ್ಧವೈರಿಗಳಾದ ಭಾರತ-ಪಾಕಿಸ್ತಾನ ತಂಡಗಳು ಇಂದು...
ಏಷ್ಯಾಕಪ್ ಟಿ20: ಪಾಕಿಸ್ತಾನ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯಮೀರ್ ಪುರದಲ್ಲಿ ನಡೆಯುತ್ತಿರುವ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ.
ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕ್: 83 ರನ್ ಗಳಿಗೆ ಆಲ್ ಔಟ್ಭಾರತ ತಂಡ ಸಾಂಘಿಕ ಹೋರಾಟ ಮತ್ತು ಪ್ರಭಾವಿ ಬೌಲಿಂಗ್ ಪ್ರದರ್ಶನಕ್ಕೆ ತತ್ತರಿಸಿ ಹೋದ ಪಾಕಿಸ್ತಾನ ತಂಡ ಏಷ್ಯಾ ಕಪ್ ಟಿ20 ಸರಣಿಯ ಭಾರತದ ವಿರುದ್ಧ ಪಂದ್ಯದಲ್ಲಿ ಕೇವಲ 83 ರನ್ ಗಳಿಗೆ ಆಲ್ ಔಟ್ ಆಯಿತು...
ಮಾಜಿ ಹಿರಿಯ ಕ್ರಿಕೆಟಿಗ ಬಿಕೆ ಗರುಡಾಚಾರ್ ಬೆಂಗಳೂರಿನಲ್ಲಿ ನಿಧನಭಾರತದ ಅತ್ಯಂತ ಹಿರಿಯ ಕ್ರಿಕೆಟಿಗ ಬಿಕೆ ಗರುಡಾಚಾರ್ ಅವರು ಶುಕ್ರವಾರ ನಿಧನರಾಗಿದ್ದು, ಅವರಿಗೆ 99 ವರ್ಷ ವಯಸ್ಸಾಗಿತ್ತು...
ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್ ನಲ್ಲಿ ಆಡಲು ಪಾಕ್ ತಂಡಕ್ಕೆ ಗ್ರೀನ್ ಸಿಗ್ನಲ್ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಆಡಲು ಭದ್ರತಾ ಕಾರಣ ನೀಡಿ ಹಿಂದೇಟು ಹಾಕಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಗೆ ಪಾಕಿಸ್ತಾನ ಸರ್ಕಾರ ಅನುಮತಿ ನೀಡಿದೆ...
ಟಿ 20 ವಿಶ್ವಕಪ್ ನಂತರ ಶ್ರೀಲಂಕಾ ಬೌಲರ್ ಮಲಿಂಗಾ ನಿವೃತ್ತಿ?ಶ್ರೀಲಂಕಾದ ಟಿ 20 ನಾಯಕ, ಬೌಲರ್ ಲಸಿತ್ ಮಲಿಂಗಾ ಐಸಿಸಿ ಟಿ 20 ವಿಶ್ವಕಪ್ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವ ಸೂಚನೆ ನೀಡಿದ್ದಾರೆ.
ಫೈಟಿಂಗ್ ವೇಳೆ WWE ಮಾಜಿ ಕುಸ್ತಿಪಟು ಗ್ರೇಟ್ ಖಲಿಗೆ ಗಂಭೀರ ಗಾಯಕಾಂಟಿನೆಂಟಲ್ ರೆಸ್ಲಿಂಗ್ ಎಂಟರ್ಟೇನ್ಮೆಂಟ್ ಶೋ ವೇಳೆ ಡಬ್ಲ್ಯುಡಬ್ಲ್ಯುಇನ ಮಾಜಿ ಕುಸ್ತಿಪಟು ‘ದಿ ಗ್ರೇಟ್ ಖಲಿ’ ಖ್ಯಾತಿಯ ದಿಲೀಪ್ ಸಿಂಗ್ ರಾಣಾ, ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ...
ಹರ್ಭಜನ್ ಸಿಂಗ್ ಗೆ ಅನ್ಯಾಯವಾಗುತ್ತಿದೆ ಎಂದ ಪಾಕ್ ಬೌಲರ್ಟೀಂ ಇಂಡಿಯಾದಲ್ಲಿದ್ದರು ಖಾಯಂ ಆಗಿ ಎಕ್ಸ್'ಟ್ರಾ ಪ್ಲೇಯರ್ ಆಗಿರುವ ಹರ್ಭಜನ್ ಸಿಂಗ್ ಬಗ್ಗೆ ಪಾಕಿಸ್ತಾನ ಕ್ರಿಕೆಟಿಗ ಸಕ್ಲೇನ್ ಮುಷ್ತಾಕ್ ಅನುಕಂಪ ವ್ಯಕ್ತಪಡಿಸಿದ್ದು...
ದುಬೈ ಓಪನ್ ಟೆನಿಸ್ ಟೂರ್ನಿಯಿಂದ ಜೊಕೊ ನಿವೃತ್ತಿಟುನೀಷಿಯಾದ ವೈಲ್ಡ್ ಕಾರ್ಡ್ ಸ್ಪರ್ಧಿ ಮಾಲೆಕ್ ಜಜೀರಿ ವಿರುದ್ಧ 6-1,6-2 ಗೆಲವು ಸಾಧಿಸುವ ಮೂಲಕ ವೃತ್ತಿ ಜೀವನದ 700ನೇ ಜಯ ಗಳಿಸಿದ ಸಾಧನೆ ಮಾಡಿದ್ದ ನೊವಾಕ್...
ಏಷ್ಯಾ ಫೋರ್ಬ್ಸ್ ಪಟ್ಟಿ ಮುಂಚೂಣಿಯಲ್ಲಿ ಕೊಹ್ಲಿ, ಸೈನಾ, ಸಾನಿಯಾಏಷ್ಯಾ ಫೋರ್ಬ್ಸ್ ನಿಯತಕಾಲಿಕೆ ಪಟ್ಟಿಯಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, ದೇಶದ ನಂ.1 ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಹೆಸರಾಂತ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!